ಕರಾವಳಿ
ಶಾಲಾ ಕಾಲೇಜು
ಆಳ್ವಾಸ್ ಮೂಡಬಿದ್ರಿಯಲ್ಲಿ ಅಂತರರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ಹಾಗೂ ಕಳ್ಳಸಾಗಣೆ ವಿರೋಧಿ ದಿನ
ವಿದ್ಯಾಗಿರಿ: ವಿದ್ಯಾರ್ಥಿ ಜೀವನ ಎಂದರೆ ಸ್ವರ್ಗ ಇದ್ದಂತೆ. ಇಲ್ಲಿ ಹಲವಾರು ಆಕರ್ಷಣೆಗಳಿದ್ದರೂ, ನೀವು ಯಾವುದೇ ದುಶ್ಚಟಗಳಿಗೆ ಬಲಿಯಾಗಬಾರದು ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು. ಆಳ್ವಾಸ್ ಕಾಲೇಜಿನ ರೆಡ್ ಕ್ರಾಸ್ ಘಟಕ ಮತ್ತು ಆಳ್ವಾಸ್ ಪುನರ್ಜನ್ಮದ ಆಶ್ರಯದಲ್ಲಿ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ಹಾಗೂ ಕಳ್ಳಸಾಗಣೆ ವಿರೋಧಿ ದಿನದ ಅಂಗವಾಗಿ ನಡೆದ ಜಾಗೃತಿ ಕಾರ್ಯಕ್ರಮವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ಹೆತ್ತವರು ತಮ್ಮ ಮಕ್ಕಳ ಭವಿಷ್ಯದ ಮೇಲೆ ಅಪಾರ ಕನಸುಗಳನ್ನು ಕಟ್ಟಿಕೊಂಡಿರುತ್ತಾರೆ. ಆದರೆ, […]

