Tag: international yoga day

health

ಯು. ಎಸ್ ನಾಯಕ್ ಪ್ರೌಢ ಶಾಲೆ ಪಟ್ಲ ಇಲ್ಲಿ “ಅಂತರಾಷ್ಟೀಯ ಯೋಗ ದಿನಾಚರಣೆ” (U. S Nayak High School Patla celebrates “International Yoga Day”

 ಯು ಎಸ್ ನಾಯಕ್ ಪ್ರೌಢ ಶಾಲೆ ಪಟ್ಲ ಇಲ್ಲಿ “ಅಂತರಾಷ್ಟೀಯ ಯೋಗ ದಿನಾಚರಣೆ” ರೂರಲ್ ಎಜುಕೇಶನ್ ಸೊಸೈಟಿ (ರಿ,) ಪಟ್ಲಇದರ ಅಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್ ನೇತೃತ್ವ (Udupi) ಉಡುಪಿ: ಯು. ಎಸ್. ನಾಯಕ್ ಪ್ರೌಢ ಶಾಲೆ ಪಟ್ಲ ಇಲ್ಲಿ 12 ನೇ “ಅಂತರಾಷ್ಟೀಯ ಯೋಗ ದಿನಾಚರಣೆ’ ಯನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು.   ವಾರಣಾಸಿ ಯೋಗ ಕೇಂದ್ರದ ಯೋಗ ಗುರುಗಳಾದ  ಪ್ರಕಾಶಾನಂದ ಗುರುಜಿಯವರು “ಸದೃಡವಾದ ದೖಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ದಿವ್ಯೌಷಧವಾಗಬಲ್ಲದು” ಎಂದು ಯೋಗದ ಮಹತ್ವದ […]

health

ಯೋಗವೇ ನನ್ನ ಆರೋಗ್ಯದ ಗುಟ್ಟು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Yoga is the secret to my health: Minister Lakshmi Hebbalkar)

ಯೋಗವೇ ನನ್ನ ಆರೋಗ್ಯದ ಗುಟ್ಟು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿಯಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಮಾರಂಭದಲ್ಲಿ ಹೇಳಿಕೆ (Udupi) ಉಡುಪಿ: ಇಡೀ‌ ವಿಶ್ವವೇ ಭಾರತದ ಆರೋಗ್ಯ ಪದ್ಧತಿಯನ್ನು ಅಳವಡಿಸಿಕೊಂಡಿದೆ.  ಪ್ರತಿಯೊಬ್ಬರೂ  ಯೋಗವನ್ನು ನಿತ್ಯ ಪರಂಪರೆಯಾಗಿ ಅಳವಡಿಸಿಕೊಳ್ಳಬೇಕು. ಪ್ರತಿದಿನ ಕನಿಷ್ಠ 30 ನಿಮಿಷವಾದರೂ ಯೋಗ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ‌ ಅಜ್ಜರಕಾಡುವಿನಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆದ 11ನೇ […]

ಕ್ರೀಡೆ

ಯೋಗ ಸ್ಪರ್ಧೆ: ಸುಷ್ಮಾ ತೆಂಡುಲ್ಕರ್ ಗೋವಿಂದೂರು ಯರ್ಲಪಾಡಿಯವರಿಗೆ 6ನೇಸ್ಥಾನ (International Yoga competition : Sushma Thendulkar got 6TH place)

ಯೋಗ ಸ್ಪರ್ಧೆ: ಸುಷ್ಮಾ ತೆಂಡುಲ್ಕರ್ ಗೋವಿಂದೂರು ಯರ್ಲಪಾಡಿಯವರಿಗೆ 6ನೇಸ್ಥಾನ (Udupi) ಉಡುಪಿ: ಹತ್ತನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಎಸ್ ಜಿ ಎಸ್ ಅಂತರಾಷ್ಟ್ರೀಯ ಯೋಗ ಸಂಸ್ಥೆ ಬೆಂಗಳೂರು ಇದರ ವತಿಯಿಂದ ನಡೆದ ಅಂತರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ 20 ರಿಂದ 30 ವಯೋಮಿತಿಯ ವಿಭಾಗದಲ್ಲಿ ಸುಷ್ಮಾ ತೆಂಡುಲ್ಕರ್ ಗೋವಿಂದೂರು ಯರ್ಲಪಾಡಿ  ರವರು ಭಾಗವಹಿಸಿ ಆರನೇ ಸ್ಥಾನವನ್ನು ಗಳಿಸಿದ್ದಾರೆ. ಯೋಗ ಸ್ಪರ್ಧೆಯಲ್ಲಿ ಇವರು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದಾರೆ.  ಸುಷ್ಮಾರವರಿಗೆ ನರೇಂದ್ರ ಕಾಮತ್ ಕಾರ್ಕಳ ಹಾಗೂ ಅಶೋಕ್ ಇವರು ಯೋಗ […]

ಶಾಲಾ ಕಾಲೇಜು

ಬ್ರಹ್ಮಾವರ: ಗ್ಲೋಬಲ್‌ ಸ್ಕೂಲ್‌ನಲ್ಲಿ ವಿಶ್ವ ಯೋಗ ದಿನಾಚರಣೆ (International Day of Yoga Celebration at Brahmavara Global School)

ಬ್ರಹ್ಮಾವರ: ಗ್ಲೋಬಲ್‌ ಸ್ಕೂಲ್‌ನಲ್ಲಿ ವಿಶ್ವ ಯೋಗ ದಿನಾಚರಣೆ ಯೋಗದಿಂದ ರೋಗ ಮುಕ್ತರಾಗಿ ಆರೋಗ್ಯ  ಕಾಪಾಡಿಕೊಳ್ಳಿ~ ಪ್ರಕಾಶ್ಚಂದ್ರ ಶೆಟ್ಟಿ (Brahmavara) ಬ್ರಹ್ಮಾವರ: ಜಿ.ಎಂ. ಗ್ಲೋಬಲ್ ಸ್ಕೂಲ್, ಬ್ರಹ್ಮಾವರ ಇಲ್ಲಿ ಹತ್ತನೆಯ ವಿಶ್ವ ಯೋಗ ದಿನಾಚರಣೆ ಶುಕ್ರವಾರ ನೆರವೇರಿತು. ಪ್ರಾಂಶುಪಾಲ ಪ್ರಣವ್ ಶೆಟ್ಟಿಯವರು ಜ್ಯೋತಿ ಬೆಳಗಿಸಿ, ಯೋಗ ಶಿಬಿರಕ್ಕೆ ಚಾಲನೆ ನೀಡಿದರು. ಅವರು ಈ ಸಂದರ್ಭ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ “ಯೋಗ, ಭಾರತದ ಪ್ರಾಚೀನ ಮತ್ತು ಸನಾತನ ವಿದ್ಯೆ. ವೇದಕಾಲಕ್ಕಿಂತಲೂ ಹಿಂದೆ ಯೋಗಾಸನಗಳು ರೂಢಿಯಲ್ಲಿದ್ದವು. ಇಂದು ಭಾರತವು ಯೋಗಾಸನ ಕ್ಷೇತ್ರದಲ್ಲಿ […]

ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಯೋಗ ದಿವಾಚರಣೆ (International Day of Yoga Celebration at SMVITM)

ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಯೋಗ ದಿವಾಚರಣೆ (Bantakal) ಬಂಟಕಲ್:‌ ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್‌ಕ್ರಾಸ್ ಘಟಕ, ರೋಟರ‍್ಯಾಕ್ಟ್ ಘಟಕ ವತಿಯಿಂದ “ಸಮಾಜಕ್ಕಾಗಿ ಮತ್ತು ನಮಗಾಗಿ ಯೋಗ” ಎಂಬ ವಿಷಯದ ಕುರಿತು ದಿನಾಂಕ ೨೧ ಜೂನ್ ೨೦೨೪ರಂದು ಯೋಗದ ಬಗ್ಗೆ ಉಪನ್ಯಾಸವನ್ನು ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕೆ ರಾಘವೇಂದ್ರ ಭಟ್, ಜಿಲ್ಲಾ ಪ್ರಭಾರಿ, ಭಾರತ್ ಸ್ವಾಭಿನಾನ್ ಟ್ರಸ್ಟ್, ಉಡುಪಿ ಮತ್ತು  ಸದಾಶಿವ […]

ಜೀವನಶೈಲಿ

ಅದಮಾರು ಪಿಪಿಸಿ ವಿದ್ಯಾಸಂಸ್ಥೆಯಲ್ಲಿ ವಿಶ್ವ ಯೋಗ ದಿನಾಚರಣೆ (International Yoga Day At Adamaru PPC Educational institution)

ಅದಮಾರು ಪಿಪಿಸಿ ವಿದ್ಯಾಸಂಸ್ಥೆಯಲ್ಲಿ ವಿಶ್ವ ಯೋಗ ದಿನಾಚರಣೆ ಪಡುಬಿದ್ರಿ:  ಇಲ್ಲಿನ ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಯ ಎನ್ ಎಸ್ ಎಸ್ ಆಶ್ರಯದಲ್ಲಿ ಇಂದು ವಿಶ್ವ ಯೋಗ ದಿನಾಚರಣೆಯನ್ನು ಯೋಗಾಸನಗಳ ಪ್ರಾತ್ಯಕ್ಷಿಕೆಯ ಮೂಲಕ ನೆರವೇರಿಸಲಾಯಿತು.  ಯೋಗ ಗುರುಗಳಾದ ಉಡುಪಿ ಜಿಲ್ಲಾ ಪತಂಜಲ ಯೋಗ ಸಮಿತಿಯ ಕಾರ್ಯದರ್ಶಿ ರಂಜಿತ್ ಕೆ ಎಸ್ ರವರು  ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು.  ಅವರು ಯೋಗದ ಮಹತ್ವವನ್ನು ತಿಳಿಸುತ್ತಾ,  ಯೋಗವೆಂದರೆ ಕರ್ಮದ ಕೌಶಲ. ಕೇವಲ ಯೋಗಾಸನಗಳು ಮಾತ್ರ ಯೋಗವಲ್ಲ. ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರ, ಧ್ಯಾನ, […]

ಪ್ರಚಲಿತ

        ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವಕಾಲೇಜು; ವಿಶ್ವಯೋಗ ದಿನಾಚರಣೆ

ಪಡುಬಿದ್ರಿ: ಇಲ್ಲಿನ ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಿನ್ನಿಗೋಳಿಯ ಖ್ಯಾತ ಯೋಗ ಪಟು ಶ್ರೀಹರಿರಾಜ್‌ ಶೆಟ್ಟಿಗಾರ್‌ರವರು ಯೋಗ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು. ಅವರು ಮಾತನಾಡಿ ಯೋಗ ಮಕ್ಕಳಿಗೆ ಏಕಾಗ್ರತೆ, ಅರೋಗ್ಯ, ಶಾಂತಿ, ನೆಮ್ಮದಿಯನ್ನು ತಂದು ಕೊಡುತ್ತದೆ. ಒತ್ತಡದಿಂದ ಬಿಡುಗಡೆ ಹೊಂದಲು ಯೋಗ ಅತ್ಯಂತ ಸಹಕಾರಿ. ದಿನನಿತ್ಯಬೆಳಿಗ್ಗಿನ ಹೊತ್ತಿನಲ್ಲಿ೧೫  ನಿಮಿಷವಾದರೂ ಯೋಗ ಮತ್ತು ಪ್ರಾಣಾಯಾಮ ಮಾಡಿದರೆ ಬಹಳಷ್ಟುಪ್ರಯೋಜನವಿದೆ ಎಂದರು. ವಿದ್ಯಾರ್ಥಿಗಳಾದ ಮನೀಶ್‌ ಪ್ರಥಮ ಕಲಾ ವಿಭಾಗ, ೧೦ನೇತರಗತಿಯ ಮಲ್ಲೇಶ್‌-ರಕ್ಷಿತಾ ಹಾಗೂ ಜೀವಿತಾ ಯೋಗಾಸನ […]

ಪ್ರಚಲಿತ

  ಆಳ್ವಾಸ್‌ನಲ್ಲಿ ೯ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

ವಿದ್ಯಾಗಿರಿ: ವಿಶ್ವ ಯೋಗ ದಿನವಾದ ಬುಧವಾರ ಬೆಳಿಗ್ಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳು ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಹಾಗೂ ಶ್ರೀಮತಿ ಮೋಹಿನಿ ಅಪ್ಪಾಜಿ ನಾಯಕ ಸಭಾಂಗಣದಲ್ಲಿ ಸಾಮೂಹಿಕ ಯೋಗಾಭ್ಯಾಸ ನಡೆಸಿದರು. ಯೋಗಾಭ್ಯಾಸಕ್ಕೆ ಮೂಡುಬಿದಿರೆ ಜೈನ ಮಠದ ಸ್ವಸ್ತಿ ಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹಾಗೂ ಪುರಸಭಾ ಸದಸ್ಯ ಪ್ರಸಾದ್ ಕುಮಾರ್ ಇದ್ದರು. ಆಳ್ವಾಸ್ ಶಿಕ್ಷಣ […]

ದೇಶ-ವಿದೇಶ

ಬಂಟಕಲ್ ಕಾಲೇಜಿನಲ್ಲಿ ಅಂತರಾಷ್ಟ್ರೀಯ  ಯೋಗ ದಿನ ಆಚರಣೆ

ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ  ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್ ಘಟಕ, ಎನ್ ಸಿ ಸಿ ಘಟಕ ಮತ್ತು ಯೋಗ ಮತ್ತು ಫಿಟ್‌ನೆಸ್  ಘಟಕ ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ   “ವಸುಧೈವ ಕುಟುಂಬಕಮ್” ಎಂಬ ವಿಷಯದಡಿಯಲ್ಲಿ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ. ಎಂ ವೆಂಕಟೇಶ ಮೆಹಂದಳೆ ಮತ್ತು ಶ್ರೀ. ಕೆ ರಾಘವೇಂದ್ರ ಭಟ್, ಜಿಲ್ಲಾ ಪ್ರಭಾರಿ, ಭಾರತ್ ಸ್ವಾಭಿಮಾನ್ ಟ್ರಸ್ಟ್, ಉಡುಪಿ ಇವರು ಮುಖ್ಯ ಅತಿಥಿಗಳಾಗಿ […]

eMedia Kannada  @2025. All Rights Reserved.