# Tags

ಭಾರತದ ಸಂಸ್ಕೃತಿ ಅತ್ಯುನ್ನತ : ಸ್ಪೀಕರ್‌ ಯು. ಟಿ. ಖಾದರ್ (Indian Culture is Supreme : Speaker UT khader)

ಭಾರತದ ಸಂಸ್ಕೃತಿ ಅತ್ಯುನ್ನತ : ಸ್ಪೀಕರ್‌ ಯು. ಟಿ. ಖಾದರ್ ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವದಲ್ಲಿ ಧಾರ್ಮಿಕ ಸಭೆ (Mangaluru) ಮಂಗಳೂರು: ಭಾರತ ದೇಶವು ವಿವಿಧ ಸಂಸ್ಕ್ರತಿ,  ಸಂಸ್ಕಾರಗಳ ನೆಲೆವೀಡಾಗಿದ್ದು, ಹಬ್ಬ -ಉತ್ಸವಗಳು ಪರಸ್ಪರ ಬಾಂಧವ್ಯ ಬೆಳೆಸಲು ಪೂರಕವಾಗಿದೆ ಎಂದು ವಿಧಾನ ಸಭೆಯ ಅಧ್ಯಕ್ಷ ಯು.ಟಿ. ಖಾದರ್ ಹೇಳಿದರು. ಅವರು ಬಂಟರ ಯಾನೆ ನಾಡವರ ಮಾತೃ ಸಂಘ,  ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನ ಓಂಕಾರ ನಗರದಲ್ಲಿ ನಡೆಯುತ್ತಿರುವ […]