Tag: isis

ಅಪರಾಧ

ಐಸಿಸ್ ಉಗ್ರರೊಂದಿಗೆ ನಂಟು- ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿಯ ಬಂಧನ

ನವದೆಹಲಿ,ಜು 21 : ನಿಷೇಧಿತ ಭಯೋತ್ಪಾದಕ ಐಎಸ್‍ಐಎಸ್‍ನೊಂದಿಗೆ ನಂಟು ಹೊಂದಿದ್ದ ಆರೋಪದ ಮೇಲೆ ಉತ್ತರ ಪ್ರದೇಶದ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ. ಫೈಜಾನ್ ಅನ್ಸಾರಿ ಅಲಿಯಾಸ್ ಫೈಜ್ (19) ಎಂದು ಗುರುತಿಸಲಾಗಿದೆ.  ಈತನ ಮನೆಯನ್ನು ಶೋಧಿಸಿ ಪುರಾವೆಗಳು ದೊರೆತ ಬಳಿಕ ಪೋಲಿಸರು ಬಂಧಿಸಿದ್ದಾರೆ. ಫೈಜ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ಕಾಯ್ದೆಯ ಸಂಬಂಧಿತ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಜಾಖರ್ಂಡ್‍ನ ಲೋಹರ್ಡಗಾ ಜಿಲ್ಲೆಯ ಫೈಜ್ ಮನೆ ಮತ್ತು ಉತ್ತರ ಪ್ರದೇಶದ […]

eMedia Kannada  @2025. All Rights Reserved.