Tag: ISPRL SITE HEAD CK YUVARAJ

Mansoon social service ಕೃಷಿ

ಮಜೂರು ಗ್ರಾಮ ಪಂಚಾಯತ್‌ನಲ್ಲಿ ಪಾದೂರು ಐಎಸ್‌ಪಿಆರ್‌ಎಲ್‌ ಕಂಪೆನಿಯಿಂದ ಸಸಿ ವಿತರಣಾ ಕಾರ್ಯಕ್ರಮ (Sapling distribution program by Padur ISPRL Company in Mazur Gram Panchayat)

ಮಜೂರು ಗ್ರಾಮ ಪಂಚಾಯತ್‌ನಲ್ಲಿ ಪಾದೂರು ಐಎಸ್‌ಪಿಆರ್‌ಎಲ್‌ ಕಂಪೆನಿಯಿಂದ ಸಸಿ ವಿತರಣಾ ಕಾರ್ಯಕ್ರಮ  (Majuru) ಮಜೂರು: ಮಜೂರು ಗ್ರಾಮ ಪಂಚಾಯತ್‌ ಆವರಣದಲ್ಲಿ ಪಾದೂರು ಐಎಸ್‌ಪಿಆರ್‌ಎಲ್‌ ಕಂಪೆನಿಯ ವತಿಯಿಂದ ಸಸಿ ವಿತರಣಾ ಕಾರ್ಯಕ್ರಮವು ಮಜೂರು ಗ್ರಾಮ ಪಂಚಾಯತ್‌ ಅಧ್ಯಕ್ಷ ಪ್ರಸಾದ್‌ ಶೆಟ್ಟಿ ವಳದೂರು ಹಾಗೂ ಐಎಸ್‌ಪಿಆರ್‌ಎಲ್‌ ಕಂಪೆನಿಯ ಸೈಟ್‌ ಹೆಡ್ ಸಿ.ಕೆ. ಯುವರಾಜ್‌  ನೇತೃತ್ವದಲ್ಲಿ ನೇತೃತ್ವದಲ್ಲಿ ಜರುಗಿತು. ಒಟ್ಟು 500 ಅಡಿಕೆ ಸಸಿಗಳನ್ನು ವಿತರಿಸಲಾಯಿತು.  ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್‌ ಉಪಾಧ್ಯಕ್ಷೆ ಮಂಜುಳಾ ಆಚಾರ್ಯ, ಸದಸ್ಯರಾದ ಸಂದೀಪ್‌ ರಾವ್‌, ಜಿತೇಶ್‌ […]

eMedia Kannada  @2025. All Rights Reserved.