ರಾಜಕೀಯ
“ತೆರಿಗೆ ಭಯೋತ್ಪಾದನೆ”ಯಿಂದ ಕಾಂಗ್ರೆಸ್ ಪಕ್ಷವನ್ನು ಮಣಿಸಬಹುದೆಂದು ಬಿಜೆಪಿ ತಿಳಿದುಕೊಂಡಿದ್ದರೆ ಅದು ಭ್ರಮೆ : ಸಿಎಂ(It was an illusion if BJP knew that Congress could be subdued by ‘tax terrorism’: CM)
“ತೆರಿಗೆ ಭಯೋತ್ಪಾದನೆ”ಯಿಂದ ಕಾಂಗ್ರೆಸ್ ಪಕ್ಷವನ್ನು ಮಣಿಸಬಹುದೆಂದು ಬಿಜೆಪಿ ತಿಳಿದುಕೊಂಡಿದ್ದರೆ ಅದು ಭ್ರಮೆ : ಸಿಎಂ (Bengaluru) ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಭಾರತೀಯ ಜನತಾ ಪಕ್ಷ ಸ್ವಾಯತ್ತ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ (CBI) ಮೊದಲಾದ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಹಣಿಯಲು ಹೊರಟಿದೆ. ಈ ಹುನ್ನಾರದ ಭಾಗವಾಗಿಯೇ ನಮ್ಮ ಪಕ್ಷದ ವಿರುದ್ದ ‘’ತೆರಿಗೆ ಭಯೋತ್ಪಾದನೆ” ಯಲ್ಲಿ ತೊಡಗಿದೆ. ಈ ರೀತಿ ನಮ್ಮ ಪಕ್ಷವನ್ನು ದುರ್ಬಲಗೊಳಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸಬಹುದೆಂದು ಬಿಜೆಪಿ ತಿಳಿದುಕೊಂಡಿದ್ದರೆ […]

