Tag: it raid

ಅಪರಾಧ

 breaking news …. ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ..!  

ಬೆಂಗಳೂರು: ಕರ್ನಾಟಕದಾದ್ಯಂತ ಇಂದು (ಜೂನ್ 28) ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿಯಾಗಿದೆ (Lokayukta Raid). ಇದರೊಂದಿಗೆ ಬೆಳ್ಳಂಬೆಳಗ್ಗೆಯೇ ಸಿಹಿ ನಿದ್ದೆಯಲ್ಲಿದ್ದ ಕೆಲ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ. ಭ್ರಷ್ಟಾಚಾರ ಆರೋಪಗಳು ಹಾಗೂ ಆದಾಯ ಮೀರಿ ಆಸ್ತಿ ಸಂಪಾದನೆ ಆರೋಪಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯ ಹಲವೆಡೆ ದಾಳಿ ಮಾಡಿದ್ದು, ಅಧಿಕಾರಿಗಳ ಮನೆ ಮತ್ತು ಕಚೇರಿಗಳಲ್ಲಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಬೆಂಗಳೂರು, ರಾಮನಗರ, ಬಾಗಲಕೋಟೆ, ಬೆಳಗಾವಿ, ತುಮಕೂರು, ಕಲಬುರಗಿ, ಯಾದಗಿರಿ, […]

eMedia Kannada  @2025. All Rights Reserved.