ಪತ್ರಕರ್ತ ಆಸ್ಟ್ರೋ ಮೋಹನ್ ಅವರ ಉಡುಪಿ, ಮಣಿಪಾಲ ಅಂದು-ಇಂದು ಕಾಪಿಟೇಬಲ್ ಬುಕ್ ಬಿಡುಗಡೆ (Journalist Astro Mohan’s Udupi, Manipal “Andu-Indu” book release
ಪತ್ರಕರ್ತ ಆಸ್ಟ್ರೋ ಮೋಹನ್ ಅವರ ಉಡುಪಿ, ಮಣಿಪಾಲ ಅಂದು–ಇಂದು ಕಾಪಿಟೇಬಲ್ ಬುಕ್ ಬಿಡುಗಡೆ ̈ (Udupi) ಉಡುಪಿ: ಕಳೆದ ಐದು ದಶಕಗಳಲ್ಲಿ ಉಡುಪಿ ಮಣಿಪಾಲದಲ್ಲಿ ಆದಷ್ಟು ಬದಲಾವಣೆ ಬೇರೆಯಾವ ಜಿಲ್ಲೆಯಲ್ಲೂ ಆಗಿಲ್ಲ. ಉಡುಪಿ ಮಣಿಪಾಲದ ನಡುವೆ ಈಗ ಅಂತರವೇ ಇಲ್ಲದಾಗಿದೆ. ಈ ಬದಲಾವಣೆಯಲ್ಲಿ ಡಾ. ಟಿಎಂಎ ಪೈ ಅವರ ಕೊಡುಗೆಯೂ ಇದೆ ಎಂದು ಮಾಹೆ ವಿ.ವಿ. ಸಹಕುಲಾಧಿಪತಿ ಡಾ. ಎಚ್.ಎಸ್.ಬಲ್ಲಾಳ್ ಹೇಳಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ಸಹಕಾರದಲ್ಲಿ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ […]