Tag: jagadheesh shettar

ರಾಜಕೀಯ

ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗುವ ವಿಶ್ವಾಸವಿದೆ (Confident of getting a ticket in the LS Election : Shobha Karandlaje)

ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗುವ ವಿಶ್ವಾಸವಿದೆ ಕೆಲವರು ನನ್ನ ವಿರುದ್ಧ ಪಿತೂರಿ ಸಹ ನಡೆಸಿದ್ದಾರೆ : ಶೋಭಾ ಕರಂದ್ಲಾಜೆ !! (Belagavi) ಬೆಳಗಾವಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗುವ ವಿಶ್ವಾಸವಿದೆ. ಕೆಲವರು ನನ್ನ ವಿರುದ್ಧ ಪಿತೂರಿ ಸಹ ನಡೆಸಿದ್ದಾರೆ. ಇದನ್ನು ಹೈಕಮಾಂಡ್ ಸಹ ಗಮನಿಸಿದೆ. ನಾನು ಹತ್ತು ವರ್ಷಗಳಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳ ಮೇಲೆ ಮತ ಕೇಳುತ್ತೇನೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (MP Shobha Karandlaje) ಹೇಳಿಕೆ ನೀಡಿದ್ದಾರೆ.  ಬೆಳಗಾವಿಯಲ್ಲಿ ಮಾತನಾಡಿದ ಅವರು, […]

ರಾಜಕೀಯ

ವಿಧಾನ ಪರಿಷತ್ ಉಪಚುನಾವಣೆ: ಕಾಂಗ್ರೆಸ್‌ನಿಂದ ಜಗದೀಶ್ ಶೆಟ್ಟರ್, ಬೋಸರಾಜು ಮತ್ತು ತಿಪ್ಪಣ್ಣಪ್ಪ ಕಣಕ್ಕೆ

ಕರ್ನಾಟಕದ ವಿಧಾನ ಪರಿಷತ್‌ನಲ್ಲಿ ತೆರವಾಗಿರುವ 3 ಸ್ಥಾನಗಳಿಗೆ ಕಾಂಗ್ರೆಸ್ ಪಕ್ಷವು ಜಗದೀಶ್ ಶೆಟ್ಟರ್, ಬೋಸರಾಜು ಮತ್ತು ತಿಪ್ಪಣ್ಣಪ್ಪನವರ ಹೆಸರು ಅಂತಿಮಗೊಳಿಸಿದೆ. ಆಲ್ ಇಂಡಿಯಾ ಕಾಂಗ್ರೆಸ್ ಸಮಿತಿಯ ಪರವಾಗಿ ಹಿರಿಯ ಕಾಂಗ್ರೆಸ್ ಮುಖಂಡ ಮುಕುಲ್ ವಾಸ್ನಿಕ್‌ರವರು  ಮೂವರು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಪ್ರಕಟಣೆ ಹೊರಡಿಸಿದ್ದಾರೆ. ಇತ್ತೀಚೆಗೆ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ತ್ಯಜಿಸಿ ಕಾಂಗ್ರೆಸ್‌ಗೆ ಬಂದ ಮಾಜಿ ಸಿಂ ಜಗದೀಶ್‌ ಶೆಟ್ಟರ್‌ ರವರ ಹೆಸರನ್ನು ಆರು ವರ್ಷಗಳ ಪೂರ್ಣಾವಧಿಗೆ (14.06.2028ರವರೆಗೆ) ಶಿಫಾರಸ್ಸು ಮಾಡಲಾಗಿದೆ. ತಿಪ್ಪಣ್ಣಪ್ಪ ಕಮಕನೂರುರವರ ಹೆಸರನ್ನು 30.06.2026ರವರೆಗಿನ […]

eMedia Kannada  @2025. All Rights Reserved.