Tag: jagadheesh shetty bala

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಹಿರಿಯ ನಾಟಕಕಾರ, ಡಾ. ಸಂಜೀವ ದಂಡಕೇರಿಯವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ (Senior playwright, Dr. Sanjeev Dandakeri presented with Aryabhata Award)

 ಹಿರಿಯ ನಾಟಕಕಾರ, ಡಾ. ಸಂಜೀವ ದಂಡಕೇರಿಯವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ (Mangaluru) ಮಂಗಳೂರು: ಕಳೆದ ಬಾರಿ ಸುವರ್ಣ ಸಂಭ್ರಮವನ್ನಾಚರಿಸಿದ ಅಂತಾರಾಷ್ಟ್ರೀಯ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ತನ್ನ 51ನೇ ವರ್ಷದ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಯನ್ನು ತುಳು ರಂಗಭೂಮಿ, ಸಿನಿಮಾರಂಗ, ಉದ್ಯಮ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಮಹತ್ವದ ಸೇವೆ ಸಲ್ಲಿಸಿದ “ಬಯ್ಯಮಲ್ಲಿಗೆ” ಖ್ಯಾತಿಯ ಹಿರಿಯ ನಾಟಕಕಾರ ಡಾ. ಸಂಜೀವ ದಂಡೆಕೇರಿ ಅವರಿಗೆ ಈ ಬಾರಿಯ ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಯನ್ನು ಪ್ರದಾನ […]

ಮನೋರಂಜನೆ

ಯಕ್ಷಗಾನ ಕಲೆ ಜಿಲ್ಲೆಗೆ ಸೀಮಿತವಾಗದೆ, ರಾಜ್ಯದುದ್ದಕ್ಕೂ ವಿಸ್ತರಣೆಯಾಗಲಿ: ಯು ಟಿ. ಖಾದರ್ (Yakshagana art should not be limited to the district but should be expanded throughout the state: U T. Khader)

ಯಕ್ಷಗಾನ ಕಲೆ ಜಿಲ್ಲೆಗೆ ಸೀಮಿತವಾಗದೆ, ರಾಜ್ಯದುದ್ದಕ್ಕೂ ವಿಸ್ತರಣೆಯಾಗಲಿ: ಯು ಟಿ. ಖಾದರ್ ‌  ಸಹ್ಯಾದ್ರಿಯಲ್ಲಿ ಯಕ್ಷಧ್ರುವ ಸಮ್ಮಿಲನ 2025-26 ಸಮಾರೋಪ (Mangaluru) ಮಂಗಳೂರು : ಮಂಗಳೂರು: ಯಕ್ಷಗಾನ ಕರಾವಳಿಯ ಶ್ರೇಷ್ಠ ಕಲೆ. ಈ ಕಲೆಯನ್ನು ಕೇವಲ ಜಿಲ್ಲೆಗೆ ಸೀಮಿತಗೊಳಿಸದೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲೂ ಮಕ್ಕಳಿಗೆ ಯಕ್ಷಶಿಕ್ಷಣ ಕಲಿಸುವ ಮೂಲಕ ವಿಸ್ತರಣೆಯಾಗಲಿ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿರುವ ವಸತಿ ಶಾಲೆಗಳಲ್ಲಿ ಯಕ್ಷಶಿಕ್ಷಣವನ್ನು ನೀಡುವ ಮೂಲಕ ಯಕ್ಷಗಾನ ಕಲೆಯನ್ನು ರಾಜ್ಯದಾದ್ಯಂತ ವಿಸ್ತರಿಸುತ್ತಿರುವ ಕೀರ್ತಿ […]

PROBLEMS

 ಕೊರಗಜ್ಜ ಚಿತ್ರದ ಹಾಡುಗಳಿಗೆ ರೀಲ್ಸ್ ಸ್ಪರ್ಧೆ: ದೈವದ ಬಗ್ಗೆ ರೀಲ್ಸ್ ಅಲ್ಲ -ಸುಧೀರ್ ಅತ್ತಾವರ್ (Reels competition for songs from the film Koragajja: Reels are not about God – Sudhir Attavar)

ಕೊರಗಜ್ಜ ಚಿತ್ರದ ಹಾಡುಗಳಿಗೆ ರೀಲ್ಸ್ ಸ್ಪರ್ಧೆ: ದೈವದ ಬಗ್ಗೆ ರೀಲ್ಸ್ ಅಲ್ಲ –ಸುಧೀರ್ ಅತ್ತಾವರ್ ವಿಕ್ರಮ ಸಿನೆಮಾಸ್ ಮತ್ತು ಸಕ್ಸಸ್ ಫಿಲಂಸ್ ಬ್ಯಾನರ್ ಅಡಿಯ “ಕೊರಗಜ್ಜ” ಸಿನೇಮಾ (Mangaluru) ಮಂಗಳೂರು: ಹೊಸವರ್ಷದ ಶುಭಾರಂಭದಂದು ‘ಸಾಂಗ್ಸ್ ಪ್ರೀಮಿಯರ್’ ಎನ್ನುವ ವರ್ಣರಂಜಿತ ಕಾರ್ಯಕ್ರಮದಲ್ಲಿ ತ್ರಿವಿಕ್ರಮ ಸಿನೆಮಾಸ್ ಮತ್ತು ಸಕ್ಸಸ್ ಫಿಲಂಸ್ ಬ್ಯಾನರ್ ಅಡಿಯ “ಕೊರಗಜ್ಜ” ಚಿತ್ರದ ಎಲ್ಲಾ ಹಾಡುಗಳನ್ನು ನಮ್ಮ ಚಿತ್ರತಂಡ ಸುಮಾರು ಮುನ್ನೂರಕ್ಕೂ ಹೆಚ್ಚು ಆಡಿಯೋ ಪ್ಲಾಟ್ ಫಾರ್ಮ್ಗಳಲ್ಲಿ ಝೀ ಮ್ಯೂಜಿಕ್ ಮುಖೇನ ಹರಿಯಬಿಟ್ಟಿತ್ತು. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಹಾಲಿಡೇ […]

ಜೀವನಶೈಲಿ ಶಾಲಾ ಕಾಲೇಜು

ಶ್ರೀಮತಿ ವಿಜೇತಾ ದಂಡೆಕೇರಿ ಅವರಿಗೆ ಸಂಶೋಧನಾ ಪ್ರಬಂದಕ್ಕಾಗಿ ಪಿಎಚ್ ಡಿ(PhD for research leadership to Mrs. Vijetha Dandekeri)

ಶ್ರೀಮತಿ ವಿಜೇತಾ ದಂಡೆಕೇರಿ ಅವರಿಗೆ ಸಂಶೋಧನಾ ಪ್ರಬಂದಕ್ಕಾಗಿ ಪಿಎಚ್ ಡಿ (Mangaluru) ಮಂಗಳೂರು: ಶ್ರೀಮತಿ ವಿಜೇತಾ ದಂಡೆಕೇರಿ ಅವರು “ಎ ಫ್ರೇಮ್ವರ್ಕ್ ಫಾರ್ ಅ್ಯಾಂಟಿಸಿಪೇಟರಿ ಡೆಸಿಷನ್ ಮೇಕಿಂಗ್ ಬೇಸ್ಡ್ ಎಫಿಷಿಯಂಟ್ ನ್ಯಾವಿಗೇಶನ್ ಸಿಸ್ಟಮ್ ಫಾರ್ ದ ವಿಶನ್ ಇಂಪೇಯರ್ಡ್” ಎಂಬ ವಿಷಯದಲ್ಲಿ ಮಂಡಿಸಿದ ಸಂಶೋಧನಾ ಪ್ರಬಂದಕ್ಕಾಗಿ ಸುರತ್ಕಲ್‌ನ ಪ್ರತಿಷ್ಠಿತ ನೇಶನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕವು ಪಿಎಚ್.ಡಿ. ಪದವಿ ನೀಡಿ ಗೌರವಿಸಿದೆ.    ಇವರು ಇನ್ಫರ್ಮೇಶನ್ ಸೈಂನ್ಸ್ ನಲ್ಲಿ ಬಿಇ ಮಾಡಿ ನಿಟ್ಟೆ ಇನ್ಸ್ಟಿಟ್ಯೂಟ್ನಲ್ಲಿ ಕಂಪ್ಯೂಟರ್ ಸೈಂನ್ಸ್ […]

ಮನೋರಂಜನೆ

  ನಮ್ಮ ಪುರಾತನ ಸಂಸ್ಕೃತಿ, ಕಲೆಯನ್ನು “ಕೊರಗಜ್ಜ” ಸಿನಿಮಾ ಎತ್ತಿ ಹಿಡಿದಿದೆ: ಡಾ. ಜಿ ಪರಮೇಶ್ವರ್ (“Koragajja” movie upholds our ancient culture and art: Dr. G Parameshwar)

  ನಮ್ಮ ಪುರಾತನ ಸಂಸ್ಕೃತಿ, ಕಲೆಯನ್ನು “ಕೊರಗಜ್ಜ” ಸಿನಿಮಾ ಎತ್ತಿ ಹಿಡಿದಿದೆ: ಡಾ. ಜಿ ಪರಮೇಶ್ವರ್   ನ.11 ರಂದು ಸಿನಿಮಾ ತಾರೆಯರ ಸಮ್ಮುಖದಲ್ಲಿ ಕೊರಗಜ್ಜ ದೈವದ ಕೋಲ  (Mangaluru) ಮಂಗಳೂರು: ಬಿಡುಗಡೆಗೆ ಸಿದ್ಧವಾಗಿರುವ, ಸುಧೀರ್ ಅತ್ತಾವರ್ ನಿರ್ದೇಶನದ  “ಕೊರಗಜ್ಜ” ಸಿನಿಮಾ ಹುಟ್ಟಿಸುತ್ತಿರುವ ಕ್ರೇಜ್ ಅಷ್ಟಿಷ್ಟಲ್ಲ. ಚಿತ್ರದ ಧನಾತ್ಮಕ ಜನಪ್ರಿಯತೆಯ ಬಗ್ಗೆ ರಾಜ್ಯದ ಗೃಹ ಸಚಿವರಾದ ಡಾ ಜಿ ಪರಮೇಶ್ವರ್  ಹರ್ಷ ವ್ಯಕ್ತಪಡಿಸಿದರು.    ನಶಿಸಿ ಹೋಗುತ್ತಿರುವ ನಮ್ಮ ಪುರಾತನ ಸಂಸ್ಕ್ರತಿ ಹಾಗೂ ಕಲೆಯನ್ನು “ಕೊರಗಜ್ಜ” ರೀತಿಯ ಸಿನಿಮಾಗಳು ಎತ್ತಿಹಿಡಿಯುತ್ತಿರುವುದು […]

ದೇಶ-ವಿದೇಶ

ಕುವೈಟ್ ನಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ನ 45 ನೇ ಘಟಕ ಸ್ಥಾಪನೆ (45th unit of Yakshadhruva Patla Foundation established in Kuwait)

ಕುವೈಟ್ ನಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ನ 45 ನೇ ಘಟಕ ಸ್ಥಾಪನೆ  ಅಧ್ಯಕ್ಷರಾಗಿ ಯದುನಾಥ್ ಆಳ್ವ, ಗೌರವಾಧ್ಯಕ್ಷರಾಗಿ ನಕ್ರೆ ಸತೀಶಚಂದ್ರ ಶೆಟ್ಟಿ ಆಯ್ಕೆ (Kuwait) ಕುವೈಟ್ : ಕುವೈಟ್ ನಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ 45 ನೇ ಘಟಕ ಇತ್ತೀಚೆಗೆ ರಚನೆಗೊಂಡಿತು.     ಗೌರವಾಧ್ಯಕ್ಷರಾಗಿ ನಕ್ರೆ ಸತೀಶಚಂದ್ರ ಶೆಟ್ಟಿ ಆಯ್ಕೆಯಾದರು. ಅಧ್ಯಕ್ಷರಾಗಿ  ಯದುನಾಥ್ ಆಳ್ವ ನೇಮಕಗೊಂಡರು. ಸಂಚಾಲಕರಾಗಿ ಸನತ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷರು: ವಿಲ್ಸನ್ ಡಿ’ಸೋಜಾ, ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಎಸ್ ಪೂಜಾರಿ, […]

ಮನೋರಂಜನೆ

ಪೆಟ್ಟಿಸ್ಟ್ ತುಳು ಸಿನಿಮಾದ ಟೈಟಲ್ ಪೋಸ್ಟರ್ ಬಿಡುಗಡೆ (Pettist Tulu Movie title poster released)

ಪೆಟ್ಟಿಸ್ಟ್ ತುಳು ಸಿನಿಮಾದ ಟೈಟಲ್ ಪೋಸ್ಟರ್ ಬಿಡುಗಡೆ  ಜನವರಿಯಲ್ಲಿ ಒಂದೇ ಹಂತದಲ್ಲಿ ಚಿತ್ರೀಕರಣ (Mangaluru) ಮಂಗಳೂರು: ಕೋಸ್ಟಲ್ ಫಿಲ್ಮ್ ಅವಾರ್ಡ್ಸ್ ಮತ್ತು ಯುವ ದಸರಾ ಮುಂತಾದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸಿರುವ ಸ್ಯಾಂಡೀಸ್ ಕಂಪನಿಯ 3ನೇ ತುಳು ಚಲನಚಿತ್ರ “ಪೆಟ್ಟಿಸ್ಟ್”  ನ ಪ್ರಪ್ರಥಮ ಬಾರಿಗೆ ವಿಭಿನ್ನ ಶೈಲಿಯ ಮೋಶನ್ ಟೈಟಲ್ ಪೋಸ್ಟರನ್ನು ಮುಲ್ಕಿ – ಮೂಡಬಿದ್ರಿ  ಶಾಸಕ ಉಮಾನಾಥ ಎ ಕೋಟ್ಯಾನ್ ಮತ್ತು ನಿರ್ದೇಶಕ ತರುಣ್  ಸುಧೀರ್ ಮಂಗಳೂರಿನಲ್ಲಿ  ಬಿಡುಗಡೆಗೊಳಿಸಿದರು.    ಕನ್ನಡ ಚಿತ್ರರಂಗದಲ್ಲಿ ಡಿಸೈನರ್ ಆಗಿ ತನ್ನ […]

PROBLEMS ಸಂಘ, ಸಂಸ್ಥೆಗಳು

 ಸುದ್ದಿಗಾಗಿ ಹಣದಿಂದ ಪತ್ರಿಕೋದ್ಯಮದ ಪಾವಿತ್ರ್ಯತೆಗೆ ಧಕ್ಕೆ : ಡಾ.ಮೋಹನ್ ಆಳ್ವ (Sancitity of journalism thtreatend by money for news :Dr. Mohan Alva)   

ಸುದ್ದಿಗಾಗಿ ಹಣದಿಂದ ಪತ್ರಿಕೋದ್ಯಮದ ಪಾವಿತ್ರ್ಯತೆಗೆ ಧಕ್ಕೆ : ಡಾ.ಮೋಹನ್ ಆಳ್ವ     ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 5 ನೇ జిಲ್ಲಾ ಸಮ್ಮೇಳನ ಉದ್ಘಾಟನೆ: (Mangalore) ಮಂಗಳೂರು: ಸುದ್ದಿಗಾಗಿ ಹಣಸಂಸ್ಕೃತಿ  ಪತ್ರಿಕೋದ್ಯಮದ  ಪಾವಿತ್ರ್ಯತೆಗೆ ಧಕ್ಕೆ ತರುವ ಅಪಾಯ ಇದೆ. ಸತ್ಯ ಸಂಗತಿಗಳನ್ನು ಮರೆಮಾಚುವ ಮತ್ತು ಸುಳ್ಳನ್ನು ವೈಭವೀಕರಿಸುವ ಸ್ಥಿತಿ ಉಂಟಾಗಿದೆ ಎಂದು ಮೂಡಬಿದಿರೆ ಅಳ್ವಾಸ್ ಶಿಕ್ಷಣ ಪ್ರತಿಷ್ಠಾನದ  ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು. ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ‌ ದಕ್ಷಿಣ ಕನ್ನಡ […]

ಪ್ರಚಲಿತ

ಸಮಾಜದಲ್ಲಿ ಶಾಂತಿ ಸಾಮರಸ್ಯಕ್ಕೆ ಮಾಧ್ಯಮದ ಮೂಲಕ ಹೆಚ್ಚಿನ ಕೊಡುಗೆ ದೊರೆಯುವಂತಾಗಲಿ -ಯು.ಟಿ.ಖಾದರ್ (May more contribution be made through media for peace and harmony in the society : UT Khader)

 ಸಮಾಜದಲ್ಲಿ ಶಾಂತಿ ಸಾಮರಸ್ಯಕ್ಕೆ ಮಾಧ್ಯಮದ ಮೂಲಕ ಹೆಚ್ಚಿನ ಕೊಡುಗೆ ದೊರೆಯುವಂತಾಗಲಿ –ಯು.ಟಿ.ಖಾದರ್ (Mangaluru) ಮಂಗಳೂರು: ಸಮಾಜದಲ್ಲಿ ಶಾಂತಿ ಸೌಹಾರ್ದ, ಸಾಮರಸ್ಯಕ್ಕಾಗಿ ಮಾಧ್ಯಮದ ಮೂಲಕ ಹೆಚ್ಚು ಕೊಡುಗೆ ದೊರೆಯುವಂತಾಗಲಿ ಎಂದು ವಿಧಾನ ಸಭಾಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.      ಅವರು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸೋಮವಾರ ನಗರದ ಪತ್ರಿಕಾಭವನದಲ್ಲಿ ಜರುಗಿದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.  ಭವಿಷ್ಯದ ದೃಷ್ಟಿಯಿಂದ ಮಾಧ್ಯಮಗಳು,  ಜನಪ್ರತಿನಿಧಿಗಳು ಸಮಾಜದ ಸಾಮರಸ್ಯ ಕೊಂಡಿಯಾಗಬೇಕಾಗಿದೆ. ಪತ್ರಿಕೆಗಳು ಸ್ವಾತಂತ್ರ್ಯ ಪೂರ್ವದಿಂದಲೇ ಜನರ […]

social service

ಎಂಎಲ್‌ಸಿ ಐವನ್ ಡಿಸೋಜಾರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಅಭಿನಂದನೆ (MLC Ivan D’souza Congraluted World Bunts Association)

ಎಂಎಲ್‌ಸಿ ಐವನ್ ಡಿಸೋಜಾರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಅಭಿನಂದನೆ (Mangaluru) ಮಂಗಳೂರು : ಎರಡನೇ ಅವಧಿಗೆ ವಿಧಾನ‌ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಐವನ್ ಡಿಸೋಜಾರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಮತ್ತು ಪದಾಧಿಕಾರಿಗಳು ಗೌರವಿಸಿದರು.  ವಿಧಾನ ಪರಿಷತ್ ಸದಸ್ಯರಾಗಿ ನಿಮ್ಮ ಸೇವಾ ಅವಧಿಯಲ್ಲಿ ಸಮಾಜಕ್ಕೆ ಉತ್ತಮ ಕೆಲಸ ಕಾರ್ಯಗಳು ನಡೆಯಲಿ ಎಂದು ಐಕಳ ಹರೀಶ್ ಶೆಟ್ಟಿ ಶುಭ ಹಾರೈಸಿದರು. ಈ ವೇಳೆ ಮಾತನಾಡಿದ ಐವನ್ ಡಿ ಸೋಜಾ, ಜಾಗತಿಕ […]

eMedia Kannada  @2025. All Rights Reserved.