Tag: jagadheesh shetty bala

social service

ಸಮಾಜಮುಖಿ ಚಿಂತನೆಯ ಜೊತೆ ಸಂಘ ಮುನ್ನಡೆದಲ್ಲಿ ಸಮಾಜದ ಅಭಿವೃದ್ಧಿ ಸಾಧ್ಯ- ಕರುಣಾಕರ ಎಂ.ಶೆಟ್ಟಿ (Development of society is possible in the ledership of the association with social thinking : Karunakar M Shetty)

ಸಮಾಜಮುಖಿ ಚಿಂತನೆಯ ಜೊತೆ ಸಂಘ ಮುನ್ನಡೆದಲ್ಲಿ ಸಮಾಜದ ಅಭಿವೃದ್ಧಿ ಸಾಧ್ಯ- ಕರುಣಾಕರ ಎಂ.ಶೆಟ್ಟಿ ಬಂಟರ ಸಂಘ ಸುರತ್ಕಲ್‌ನಿಂದ ಅಭಿನಂದನೆ, ಸಹಾಯಹಸ್ತ, ವಿದ್ಯಾರ್ಥಿ ವೇತನ ವಿತರಣೆ (Surathkal) ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಇದರ ವತಿಯಿಂದ ಅಭಿನಂದನೆ, ಸಹಾಯಹಸ್ತ ಮತ್ತು ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಬಂಟರ ಸಂಘದಲ್ಲಿ ನೆರವೇರಿತು. ಕಾರ್ಯಕ್ರಮವನ್ನು ಮುಂಬೈ ವಿ.ಕೆ. ಸಮೂಹ ಸಂಸ್ಥೆಯ ಮೆನೇಜಿಂಗ್ ಡೈರೆಕ್ಟರ್ ಕರುಣಾಕರ ಎಂ. ಶೆಟ್ಟಿ ಮಧ್ಯಗುತ್ತು ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.  ಬಳಿಕ ಮಾತಾಡಿದ ಅವರು, “ಸುರತ್ಕಲ್ […]

social service

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಘೋಷಣೆ: ಸಿಎಂಗೆ ಕೆಯುಡಬ್ಲ್ಯುಜೆ ಅಭಿನಂದನೆ (Announcement of bus pass for rural journalists (KUWJ Congrats CM)

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಘೋಷಣೆ: ಸಿಎಂಗೆ ಕೆಯುಡಬ್ಲ್ಯುಜೆ ಅಭಿನಂದನೆ.  (Bengaluru) ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಹುದಿನದ ಬೇಡಿಕೆಯಾಗಿದ್ದ ಗ್ರಾಮೀಣ ಪತ್ರಕರ್ತರರಿಗೆ ಬಸ್ ಪಾಸ್ ನೀಡುವ ಸಂಬಂಧ ಇತ್ತಿಚೆಗೆ ದಾವಣಗೆರೆಯಲ್ಲಿ ನಡೆದ 38ನೇ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ (CM Siddaramayya) ಅವರು ಮಾತು ಕೊಟ್ಟಂತೆ ಈ‌ ವರ್ಷದ ಬಜೆಟ್ ನಲ್ಲಿ ಅದನ್ನು ಘೋಷಣೆ ಸಹ ಮಾಡಿದ ಹಿನ್ನೆಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ  ಶಿವಾನಂದ ತಗಡೂರು (KUWJ President Shivananda […]

ಮನೋರಂಜನೆ

“ಗಬ್ಬರ್ ಸಿಂಗ್” ತುಳು ಚಲನ ಚಿತ್ರ ಕರಾವಳಿ ಜಿಲ್ಲೆಯಾದ್ಯಂತ ಇಂದು ತೆರೆಗೆ (“Gabbar singh” tulu Movie hits screens today, Across Costal District)

“ಗಬ್ಬರ್ ಸಿಂಗ್” ತುಳು ಚಲನ ಚಿತ್ರ ಕರಾವಳಿ ಜಿಲ್ಲೆಯಾದ್ಯಂತ ಇಂದು ತೆರೆಗೆ (Mangaluru) ಮಂಗಳೂರು: ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ಚಂದ್ರಶೇಖರ ನಾನಿಲ್, ನಾಗೇಶ್ ಪೂಜಾರಿ ಅರ್ಪಿಸುವ ಸತೀಶ್ ಪೂಜಾರಿ ಬಾರ್ಕೂರು ನಿರ್ಮಾಣದ “ಗಬ್ಬರ್ ಸಿಂಗ್” ತುಳು ಚಲನ ಚಿತ್ರ ಮಂಗಳೂರಿನ ಭಾರತ್ ಸಿನಿಮಾಸ್ ಚಿತ್ರ ಮಂದಿರದಲ್ಲಿ ಇಂದು ತೆರೆಕಂಡಿದೆ.   ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಟ್ರಸ್ಟಿ ಎಂ ಶೇಖರ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಚಲನ ಚಿತ್ರಕ್ಕೆ ಶುಭ ಹಾರೈಸಿದರು.   ಮುಖ್ಯ ಅತಿಥಿ ನಿರ್ಮಾಪಕ ನಿರ್ದೇಶಕ […]

Uncategorised

 ಕ್ಯಾನ್ಸರ್ ರೋಗಿಗಳ ಆರೈಕೆಯಲ್ಲಿ ತಪಸ್ಯ ಫೌಂಡೇಷನ್  ಕಾರ್ಯ ಶ್ಲಾಘನೀಯ:  ಡಾ.  ವಿಜಯ್ ಕುಮಾರ್ (The work of Tapasya Foundation in the care of Cancer patients is commendable: Dr. Vijay Kumar)

ಕ್ಯಾನ್ಸರ್ ರೋಗಿಗಳ ಆರೈಕೆಯಲ್ಲಿ ತಪಸ್ಯ ಫೌಂಡೇಷನ್  ಕಾರ್ಯ ಶ್ಲಾಘನೀಯ:  ಡಾ.  ವಿಜಯ್ ಕುಮಾರ್ (Ullala) ಉಳ್ಳಾಲ:  ಜೀವನದ ಕೊನೆಯುಸಿರು ಇರುವವರೆಗೂ ಕ್ಯಾನ್ಸರ್ ರೋಗಿಗಳನ್ನು ಗೌರವದಿಂದ ಕಾಣುವುದೇ  ಉಪಶಾಮಕ ಆರೈಕೆ ವಾರ್ಡಿನ ಉದ್ದೇಶವಾಗಿದೆ. ತಪಸ್ಯ ಫೌಂಡೇಷನ್ ಹಮ್ಮಿಕೊಂಡಿರುವ ಮಾನವೀಯತೆಯ ಕಾರ್ಯಕ್ಕೆ ಯೆನೆಪೋಯ ಸಂಸ್ಥೆ ಸದಾ ಬೆಂಬಲಿಸುತ್ತದೆ  ಎಂದು ಯೆನೆಪೋಯ ಪರಿಗಣಿತ ವಿಶ್ವವಿದ್ಯಾನಿಲಯದ  ಉಪಕುಲಪತಿ ಡಾ|ಎಂ. ವಿಜಯ್ ಕುಮಾರ್ ಅಭಿಪ್ರಾಯಪಟ್ಟರು. ಅವರು ತಪಸ್ಯ ಫೌಂಡೇಷನ್, ಲಯನ್ಸ್ ಇಂಟರ್‌ನ್ಯಾಷನಲ್ 317 ಡಿ ಆಶ್ರಯದಲ್ಲಿ ನರಿಂಗಾನದ ಯೆನೆಪೋಯ ಆಯುರ್ವೇದ ಆಸ್ಪತ್ರೆಯಲ್ಲಿ  ಕ್ಯಾನ್ಸರ್ ರೋಗಿಗಳಿಗೆ […]

ಶಾಲಾ ಕಾಲೇಜು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಪೂರಕ ಪರೀಕ್ಷೆಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು – ಡಾ.ಎಂ. ಮೋಹನ್ ಆಳ್ವ (SSLC Students should take suplimentary Exam seriously – DR M Mohan Alva)

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಪೂರಕ ಪರೀಕ್ಷೆಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು – ಡಾ.ಎಂ. ಮೋಹನ್ ಆಳ್ವ ಸುರತ್ಕಲ್ ಬಂಟರ ಸಂಘದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ  ಸುರತ್ಕಲ್: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ಮತ್ತು ಬಂಟರ ಸಂಘ ಸುರತ್ಕಲ್ ಇದರ ಸಂಯುಕ್ತ ಆಶ್ರಯದಲ್ಲಿ “ ಎಸ್‌ಎಸ್‌ಎಲ್‌ಸಿ ನಂತರ ಮುಂದೇನು” ವಿಚಾರದ ಕುರಿತು ಮಾಹಿತಿ ಕಾರ್ಯಕ್ರಮ ಶನಿವಾರ ಸಂಜೆ ಇಲ್ಲಿನ ಬಂಟರ ಭವನದಲ್ಲಿ ಜರುಗಿತು. ಕಾರ್ಯಕ್ರಮ ಉದ್ಘಾಟಿಸಿ ಮಾತಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ (DR […]

ಮನೋರಂಜನೆ

ಶಿಬರೂರು: “ಬಾಲೆಗ್ ಒಲಿಯಿನ ಭ್ರಾಮರಿ” ತುಳು ನಾಟಕಕ್ಕೆ ಮುಹೂರ್ತ(Shibaruru ; Muhurtha for Tulu drama ‘Baleg oliyina bhramari’)

ಶಿಬರೂರು: “ಬಾಲೆಗ್ ಒಲಿಯಿನ ಭ್ರಾಮರಿ” ತುಳು ನಾಟಕಕ್ಕೆ ಮುಹೂರ್ತ (Surathkal) ಸುರತ್ಕಲ್ : ಶ್ರೀ ಕೊಡಮಣಿತ್ತಾಯ ಕ್ಷೇತ್ರ ಶಿಬರೂರು ದೇಲಂತಬೆಟ್ಟು ಇಲ್ಲಿ ಎಪ್ರಿಲ್ ತಿಂಗಳಲ್ಲಿ ನಡೆಯುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಪರಮಾನಂದ ಸಾಲ್ಯಾನ್ (Paramananda Salian) ರಚಿಸಿ ನಿರ್ದೇಶಿಸಿರುವ “ಬಾಲೆಗ್ ಒಲಿಯಿನ  ಭ್ರಾಮರಿ”(‘Baleg oliyina bhramari’) ತುಳು ಭಕ್ತಿಪ್ರಧಾನ ನಾಟಕದ ಮುಹೂರ್ತ ಸಮಾರಂಭವು ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತದಲ್ಲಿ ನಡೆಯಿತು. ಶುಭಮುಹೂರ್ತಕ್ಕೆ ಶಿಬರೂರು ಗುತ್ತು ಉಮೇಶ್ ಎನ್ ಶೆಟ್ಟಿ ಚಾಲನೆ ನೀಡಿದರು.  ಬ್ರಹ್ಮಕಲಶೋತ್ಸವದ ಪ್ರಯುಕ್ತ […]

ಕರಾವಳಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಸಹಾಯಧನ ವಿತರಣೆ (WBA Disributes Sociala welfare fund) 

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಸಹಾಯಧನ ವಿತರಣೆ   ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಸಮಾಜ ಕಲ್ಯಾಣ ಸಹಾಯಧನ ಚೆಕ್ ವಿತರಣಾ ಕಾರ್ಯಕ್ರಮ ಬುಧವಾರ ಬಂಟ್ಸ್ ಹಾಸ್ಟೆಲ್ ನಲ್ಲಿರುವ ಬಂಟರ ಮಾತೃ ಸಂಘದ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜರುಗಿತು.  ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಇದೇ ಸಂದರ್ಭದಲ್ಲಿ ಮಂಗಳೂರು ಮೇಯರ್ ಸುಧೀರ್ ಕುಮಾರ್ ಶೆಟ್ಟಿ ಕಣ್ಣೂರು (Mangaluru […]

ಕರಾವಳಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಹೊರಾಂಗಣ ಸಭಾ ವೇದಿಕೆ ನಿರ್ಮಾಣ (World Bunts Association’s Out door Hall)

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಹೊರಾಂಗಣ ಸಭಾ ವೇದಿಕೆ ನಿರ್ಮಾಣ ಮೂಲ್ಕಿ: ಸಾಮಾಜಿಕ ಕಳಕಳಿ ಹೊಂದಿರುವ ಐಕಳ ಹರೀಶ್ ಶೆಟ್ಟಿಯವರ ಕನಸಿನಂತೆ ಮೂಲ್ಕಿಯಲ್ಲಿ ತೆರೆದ ಸಭಾಂಗಣ ನಿರ್ಮಾಣವಾಗುತ್ತಿದ್ದು, ಈ ಸಭಾಂಗಣಕ್ಕೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ದಾನಿಗಳಾದ  ತೋನ್ಸೆ ಆನಂದ ಶೆಟ್ಟಿ (Thonse Anand Shetty) ಹೇಳಿದರು.   ಅವರು  ಮುಲ್ಕಿಯ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ತೋನ್ಸೆ ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್ […]

ಕರಾವಳಿ

ಫೆಬ್ರವರಿ 6 ಕ್ಕೆ  ರಾಜ್ಯಮಟ್ಟದ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ – 2023-24 ಕಾರ್ಯಕ್ರಮ (State Level Yaksha druva Vidhyarthi Sammilana 2023-24 on Feb 6)

ಫೆಬ್ರವರಿ 6 ಕ್ಕೆ  ರಾಜ್ಯಮಟ್ಟದ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ – 2023-24 ಕಾರ್ಯಕ್ರಮ  ಮಂಗಳೂರು: ದಿನಾಂಕ: 28-01-2024, ರವಿವಾರ ಆಳ್ವಾಸ್ ವಿದ್ಯಾಗಿರಿ ಮೂಡುಬಿದಿರೆ ಇಲ್ಲಿ ನಡೆಯಲಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ಯಕ್ಷಧ್ರುವ- ಯಕ್ಷಶಿಕ್ಷಣ ಯೋಜನೆಯ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ – 2023-24 ರಾಜ್ಯಮಟ್ಟದ ಕಾರ್ಯಕ್ರಮವು ಪರೀಕ್ಷಾ ಕಾರಣದಿಂದಾಗಿ ಫೆಬ್ರವರಿ 06, 2024 ರ ಮಂಗಳವಾರಕ್ಕೆ ಮುಂದೂಡಲ್ಪಟ್ಟಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡುಬಿದಿರೆ ಸಹಯೋಗದೊಂದಿಗೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್, ಮೂಡುಬಿದಿರೆ ಇಲ್ಲಿ […]

ಜೀವನಶೈಲಿ ಮನೋರಂಜನೆ

ಕಲಾವಿದರನ್ನು ಗುರುತಿಸುವ ರಂಗಚಾವಡಿಯ ಉದ್ದೇಶ ಶ್ಲಾಘನೀಯ – ಕನ್ಯಾನ ಸದಾಶಿವ ಶೆಟ್ಟಿ (The intention to recongnize artists is commandable : kanyana sadashiva Shetty)

ಕಲಾವಿದರನ್ನು ಗುರುತಿಸುವ ರಂಗಚಾವಡಿಯ ಉದ್ದೇಶ ಶ್ಲಾಘನೀಯ – ಕನ್ಯಾನ ಸದಾಶಿವ ಶೆಟ್ಟಿ ಹಿರಿಯ ರಂಗಕರ್ಮಿ ವಿಜಯ ಕುಮಾರ್ ಕೊಡಿಯಾಲ್ ಬೈಲ್ ರಿಗೆ (stage artist Vijaykumar kodiyalbail) “ರಂಗಚಾವಡಿ-2023″ ಪ್ರಶಸ್ತಿ ಪ್ರಧಾನ ಸುರತ್ಕಲ್: “ರಂಗಚಾವಡಿ” ಮಂಗಳೂರು (Ranga Chavadi) ಇದರ ಆಶ್ರಯದಲ್ಲಿ ಸುಭಾಷಿತನಗರ ರೆಸಿಡೆಂಟ್ಸ್ ವೆಲ್‌ ಫೇರ್‌ ಅಸೋಸಿಯೇಶನ್ ಸುರತ್ಕಲ್ (Subhashitha Nagara Residents Welfare Asociation, Surathkal) ಸಹಯೋಗದೊಂದಿಗೆ ರಂಗಚಾವಡಿ ವರ್ಷದ ಹಬ್ಬ ಹಾಗೂ ರಂಗಚಾವಡಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ (Surathkal Bantara […]

eMedia Kannada  @2025. All Rights Reserved.