“ಗಬ್ಬರ್ ಸಿಂಗ್” ತುಳು ಸಿನಿಮಾದ ಪ್ರೇಮಗೀತೆ, ಪೋಸ್ಟರ್ ಬಿಡುಗಡೆ (Gabbar singh love song of Tulu movie, Poster release)
“ಗಬ್ಬರ್ ಸಿಂಗ್” ತುಳು ಸಿನಿಮಾದ ಪ್ರೇಮಗೀತೆ, ಪೋಸ್ಟರ್ ಬಿಡುಗಡೆ *ಸಿನಿಮಾ ನೋಡಿ ಪ್ರೋತ್ಸಾಹಿಸಿ: ಕಾಪಿಕಾಡ್* (Devdas Kapikad) ಮಂಗಳೂರು: ಟೈಟಲ್, ಪೋಸ್ಟರ್ ನಿಂದಲೇ ಕುತೂಹಲ ಕೆರಳಿಸಿರೋ “ಗಬ್ಬರ್ ಸಿಂಗ್” ತುಳು ಚಲನಚಿತ್ರದ ಪ್ರೇಮಗೀತೆ ಮತ್ತು ಪೋಸ್ಟರ್ ನ್ನು ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ಬಿಡುಗಡೆಗೊಳಿಸಿದರು. ದೇವದಾಸ್ ಕಾಪಿಕಾಡ್ ಅವರ ಮನೆಗೆ ತೆರಳಿದ ಗಬ್ಬರ್ ಸಿಂಗ್ ತಂಡ ಕಾಪಿಕಾಡ್ ಅವರಿಂದ ಪೋಸ್ಟರ್ ಮತ್ತು ಪ್ರೇಮಗೀತೆಯನ್ನು ಬಿಡುಗಡೆಗೊಳಿಸಿದರು. ಬಳಿಕ ಮಾತಾಡಿದ ದೇವದಾಸ್ ಕಾಪಿಕಾಡ್, ಡೊಲ್ಪಿನ್ ಕೊಳಲಗಿರಿ ಅವರ ಸಂಗೀತದಲ್ಲಿ ಅರುಣ್ […]


