# Tags

ಜೈನ ಮುನಿ ಹತ್ಯೆ ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ರಾಷ್ಟ್ರೀಯ ಕಾರ್ಯ ಕಾರಿ ನಿರ್ದೇಶಕ ರೋಹಿತ್ ಕುಮಾರ್ ಕಟೀಲ್ ಖಂಡನೆ

ಕಾರ್ಕಳ : ಚಿಕ್ಕೋಡಿ ಹಿರೇಕೋಡಿಯ ನಂದಿಪರ್ವತ ಆಶ್ರಮದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜ ಅವರ ಹತ್ಯೆ ಖಂಡನೀಯ. ಇದು ಕೇವಲ ಒಬ್ಬ ವ್ಯಕ್ತಿಯ ಹತ್ಯೆಯಲ್ಲ ಸರ್ವ ಮನುಕುಲದ ಹತ್ಯೆಯಾಗಿದೆ. ತನ್ನ ಜೀವನವನ್ನು ಸೇವೆಗಾಗಿ ಮುಡಿಪಾಗಿಟ್ಟ,ಜೀವನ ಪರ್ಯಂತ ಮಾನವ ಸಮುದಾಯಕ್ಕೆ ಶಾಂತಿಯ ಸಂದೇಶವನ್ನು ಸಾರುತ್ತಿದ್ದ ಜೈನ ಮುನಿಗಳ ಹತ್ಯೆ ಕೇವಲ ಒಂದು ಸಮುದಾಯಕ್ಕೆ ಮಾತ್ರವಲ್ಲದೆ ಸಮಸ್ತ ಮಾನವ ಸಮುದಾಯಕ್ಕೆ ಆಘಾತ ಉಂಟು ಮಾಡಿದೆ. ಈ ಅಮಾನವೀಯ ಕ್ರತ್ಯವನ್ನುಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ರಾಷ್ಟ್ರೀಯ ಕಾರ್ಯ ಕಾರಿ ನಿರ್ದೇಶಕ […]