health
Helth
ಸಂಘ, ಸಂಸ್ಥೆಗಳು
ಕಿನ್ನಿಗೋಳಿ ಪಟ್ಟಣ ಪಂಚಾಯತ್ ಸ್ವಚ್ಚ ಭಾರತ್ ಅಭಿಯಾನ (Kinnigoli Town Panchayat Swachh Bharat Abhiyan)
ಕಿನ್ನಿಗೋಳಿ ಪಟ್ಟಣ ಪಂಚಾಯತ್ ಸ್ವಚ್ಚ ಭಾರತ್ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿದ ಮುಖ್ಯಾಧಿಕಾರಿ ಜೈ ಶಂಕರ್ (Kinnigoli) ಕಿನ್ನಿಗೋಳಿ : ಕಿನ್ನಿಗೋಳಿ ಪಟ್ಟಣ ಪಂಚಾಯತಿಯ ಸಂಯೋಜನೆಯಲ್ಲಿ ಸ್ವಚ್ಚ ಭಾರತ್ ಅಭಿಯಾನ ನಡೆಯಿತು. ಕಿನ್ನಿಗೋಳಿ ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿ ಜೈ ಶಂಕರ್ ಸ್ವಚ್ಚ ಭಾರತ್ ಅಭಿಯಾನಕ್ಕೆ ಚಾಲನೆ ನೀಡಿದರು. ಅವರು ಮಾತನಾಡಿ, ಸ್ವಚ್ಚತೆ ಪ್ರತೀ ನಾಗರಿಕನ ಕರ್ತವ್ಯವಾಗಿದೆ. ಪರಿಸರವನ್ನು ಸ್ವಚ್ಚವಾಗಿಟ್ಟಲ್ಲಿ ಆರೋಗ್ಯವನ್ನು ರಕ್ಷಿಸಿಕೊಳ್ಳಬಹುದು. ಪ್ಲಾಸ್ಟಿಕ್ ವಸ್ತುಗಳನ್ನು ಆದಷ್ಟು ಕಡಿಮೆ ಉಪಯೋಗಿಸಿ ಪರಿಸರ ಸ್ನೇಹಿಯಾಗಿ ಬಾಳೋಣ ಎಂದರು. ಕಟೀಲು […]

