ತೆಂಕ ಎರ್ಮಾಳು : ಬೈಕ್ ಡಿಕ್ಕಿಯಾಗಿ ವ್ಯಕ್ತಿ ಸಾವು (Tenka Yermal: Man dies in bike collision)
ತೆಂಕ ಎರ್ಮಾಳು : ಬೈಕ್ ಡಿಕ್ಕಿಯಾಗಿ ವ್ಯಕ್ತಿ ಸಾವು ತೆಂಕ ಎರ್ಮಾಳು ನಿವಾಸಿ ಅಣ್ಣಯ್ಯ ಬಂಗೇರ ಮೃತ ವ್ಯಕ್ತಿ (Padubidri) ಪಡುಬಿದ್ರಿ : ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಬೈಕೊಂದು ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟ ಘಟನೆ ಎರ್ಮಾಳು ಸತ್ಯಂ ಬಾರ್ ಎದುರು ಸೋಮವಾರ ಸಂಜೆ ಘಟಿಸಿದೆ. ಅಪಘಾತದಲ್ಲಿ ಬೈಕ್ ಸವಾರನೂ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೃತ ವ್ಯಕ್ತಿಯನ್ನು ತೆಂಕ ಎರ್ಮಾಳು ನಿವಾಸಿ ಅಣ್ಣಯ್ಯ ಬಂಗೇರ (67) ಎಂದು ಗುರುತಿಸಲಾಗಿದೆ. […]










