Tag: jalaluddin uchila

ಸಂಘ, ಸಂಸ್ಥೆಗಳು

ಬಡಾ ಎರ್ಮಾಳು ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದಿಂದ ಸಾಧಕರಿಗೆ ಸನ್ಮಾನ (Bada Yermal Fishermen’s Primary Cooperative Society felicitates achievers)

ಬಡಾ ಎರ್ಮಾಳು ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದಿಂದ ಸಾಧಕರಿಗೆ ಸನ್ಮಾನ    ಸಂಘದ ಅಧ್ಯಕ್ಷ ದಿನೇಶ್ ಎರ್ಮಾಳು ಅಧ್ಯಕ್ಷತೆ ವಹಿಸಿದ್ದರು.  (Padubidri) ಪಡುಬಿದ್ರಿ: ಬಡಾ ಎರ್ಮಾಳು ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ 73 ನೇ ಇತ್ತೀಚೆಗೆ ವಾರ್ಷಿಕ ಮಹಾಸಭೆಯಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು.    ದಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಶಿಕ್ಷಣ ಕ್ಷೇತ್ರದಲ್ಲಿ ಡಾ. ವಿದ್ಯಾರಾಣಿ, ಛಾಯಾ ಚಿತ್ರಗ್ರಾಹಕ ಮನೋಹರ್ ಕುಂದರ್, ಸಮಾಜ ಸೇವಕರಾದ ರವಿ ಕಟಪಾಡಿ, ಜಲಾಲುದ್ದೀನ್ ಉಚ್ಚಿಲ, ನಿವೃತ್ತ […]

ಅಪಘಾತ

ಪಡುಬಿದ್ರಿ: ಚಾಲಕನ ನಿಯಂತ್ರಣ ತಪ್ಪಿದ ಸ್ಕೂಟರ್ ಅಪಘಾತ, ದಂಪತಿಗೆ ಗಾಯ (Padubidri: Couple injured in scooter accident after driver loses control

ಪಡುಬಿದ್ರಿ: ಚಾಲಕನ ನಿಯಂತ್ರಣ ತಪ್ಪಿದ ಸ್ಕೂಟರ್ ಅಪಘಾತ, ದಂಪತಿಗೆ ಗಾಯ ತೆಂಕ ಎರ್ಮಾಳಿನಲ್ಲಿ ರಾತ್ರಿ ನಡೆದ ಘಟನೆ   (Padubidri) ಪಡುಬಿದ್ರಿ : ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕ ಎರ್ಮಾಳು  ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳವಾರ ರಾತ್ರಿ ಸ್ಕೂಟರೊಂದು ರಸ್ತೆ ಬದಿಯ ಮೈಲಿಗಲ್ಲಿಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ತೀವ್ರವಾಗಿ ಗಾಯಗೊಂಡ ಘಟನೆ ಘಟಿಸಿದೆ.     ಗಾಯಗೊಂಡವರನ್ನು ಪಡುಬಿದ್ರಿ ಬೆಂಗ್ರೆಯ ನಿವಾಸಿ ಜಗದೀಶ್ ಭಂಡಾರಿ ಹಾಗೂ ಅವರ ಪತ್ನಿ ವಿನುತಾ ಎಂದು ಗುರುತಿಸಲಾಗಿದೆ.  ಇವರು […]

ಅಪಘಾತ

 ಕೊಪ್ಪಲಂಗಡಿಯಲ್ಲಿ ರಸ್ತೆ ದಾಟುತ್ತಿದ್ದವರಿಗೆ ಕಾರು ಡಿಕ್ಕಿ, ಆಸ್ಪತ್ರೆಯ ಹಾದಿಯಲ್ಲಿ ನಿಧನ (A person crossing the road in Koppalangady was hit by a car and died on the way to the hospital)

ಕೊಪ್ಪಲಂಗಡಿಯಲ್ಲಿ ರಸ್ತೆ ದಾಟುತ್ತಿದ್ದವರಿಗೆ ಕಾರು ಡಿಕ್ಕಿ, ಆಸ್ಪತ್ರೆಯ ಹಾದಿಯಲ್ಲಿ ನಿಧನ (Kaup)ಕಾಪು: ಇಲ್ಲಿಯ ಠಾಣಾ ವ್ಯಾಪ್ತಿಯ ಕೊಪ್ಪಲಂಗಡಿ  ಪ್ರಶಾಂತ್‌ ಆಸ್ಪತ್ರೆಯ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಸ್ತೆ ದಾಟುತ್ತಿದ್ದ ವಯೋ ವೃದ್ಧರಿಗೆ ಕಾರು ಡಿಕ್ಕಿ ಹೊಡೆದ ಘಟನೆ ಭಾನುವಾರ ಸಂಜೆ ಘಟಿಸಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲಿ ಮೃತಪಟ್ಟಿದ್ದಾರೆ. ಮಂಗಳೂರಿನಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಕಿಯಾ ಕಾರು ಸ್ಥಳಿಯ ನಿವಾಸಿ ಪೀರ್‌ ಸಾಹೇಬ್‌(೭೦) ಎಂಬವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ಅವರನ್ನು ಎಸ್ಡಿಪಿಐ ಅಂಬುಲೆನ್ಸ್‌ […]

ಅಪಘಾತ

ಕಾಪು: ಕೊಪ್ಪಲಂಗಡಿಯಲ್ಲಿ ಪಾದಾಚಾರಿಗೆ ಸ್ಕೂಟಿ ಡಿಕ್ಕಿ, ಮೂವರಿಗೆ ಗಾಯ (Kaup: Scooty hits pedestrian in Koppalangady, three injured)

ಕಾಪು: ಕೊಪ್ಪಲಂಗಡಿಯಲ್ಲಿ ಪಾದಾಚಾರಿಗೆ ಸ್ಕೂಟಿ ಡಿಕ್ಕಿ, ಮೂವರಿಗೆ ಗಾಯ ಬಾಗಲಕೋಟೆಯ ಮಂಜುನಾಥ್ ಮತ್ತು ಮುಝಮ್ಮಿಲ್ ತೀವ್ರ ಗಾಯಗೊಂಡವರು (Kaup) ಕಾಪು: ಕೊಪ್ಪಲಂಗಡಿ ರಾಹೆ ೬೬ ರಲ್ಲಿ ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಸ್ಕೂಟಿಯೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ, ಮತ್ತು ಸ್ಕೂಟಿ ಸವಾರರಿಬ್ಬರು ಗಾಯಗೊಂಡ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.  ಪಾದಾಚಾರಿಯನ್ನು ಬಾಗಲಕೋಟೆ ಮೂಲದ  ಮಂಜುನಾಥ್ ಎಂದು ಗುರುತಿಸಲಾಗಿದ್ದು, ಅವರ ಕಾಲಿಗೆ ತೀವ್ರ ಗಾಯವಾಗಿದೆ.  ಸ್ಕೂಟಿ ಸವಾರನನ್ನು ಮುಝಮ್ಮಿಲ್ ಎಂದು ಗುರುತಿಸಲಾಗಿದ್ದು, ಆತನ ತಲೆಗೆ ತೀವ್ರ ಗಾಯವಾಗಿದ್ದು, ತುರ್ತುನಿಗಾ […]

ಅಪಘಾತ

ಉಚ್ಚಿಲ ಪಾದಚಾರಿಗೆ ಬೈಕ್‌ ಡಿಕ್ಕಿ ಪ್ರಕರಣ : ಇಬ್ಬರ ಸಾವು, ಮಹಿಳೆ ಗಂಭೀರ (Bike hits pedestrian in Uchilla: Two dead, woman in critical condition)

ಉಚ್ಚಿಲ ಪಾದಚಾರಿಗೆ ಬೈಕ್‌ ಡಿಕ್ಕಿ ಪ್ರಕರಣ : ಇಬ್ಬರ ಸಾವು, ಮಹಿಳೆ ಗಂಭೀರ (Uchila) ಉಚ್ಚಿಲ: ಉಚ್ಚಿಲ ಪೇಟೆಯ ರಾಷ್ಟ್ರೀಯ ಹೆದ್ದಾರಿ ೬೬ರ ಮಂಗಳೂರು – ಉಡುಪಿ ಬಸ್ಸು ನಿಲ್ದಾಣದಲ್ಲಿ ಶನಿವಾರ ರಾತ್ರಿ ಬೈಕೊಂದು ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಬೈಕ್ ಸವಾರ ತಡ ರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟರೆ, ಯುವತಿ ಗಂಭೀರ ಗಾಯಗೊಂಡಿದ್ದಾರೆ. ಪಾದಚಾರಿ ಮೃತ ವ್ಯಕ್ತಿಯನ್ನು ಕಾಪು ನಿವಾಸಿ ಶಂಕರ್ ಶೆಟ್ಟಿ ಗುರುತಿಸಲಾಗಿದೆ. ಬೈಕ್‌ ಚಾಲಕ ಮಂಗಳೂರಿನ ನಿಟ್ಟೆ […]

ಅಪಘಾತ

ಎರ್ಮಾಳು : ಸ್ಕೂಟರಿಗೆ ಬಸ್ಸು ಡಿಕ್ಕಿ, ಸ್ಕೂಟರ್ ಸವಾರನ ಕಾಲಿಗೆ ಗಂಭೀರ ಗಾಯ (Yermal: Bus hits scooter, scooter rider suffers serious leg injury)

ಎರ್ಮಾಳು : ಸ್ಕೂಟರಿಗೆ ಬಸ್ಸು ಡಿಕ್ಕಿ, ಸ್ಕೂಟರ್ ಸವಾರನ ಕಾಲಿಗೆ ಗಂಭೀರ ಗಾಯ  (Padubidri) ಪಡುಬಿದ್ರಿ : ಸ್ಕೂಟರ್ ಗೆ ಪೆಟ್ರೋಲ್ ಹಾಕಿಸಿ ರಸ್ತೆಗೆ ಬರುವಾಗ ಬಸ್ ಡಿಕ್ಕಿ ಹೊಡೆದು ಸ್ಕೂಟರ್ ಸವಾರನ ಕಾಲಿಗೆ ಗಂಭೀರ ಗಾಯವಾದ  ಘಟನೆ ಬುಧವಾರ ಎರ್ಮಾಳು ಬುದಗಿ ಪೆಟ್ರೋಲ್ ಬಂಕ್ ಬಳಿ ಘಟಿಸಿದೆ. ಗಾಯಗೊಂಡ ವ್ಯಕ್ತಿಯನ್ನು ಅದಮಾರು ನಿವಾಸಿ  ರಾಘವೇಂದ್ರ (67) ಎಂದು ಗುರುತಿಸಲಾಗಿದೆ. ಸ್ಕೂಟರಿಗೆ ಪೆಟ್ರೋಲ್ ಹಾಕಿಸಿ ರಸ್ತೆಗೆ ಬರುವಾಗ, ಮಂಗಳೂರಿನಿಂದ ಉಡುಪಿ ಕಡೆ ಸಾಗುತ್ತಿದ್ದ ತಡೆರಹಿತ ಬಸ್ ಡಿಕ್ಕಿಯಾಗಿ […]

ಅಪಘಾತ

ಮೂಳೂರು : ಅಪರಿಚಿತ ವಾಹನ ಡಿಕ್ಕಿ, ಯುವಕ ಸಾವು ಮತ್ತೋರ್ವ ಗಂಭೀರ (Mulur: Youth dies, another seriously injured in collision with unknown vehicle)

ಮೂಳೂರು : ಅಪರಿಚಿತ ವಾಹನ ಡಿಕ್ಕಿ, ಯುವಕ ಸಾವು ಮತ್ತೋರ್ವ ಗಂಭೀರ (Mooluru) ಮೂಳೂರು: ಕಾಪು ಠಾಣಾ ವ್ಯಾಪ್ತಿಯ ಮೂಳೂರು ಮಿರ್ಚಿ ಹೋಟೇಲ್‌ ಎದುರು ರಾಹೆ 66 ರಲ್ಲಿ ಮಂಗಳವಾರ ತಡ ರಾತ್ರಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಒರ್ವ ಮೃತಪಟ್ಟರೆ ಮತ್ತೊರ್ವ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ಘಟಿಸಿದೆ.   ಕಾಪುವಿನ ಹಿರಿಯ ಛಾಯಾಗ್ರಾಹಕ ಭಕ್ತ ಪ್ರಸಾದ್ರವರ ಮಗ ಪ್ರತೀಶ್(29) ಮೃತಪಟ್ಟಿದ್ದಾನೆ. ಸ್ಕೂಟಿ ಚಾಲನೆ ಮಾಡುತ್ತಿದ್ದ ಯುವಕ ನಿಹಾಲ್ ಸಲ್ದಾನ್(29) ಗಂಭೀರ ಗಾಯಗೊಂಡು ಉಡುಪಿ ಖಾಸಗಿ ಆಸ್ಪತ್ರೆಗೆ […]

eMedia Kannada  @2025. All Rights Reserved.