social service
ಬಾಲ್ಯದಲ್ಲಿ ಪ್ರೀತಿ ಸಿಗದ ಮಕ್ಕಳು, ಸಮಾಜದಲ್ಲಿ ದುಷ್ಟರಾಗಿ ಬೆಳೆಯುತ್ತಾರೆ : ಸಯೀದ್ ಇಸ್ಮಾಯಿಲ್
ಬಾಲ್ಯದಲ್ಲಿ ಪ್ರೀತಿ ಸಿಗದ ಮಕ್ಕಳು, ಸಮಾಜದಲ್ಲಿ ದುಷ್ಟರಾಗಿ ಬೆಳೆಯುತ್ತಾರೆ : ಸಯೀದ್ ಇಸ್ಮಾಯಿಲ್ (Kaup) ಕಾಪು : ಮಕ್ಕಳಿಗೆ ತಮ್ಮ ಮನೆಯಲ್ಲಿ ತಂದೆ, ತಾಯಿ, ಸಹೋದರ, ಸಹೋದರಿಯರಿಂದ ಪ್ರೀತಿ ಸಿಗಬೇಕು. ಅದು ಸಿಗದಿದ್ದಲ್ಲಿ ಅವರಲ್ಲಿ ಕ್ರೂರತನ ಮೂಡಿ, ಮುಂದೆ ಅವರು ಸಮಾಜದಲ್ಲಿ ದುಷ್ಟರಾಗಿ ಬೆಳೆಯಲು ಕಾರಣವಾಗುತ್ತದೆ. ತಮ್ಮ ಮಕ್ಕಳು ಒಳ್ಳೆಯವರಾಗಬೇಕಿದ್ದಲ್ಲಿ, ಹೆತ್ತವರು ಕೂಡಾ ಒಳ್ಳೆಯವರಾಗಬೇಕಾಗುತ್ತದೆ. ಮಕ್ಕಳ ಮುಂದೆ ತಂದೆ, ತಾಯಿ, ಸಹೋದರ, ಸಹೋದರಿಯರು ಜಗಳವಾಡುತ್ತಿದ್ದರೆ, ಮಕ್ಕಳ ಮೇಲೆ ಅದರ ದುಷ್ಪರಿಣಾಮ ಬೀರುತ್ತದೆ ಎಂದು ಜಮಾ ಆತೆ ಇಸ್ಲಾಮೀ […]

