fastival
ಮುದರಂಗಡಿ ಜನನಿ ಮಹಾಸಂಘದ ಆಯೋಜನೆಯಲ್ಲಿಅಪ್ಪಂದಿರ ದಿನ ಆಚರಣೆ (Father’s Day celebration organized by Mudarangadi Janani Maha sangh)
ಮುದರಂಗಡಿ ಜನನಿ ಮಹಾಸಂಘದ ಆಯೋಜನೆಯಲ್ಲಿಅಪ್ಪಂದಿರ ದಿನ ಆಚರಣೆ ಸಾಂಕೇತಿಕವಾಗಿ ಮೂವರು ಹಿರಿಯರಿಗೆ ಪೇಟ ತೊಡಿಸಿ, ಗೌರವ ಸಲ್ಲಿಸಿ ಅಪ್ಪಂದಿರ ದಿನ ಆಚರಣೆ (Mudarangadi) ಮುದರಂಗಡಿ: ಜನನಿ ಮಹಾಸಂಘ ಮುದರಂಗಡಿ ವತಿಯಿಂದ ಮುದರಂಗಡಿ ಚರ್ಚ್ ವ್ಯಾಪ್ತಿಯಲ್ಲಿ ಅಪ್ಪಂದಿರ ದಿನವನ್ನು ಆಚರಿಸಲಾಯಿತು. ಉಡುಪಿ ಧರ್ಮಪ್ರಾಂತ್ಯದ ಸಾಮಾಜಿಕ ಅಭಿವೃದ್ಧಿ ಸಂಸ್ಥೆಯ ನಿರ್ದೇಶಕರಾದ ಪೂಜ್ಯ ಧರ್ಮಗುರು ರೆಜಿನಾಲ್ಡ್ ಪಿಂಟೊರವರು ಮುದರಂಗಡಿ ಚರ್ಚ್ನ ಧರ್ಮಗುರು ಪೂಜ್ಯ ವಿನ್ಸೆಂಟ್ ಕುವೆಲ್ಲೊರವರೊಂದಿಗೆ ಕೃತಜ್ಞತಾ ಬಲಿಪೂಜೆಯನ್ನು ನೆರವೇರಿಸಿ, ಎಲ್ಲಾ ಅಪ್ಪಂದಿರಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ತದನಂತರ […]

