Tag: jananrdhana kodavooru

ಸಂಘ, ಸಂಸ್ಥೆಗಳು

ಜೀವ ಜಡ ಜಗತ್ತನ್ನು ಸೀಮಿತ ಪರಿಧಿಯೊಳಗೆ ಸೆರೆಹಿಡಿಯಬಲ್ಲಾತನೇ ಸಮರ್ಥ ಛಾಯಾಗ್ರಾಹಕ~  ಜನಾರ್ದನ್ ಕೊಡವೂರು

ಜೀವ ಜಡ ಜಗತ್ತನ್ನು  ಸೀಮಿತ ಪರಿಧಿಯೊಳಗೆ ಸೆರೆಹಿಡಿಯಬಲ್ಲಾತನೇ ಸಮರ್ಥ ಛಾಯಾಗ್ರಾಹಕ~  ಜನಾರ್ದನ್ ಕೊಡವೂರು (Udupi) ಉಡುಪಿ: ದಿನ ನಿತ್ಯದ ಆಗುಹೋಗುಗಳನ್ನು ತಮ್ಮ ಕ್ಯಾಮರಾ ಕಣ್ಣೊಳಗೆ ಸಮರ್ಪಕವಾಗಿ ಹಿಡಿದಿಡುವ ಸಾಮರ್ಥ್ಯವಿರುವುದು ಛಾಯಾಗ್ರಾಹಕನಿಗೆ ಮಾತ್ರ. ಇಂದು ವಿಶಾಲವಾದ ಜಗತ್ತಿನ ಅತಿದೊಡ್ಡ ಜಾಲವೆನಿಸಿದ ಛಾಯಾಚಿತ್ರಗ್ರಹಣದಲ್ಲಿ ಯುವ ಮನಸ್ಸುಗಳಿಗೆ ವಿಪುಲ ಅವಕಾಶಗಳಿವೆ. ಪತ್ರಿಕೋದ್ಯಮ ಸೇರಿದಂತೆ ಮಾಧ್ಯಮದ ಎಲ್ಲಾ  ಕ್ಷೇತ್ರಗಳಲ್ಲಿಯೂ ಛಾಯಾಗ್ರಹಣಕ್ಕೆ  ಇರುವ ಸವಾಲುಗಳನ್ನು ಗಮನಿಸಿಕೊಂಡು ವಿದ್ಯಾರ್ಥಿಗಳು ಈ ಕ್ಷೇತ್ರದಲ್ಲಿ ನೆಲೆಯೂರುವ ಪ್ರಯತ್ನ ಮಾಡಬೇಕಿದೆ ಎಂದು ಛಾಯಾಚಿತ್ರ ಪತ್ರಕರ್ತ  ಜನಾರ್ದನ ಕೊಡವೂರು ಅವರು ಅಭಿಪ್ರಾಯ […]

eMedia Kannada  @2025. All Rights Reserved.