Tag: Janardhan Kodavoor

ಸಂಘ, ಸಂಸ್ಥೆಗಳು

ಸುಮನಸಾ ರಜತ ಸಂಭ್ರಮ: ‘ಪದ ಪಲ್ಲವಿ’ಕನ್ನಡ ಕವನ ಸ್ಪರ್ಧೆಯ ಪೋಸ್ಟರ್ ಬಿಡುಗಡೆ (Sumanasa Rajata Celebration: ‘Pada Pallavi’ Kannada poetry competition poster release

ಸುಮನಸಾ ರಜತ ಸಂಭ್ರಮ: ‘ಪದ ಪಲ್ಲವಿ’ಕನ್ನಡ ಕವನ ಸ್ಪರ್ಧೆಯ ಪೋಸ್ಟರ್ ಬಿಡುಗಡೆ) ಸಂಸ್ಥೆಯ ಏಳಿಗೆಗೆ ಕೊಡುಗೆ ನೀಡಿದ ದಿ. ಜ್ಯೋತಿಯವರ ನೆನಪಿಗೆ ಹಮ್ಮಿಕೊಳ್ಳಲಾದ ಸ್ಪರ್ಧೆ    (Udupi) ಉಡುಪಿ: ರಜತ ಮಹೋತ್ಸವದ ಸಂಭ್ರಮದಲ್ಲಿರುವ ‘ಸುಮನಸಾ’ಸಂಸ್ಥೆಯ ರಜತ ಸರಣಿ ಕಾರ್ಯಕ್ರಮಗಳ ಭಾಗವಾಗಿ ಆಯೋಜಿಸಲಾದ ‘ಪದ ಪಲ್ಲವಿ’ಕನ್ನಡ ಕವನ ಸ್ಪರ್ಧೆಯ ಪೋಸ್ಟರ್ ಬಿಡುಗಡೆ ಸಮಾರಂಭವು ಸಂಸ್ಥೆಯ ಕಾರ್ಯಾಲಯದಲ್ಲಿ ಅರ್ಥಪೂರ್ಣವಾಗಿ ನಡೆಯಿತು.   ಸಂಸ್ಥೆಯ ಆರಂಭದ ದಿನಗಳಿಂದಲೂ ಸಕ್ರಿಯ ಸದಸ್ಯೆಯಾಗಿ, ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ಸಂಸ್ಥೆಯ ಏಳಿಗೆಗೆ ಕೊಡುಗೆ ನೀಡಿದ ದಿವಂಗತ […]

ಧಾರ್ಮಿಕ ರಾಜಕೀಯ

ಮುಜರಾಯಿ ಸಚಿವ ಕೆ ಎಸ್ ಬಸವoತಪ್ಪ ಕೊಡವೂರು ದೇವಳಕ್ಕೆ ಭೇಟಿ. (Muzrai Minister K.S. Basavanthappa visits the Kodavoor temple.)

ಮುಜರಾಯಿ ಸಚಿವ ಕೆ ಎಸ್ ಬಸವoತಪ್ಪ ಕೊಡವೂರು ದೇವಳಕ್ಕೆ ಭೇಟಿ.  ಸಮುದಾಯ ಭವನದ ಕಾಮಗಾರಿಗೆ ಸರಕಾರದಿಂದ ದೇಣಿಗೆಯ ಭರವಸೆ ನೀಡಿದ ಸಚಿವರು (Kodavooru) ಕೊಡವೂರು: ಇತಿಹಾಸ ಪ್ರಸಿದ್ಧ ಕೊಡವೂರು ಶ್ರೀ ಶಂಕರನಾರಾಯಣ ದೇವಳಕ್ಕೆ ಕರ್ನಾಟಕ ಸರಕಾರದ ಮುಜರಾಯಿ ಸಚಿವ ಮುಜರಾಯಿ ಸಚಿವ ಕೆ ಎಸ್ ಬಸವoತಪ್ಪ ಭೇಟಿ ನೀಡಿ ದೇವರ ದರ್ಶನ ಪಡೆದರು.   ದೇವಳದ ಸಮುದಾಯ ಭವನದ ಕಾಮಗಾರಿಗೆ ಸರಕಾರದಿಂದ ದೇಣಿಗೆ ನೀಡುವ ಭರವಸೆಯನ್ನು ಸಚಿವ   ಕೆ ಎಸ್ ಬಸವoತಪ್ಪ ನೀಡಿದರು.    ಆಡಳಿತ ಮಂಡಳಿ […]

ಸಂಘ, ಸಂಸ್ಥೆಗಳು ಸಾಂಸ್ಕೃತಿಕ

ರಂಗ ಬಾಂಧವ್ಯದಿಂದ ವಿನೂತನ ಅನುಭವದ ಪ್ರಾಪ್ತಿ : ಜಯಕರ್ ಶೆಟ್ಟಿ ಇಂದ್ರಾಳಿ (Gaining a new experience through stage connection: Jayakar Shetty Indrali)

ರಂಗ ಬಾಂಧವ್ಯದಿಂದ ವಿನೂತನ ಅನುಭವದ ಪ್ರಾಪ್ತಿ : ಜಯಕರ್ ಶೆಟ್ಟಿ ಇಂದ್ರಾಳಿ   ಜಗನ್ನಾಥ ಸಭಾಭವನದಲ್ಲಿ ಸುಮನಸಾ ಕೊಡವೂರು ರಜತ ಸಂಭ್ರಮದ ಪ್ರಯುಕ್ತ ನಡೆದ ಕಾರ್ಯಕ್ರಮ (Udupi) ಉಡುಪಿ : ರಂಗಚಟುವಟಿಕೆಗಳ ನಿರಂತರೆಯಿಂದ ರಂಗಭೂಮಿ ಸದೃಢ ಮತ್ತು ವಿಸ್ತಾರಗೊಳ್ಳುತ್ತದೆ. ಇಲ್ಲಿ ಪರಸ್ಪರ ಬಾಂಧವ್ಯವನ್ನಿರಿಸಿಕೊಂಡಾಗ ಅನುಭವ, ಕಲಿಕೆಯ ಹೊಸ ಸಾಧ್ಯತೆಗಳು ಪ್ರಾಪ್ತಿಯಾಗುತ್ತದೆ ಎಂದು ಉಡುಪಿ ತುಳುಕೂಟದ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ ಅಭಿಪ್ರಾಯಪಟ್ಟರು.    ಅವರು ಉಡುಪಿ ಜಗನ್ನಾಥ ಸಭಾಭವನದಲ್ಲಿ ಸುಮನಸಾ ಕೊಡವೂರು ರಜತ ಸಂಭ್ರಮ ಸಲುವಾಗಿ ಹಮ್ಮಿಕೊಂಡ  ರಂಗತಂಡಗಳ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ ಸಾಂಸ್ಕೃತಿಕ

ಉಡುಪಿ ಸೀನಿಯರ್‌ ಛೇಂಬರ್‌ ಇಂಟರ್‌ನ್ಯಾಶನಲ್‌ ನಿಂದ ಸಾಧಕರ ಮನೆಗೆ ತೆರಳಿ ಸನ್ಮಾನ (Udupi Senior Chamber International visits the homes of achievers to felicitate them)

 ಉಡುಪಿ ಸೀನಿಯರ್‌ ಛೇಂಬರ್‌ ಇಂಟರ್‌ನ್ಯಾಶನಲ್‌ ನಿಂದ ಸಾಧಕರ ಮನೆಗೆ ತೆರಳಿ ಸನ್ಮಾನ  ವಿದ್ವಾನ್ ಕೆ. ಭವಾನಿ ಶಂಕರ್ ಹಾಗೂ ಶ್ರೀಮತಿ ಸುಹಾಸಿನಿ ದಂಪತಿಗೆ “ವಿದ್ಯಾ ನಾಟ್ಯ ಗೌರವ”     (Udupi) ಉಡುಪಿ : ಶಿಕ್ಷಕರ ದಿನಾಚರಣೆಯ ವಿಶೇಷ ದಿನವಾದ ಸೆಪ್ಟಂಬರ್‌ 5ರಂದು ಮುಂಜಾನೆ 8 ಗಂಟೆಯ ಸುಮಾರಿಗೆ ಯಾವುದೇ ಮುನ್ಸೂಚನೆ ನೀಡದೆ, ಸಾಧಕರ ಮನೆ ಬಾಗಿಲಿಗೆ ತೆರಳಿ ಅವರ ಸೇವೆ ಮತ್ತು ಸಾಧನೆಯನ್ನು ಗೌರವಿಸುವ ಅಪೂರ್ವ ಕ್ಷಣಕ್ಕೆ ಸೀನಿಯರ್‌ ಛೇಂಬರ್‌ ಇಂಟರ್‌ನ್ಯಾಶನಲ್‌ – ಉಡುಪಿ ಇಂದ್ರಾಳಿ ಸಾಕ್ಷಿಯಾಯಿತು. […]

ನಿಧನ

ಬೈಲೂರು ಬಿ. ಗುರುರಾಜ ಆಚಾರ್ಯ ನಿಧನ (Bailur B. Gururaja Acharya passes away)

ಬೈಲೂರು ಬಿ. ಗುರುರಾಜ ಆಚಾರ್ಯ ನಿಧನ  ಐರೋಡಿ ರಾಧಾಕೃಷ್ಣ ಪೈ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಗುರುರಾಜ ಆಚಾರ್ಯ (Udupi) ಉಡುಪಿ: ಉಡುಪಿ ಬೈಲೂರು ನಿವಾಸಿ ಬಿ. ಗುರುರಾಜ ಆಚಾರ್ಯ (84) ಅವರು ಶುಕ್ರವಾರ  ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.   ಉಡುಪಿಯ ಪ್ರಖ್ಯಾತ ಐರೋಡಿ ರಾಧಾಕೃಷ್ಣ ಪೈ ಸಂಸ್ಥೆಯಲ್ಲಿ ಸುಮಾರು 49 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಅವರು, ಉಡುಪಿ ಜಿಲ್ಲೆಯ ನೂರಾರು ದೇವಾಲಯಗಳು ಹಾಗೂ ದೈವಸ್ಥಾನಗಳ ವಿಗ್ರಹಗಳಿಗೆ ಕರಾರುವಕ್ಕಾಗಿ ಅಳತೆ ತೆಗೆದು, ಬೆಳ್ಳಿ ಹಾಗೂ ಇತರ ಲೋಹಗಳ ಕವಚಗಳನ್ನು […]

ಸಾಂಸ್ಕೃತಿಕ

ಪಡುಕರೆ: ಮುದ್ದು ಕೃಷ್ಣ ವೇಷ ಸ್ಪರ್ಧೆ ಸಂಪನ್ನ (Padukare: Muddu Krishna Vesha Contest Sampanna)

ಪಡುಕರೆ: ಮುದ್ದು ಕೃಷ್ಣ ವೇಷ ಸ್ಪರ್ಧೆ ಸಂಪನ್ನ ಕಡೆಕಾರು–ಪಡುಕರೆ ಶ್ರೀ ಕೃಷ್ಣ ಮಾರುತಿ ವ್ಯಾಯಾಮ ಶಾಲೆ, ಪಡುಕರೆ ಆಯೋಜನೆ  (Udupi) ಉಡುಪಿ: ಶ್ರೀ ಕೃಷ್ಣ ಮಾರುತಿ ವ್ಯಾಯಾಮಶಾಲೆ, ಕಡೆಕಾರು–ಪಡುಕರೆ ಇದರ ವತಿಯಿಂದ ಪ್ರಥಮ ವರ್ಷದ ಮುದ್ದು ಕೃಷ್ಣ ವೇಷ ಸ್ಪರ್ಧೆ ಪಡುಕರೆಯಲ್ಲಿ ಸಂಭ್ರಮದಿಂದ ನಡೆಯಿತು.   ಶ್ರೀಕೃಷ್ಣ ಜನ್ಮಾಷ್ಟಮಿಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ಹಿನ್ನೆಲೆಯನ್ನು ಮಕ್ಕಳಲ್ಲಿ ಪರಿಚಯಿಸುವ ಉದ್ದೇಶದಿಂದ ಆಯೋಜಿಸಲಾದ ಸ್ಪರ್ಧೆಯಲ್ಲಿ ಪುಟಾಣಿ ಮಕ್ಕಳು ವಿವಿಧ ರೀತಿಯ ಕೃಷ್ಣ ವೇಷ ಧರಿಸಿ ಗಮನ ಸೆಳೆದರು. ಮುದ್ದು ಕೃಷ್ಣನ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಗೆಳೆಯರ ಬಳಗ – ಕಾರಂತ ಪುರಸ್ಕಾರ – 2026 :  ರಾಮ ಮೊಗವೀರ ಕೋಟ ಆಯ್ಕೆ (Friends Group – Karanth Puraskar – 2026: Rama Mogaveera Kota selected)

ಗೆಳೆಯರ ಬಳಗ – ಕಾರಂತ ಪುರಸ್ಕಾರ – 2026   ರಾಮ ಮೊಗವೀರ ಕೋಟ ಆಯ್ಕೆ ಅ. 11: ಸಾಲಿಗ್ರಾಮ ಶ್ರೀ ಗುರುನರಸಿಂಹ ಬಯಲು ರಂಗ ಮಂದಿರದಲ್ಲಿ ನಡೆಯಲಿರುವ ಸನ್ಮಾನ (Saligrama) ಸಾಲಿಗ್ರಾಮ : ಗೆಳೆಯರ ಬಳಗ ಕಾರ್ಕಡ ಸಾಲಿಗ್ರಾಮ ಇವರು ಕೀರ್ತಿಶೇಷ ಡಾ. ಕೋಟ ಶಿವರಾಮ ಕಾರಂತರ ಹುಟ್ಟು ಹಬ್ಬದ ಪ್ರಯುಕ್ತ, ಪ್ರತಿ ವರ್ಷವೂ ನೀಡುತ್ತಾ ಬಂದಿರುವ ‘ಗೆಳೆಯರ ಬಳಗ, ಕಾರಂತ ಪುರಸ್ಕಾರ – 2026 ಪ್ರಶಸ್ತಿಗೆ ಈ ನಾಡಿನ ಹಿರಿಯರಾದ ಕಾರಂತರ ಆತ್ಮೀಯ ಒಡನಾಡಿ ರಾಮ […]

ಶಾಲಾ ಕಾಲೇಜು

ಸಂಸ್ಕೃತದ ಅಧ್ಯಯನ ನಮ್ಮ ಆದ್ಯ ಕರ್ತವ್ಯ – ಪರ್ಯಾಯ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು (Studying Sanskrit is our primary duty – Paryaya Sri Vedavardhana Tirtha Swamiji)

ಸಂಸ್ಕೃತದ ಅಧ್ಯಯನ ನಮ್ಮ ಆದ್ಯ ಕರ್ತವ್ಯ – ಪರ್ಯಾಯ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು  ಇಹಲೋಕ ಮತ್ತು ಪರಲೋಕ ಎರಡಕ್ಕೂ ಸಂಸ್ಕೃತದಿಂದ ಉಪಯೋಗ : ವಿದ್ಯಾಸಾಗರ ತೀರ್ಥ ಶ್ರೀಪಾದರು (Udupi) ಉಡುಪಿ: ಎಸ್.ಎಮ್.ಎಸ್‌.ಪಿ. ಸಂಸ್ಕೃತ ಕಾಲೇಜಿನ 122ನೇ ವರ್ಧಂತ್ಯುತ್ಸವ ಮತ್ತು ಸಂಸ್ಕೃತೋತ್ಸವ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನೆರವೇರಿತು.   ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪರ್ಯಾಯ ಶೀರೂರು ಮಠದ ಶ್ರೀ ಶ್ರೀ ವೇದವರ್ಧನತೀರ್ಥ ಶ್ರೀಪಾದರು ‘ಸಂಸ್ಕೃತದ ಅಧ್ಯಯನ ನಮ್ಮ ಆದ್ಯ ಕರ್ತವ್ಯ. ಕೇವಲ ಪ್ರಮಾಣಪತ್ರವನ್ನು ಪಡೆಯುವ ದೃಷ್ಟಿಯಿಂದ ಅಧ್ಯಯನ ಮಾಡಬಾರದು. […]

ವ್ಯವಹಾರ

“ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಇವರಿಂದ ಸಮವಸ್ತ್ರ ವಿತರಣೆ” (“Uniform distribution by Bhima Gold Private Limited”)

“ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಇವರಿಂದ ಸಮವಸ್ತ್ರ ವಿತರಣೆ“ ಉಡುಪಿಯ ಎಸ್ ಎಂ ಎಸ್ ಪಿ ಸಂಸ್ಕೃತ ಪ್ರೌಢಶಾಲೆಯ81 ವಿದ್ಯಾರ್ಥಿಗಳಿಗೆ ವಿತರಣೆ (Udupi) ಉಡುಪಿ: ಉಡುಪಿಯ ಎಸ್ ಎಂ ಎಸ್ ಪಿ ಸಂಸ್ಕೃತ ಪ್ರೌಢಶಾಲೆಯ 8, 9 ಮತ್ತು 10ನೇ ತರಗತಿಯ 81 ವಿದ್ಯಾರ್ಥಿಗಳಿಗೆ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಇವರ ಆಯೋಗದಲ್ಲಿ ಭೀಮ ಜ್ಯುವೆಲ್ಲರ್ಸ್ ಉಡುಪಿ ಇವರಿಂದ ಶಾಲಾ ಸಮವಸ್ತ್ರವನ್ನು ವಿತರಿಸಲಾಯಿತು.   ಈ ಸಂದರ್ಭದಲ್ಲಿ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ನ ಉನ್ನತ ಅಧಿಕಾರಿಯಾದ […]

ಸಂಘ, ಸಂಸ್ಥೆಗಳು

ಸುಮನಸಾ ಕೊಡವೂರು ಸಂಘಟನೆಯ ರಜತ ಮಹೋತ್ಸವದ ಅಂಗವಾಗಿ ವಿನೂತನ ಪ್ರಯೋಗ (An innovative experiment as part of the silver jubilee celebration of the Sumanasa Kodavoor organization)

ಸುಮನಸಾ ಕೊಡವೂರು ಸಂಘಟನೆಯ ರಜತ ಮಹೋತ್ಸವದ ಅಂಗವಾಗಿ ವಿನೂತನ ಪ್ರಯೋಗ ಕಾರ್ಯಕ್ರಮ ಉದ್ಘಾಟಿಸಿದ ರಂಗಕರ್ಮಿ ಹಾಗೂ ನೀನಾಸಂ ಜಯರಾಮ ನೀಲಾವರ  (Udupi) ಉಡುಪಿ: ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ ರಜತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ‘ಮಾ ನಿಷಾದ’ ನಾಟಕ ವಾಚನವು ಕೇಳುಗರ ಮನ ತಟ್ಟಿತು. ಅಕ್ಷರಗಳಿಂದ ರಂಗಾನುಭದವರೆಗಿನ ಪ್ರಸ್ತುತಿಯು ವಿಶಿಷ್ಟ ಅನುಭೂತಿ ನೀಡಿತು.   ರಂಗಭೂಮಿಯಂತೆ ವೇದಿಕೆ ಬೇಕಾಗಿಲ್ಲದ, ಧ್ವನಿಯಲ್ಲೇ ಕಲ್ಪನೆಯ ರಂಗಭೂಮಿಯನ್ನು ಕಟ್ಟಿಕೊಡುವ, ಅಕ್ಷರಗಳಿಗೆ ಧ್ವನಿ, ಸಂಭಾಷಣೆಗಳಿಗೆ ಭಾವ ಮತ್ತು ಪಾತ್ರಗಳಿಗೆ ಜೀವ ತುಂಬುವ ನಾಟಕ […]

eMedia Kannada  @2025. All Rights Reserved.