Tag: Janardhan Kodavoor

ಕ್ರೀಡೆ

ರಾಜ್ಯ ಮಟ್ಟದ ಚೆಸ್‌ಪಂದ್ಯಾಟ : ರಿಮಾ ರಾವ್‌ ರಾಷ್ಟ್ರ ಮಟ್ಟಕ್ಕೆ ಆಯ್ಕೆ (State-Level Chess Tournament: Rima Rao Selected for National Level)

ರಾಜ್ಯ ಮಟ್ಟದ ಚೆಸ್‌ಪಂದ್ಯಾಟ : ರಿಮಾ ರಾವ್‌ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಇಂದ್ರಾಳಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ರಿಮಾ (Udupi) ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್‌ ಶಾಲಾ ಶಿಕ್ಷಣ ಇಲಾಖೆ ಉಡುಪಿ, ಕಾರ್ಕಳ ಜ್ಞಾನಸುಧಾ ವಿದ್ಯಾ ಸಂಸ್ಥೆಗಳ ಸಂಯಕ್ತ ಆಶ್ರಯದಲ್ಲಿ ನಡೆದ 17ರ ವಯೋಮಾನದ ಬಾಲಕ ಬಾಲಕಿಯರ ರಾಜ್ಯ ಮಟ್ಟದ ಚೆಸ್‌ ಪಂದ್ಯಾಟದಲ್ಲಿ ಇಂದ್ರಾಳಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ರಿಮಾ ರಾವ್‌ ಯು.ಬಿ. […]

ಶಾಲಾ ಕಾಲೇಜು

ವೈಕುಂಠ ಬಾಳಿಗಾ ಕಾನೂನು ಕಾಲೇಜು ವಜ್ರಮಹೋತ್ಸವ ಸಂಭ್ರಮಕ್ಕೆ ಚಾಲನೆ (Vaikunta Baliga Law College Diamond Jubilee celebrations kick off)

ವೈಕುಂಠ ಬಾಳಿಗಾ ಕಾನೂನು ಕಾಲೇಜು ವಜ್ರಮಹೋತ್ಸವ ಸಂಭ್ರಮಕ್ಕೆ ಚಾಲನೆ ವಿದ್ಯಾರ್ಥಿಗಳು ಡಿಜಿಟಲ್ ತಂತ್ರಜ್ಞಾನವನ್ನು ವಿವೇಚನೆಯಿಂದ ಬಳಸಬೇಕು : ನ್ಯಾಯಾಧೀಶ ರಮೇಶ್ ಎಂ. (Udupi) ಉಡುಪಿ : ಪ್ರಸ್ತುತ  ಕಾಲಘಟ್ಟದಲ್ಲಿ ಡಿಜಿಟಲ್ ಸಾಧನಗಳ ಬಳಕೆ ಅನಿವಾರ್ಯವಾಗಿದೆ. ಹಾಗಾಗಿ ಕಾನೂನು ಕ್ಷೇತ್ರದಲ್ಲಿಯೂ ಕೃತಕ ಬುದ್ದಿಮತ್ತೆ ಹಾಗೂ ಅಧುನಿಕ ತಂತ್ರಜ್ಞಾನಗಳ ಪ್ರಭಾವ ಹೆಚ್ಚಾಗಿದೆ. ವಿದ್ಯಾರ್ಥಿಗಳು ತಮ್ಮ ಅಧ್ಯಯನಕ್ಕೆ ಪೂರಕವಾದ ಡಿಜಿಟಲ್ ತಂತ್ರಜ್ಞಾನಗಳನ್ನು ವಿವೇಚನೆಯಿಂದ ಬಳಸಿಕೊಳ್ಳಬೇಕು ಹಾಗೂ ಇವುಗಳ ಬಳಕೆಯಿಂದ ಗಮನ ಬೇರೆಡೆಗೆ ಹರಿಯದಂತೆ ಹಾಗೂ ಅವುಗಳ ಮೇಲೆ ಅತಿಯಾಗಿ ಅವಲಂಬಿತರಾಗದಂತೆ ಎಚ್ಚರಿಕೆ […]

health ಸಂಘ, ಸಂಸ್ಥೆಗಳು ಸಹಾಯ ಹಸ್ತ

ಸುಮನಸಾ ಕೊಡವೂರು : ರಜತ ಸಂಭ್ರಮದ ಸರಣಿ ಕಾರ್ಯಕ್ರಮ (Sumanasa Kodavoor: Silver Celebration Series Program)

ಸುಮನಸಾ ಕೊಡವೂರು : ರಜತ ಸಂಭ್ರಮದ ಸರಣಿ ಕಾರ್ಯಕ್ರಮ     ಆರೋಗ್ಯವಂತ ಪ್ರಜೆಯಿಂದ ಸಮೃದ್ಧ ಸಮಾಜ ನಿರ್ಮಾಣ : ಹರಿಪ್ರಸಾದ್‌ ರೈ (Udupi) ಉಡುಪಿ: ಆರೋಗ್ಯವಂತ ಪ್ರಜೆಯು ರಾಜ್ಯ ಮತ್ತು ದೇಶವನ್ನು ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾನೆ. ಆರೋಗ್ಯವಂತ ವ್ಯಕ್ತಿಗಳಿಂದ ದೇಶ ಸುಭಿಕ್ಷವಾಗಿರುತ್ತದೆ ಎಂದು ಸುಮನಸಾ ಕೊಡವೂರು ರಜತ ಸಂಭ್ರಮ ಸಮಿತಿ ಅಧ್ಯಕ್ಷ ಹರಿಪ್ರಸಾದ್‌ ರೈ ಹೇಳಿದರು.  ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ ರಜತ ಸಂಭ್ರಮದ ಸರಣಿ ಕಾರ್ಯಕ್ರಮಗಳ ಪ್ರಯುಕ್ತ ಕೊಡವೂರಿನಲ್ಲಿ ಹಮ್ಮಿಕೊಂಡಿದ್ದ ವೈದ್ಯಕೀಯ ಹಾಗೂ ಉಚಿತ […]

ಧಾರ್ಮಿಕ

ಬೆಳ್ಕಳೆ ಶ್ರೀ ಮಹಾಲಿಂಗೇಶ್ವರ ದೇಗುಲದಲ್ಲಿ ಸಾಮೂಹಿಕ ಚಂಡಿಕಾಯಾಗ ಹಾಗೂ ಅನ್ನಸಂತರ್ಪಣೆ (Mass Chandika Yaga and Community Feast at Belkale Sri Mahalingeshwara Temple)

ಬೆಳ್ಕಳೆ ಶ್ರೀ ಮಹಾಲಿಂಗೇಶ್ವರ ದೇಗುಲದಲ್ಲಿ ಸಾಮೂಹಿಕ ಚಂಡಿಕಾಯಾಗ ಹಾಗೂ ಅನ್ನಸಂತರ್ಪಣೆ ಪುತ್ತೂರು ಶ್ರೀನಿವಾಸ ತಂತ್ರಿ ಯವರ ನೇತೃತ್ವದಲ್ಲಿ ನಡೆದ ಧಾರ್ಮಿಕ ವಿಧಿಗಳು (Udupi) ಉಡುಪಿ: ಬೆಳ್ಕಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿಯ ಅಂಗವಾಗಿ ಪುತ್ತೂರು ಶ್ರೀನಿವಾಸ ತಂತ್ರಿ ಯವರ ನೇತೃತ್ವದಲ್ಲಿ ಶ್ರೀ ದುರ್ಗಾಪರಮೇಶ್ವರೀ ದೇವಿಯ ಸನ್ನಿಧಿಯಲ್ಲಿ ವಿಜಯದಶಮಿ ಪ್ರಯುಕ್ತ ಸಾಮೂಹಿಕ ಚಂಡಿಕಾಯಾಗ ನೆರವೇರಿತು.  ಸಾರ್ವಜನಿಕ ಅನ್ನಸಂತರ್ಪಣೆಯಲ್ಲಿ ಸಾವಿರಾರು ಭಕ್ತಾಧಿಗಳು ಮಹಾ ಅನ್ನ ಪ್ರಸಾದ ಸ್ವೀಕರಿಸಿದರು.      ಈ ಸಂದರ್ಭದಲ್ಲಿ ಪ್ರಧಾನ ಅರ್ಚಕ ಗೋಪಾಲಕೃಷ್ಣ ಭಟ್, ದೇವಸ್ಥಾನದ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ ಸೌಹಾರ್ಧ

ಉಡುಪಿ ಕಸಾಪ ಅಧ್ಯಕ್ಷ ರವಿರಾಜ್ ಹೆಚ್. ಪಿಯವರಿಗೆ   ಸಂಗೊಳ್ಳಿ ರಾಯಣ್ಣ ಪುರಸ್ಕಾರ ಪ್ರದಾನ ಕಾರ್ಯಕ್ರಮ (Program for the presentation of the Sangolli Rayanna Award to Udupi KaSaPa President Raviraj H.P.)

  ಉಡುಪಿ ಕಸಾಪ ಅಧ್ಯಕ್ಷ ರವಿರಾಜ್ ಹೆಚ್. ಪಿಯವರಿಗೆ   ಸಂಗೊಳ್ಳಿ ರಾಯಣ್ಣ ಪುರಸ್ಕಾರ ಪ್ರದಾನ ಕಾರ್ಯಕ್ರಮ ಉಡುಪಿ ಯಕ್ಷಗಾನ ಕಲಾ ರಂಗದ  ಐ ವೈ ಸಿ ಸಭಾಂಗಣದಲ್ಲಿ ನಡೆದ ಸನ್ಮಾನ (Udupi) ಉಡುಪಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ನೆನಪಿಗಾಗಿ ರಾಜ್ಯದ ಪ್ರತಿಯೊಂದು ಕಡೆಗಳಲ್ಲಿ ವೃತ್ತಕ್ಕೆ ರಾಯಣ್ಣ ಹೆಸರಿಡಬೇಕು ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.   ಉಡುಪಿ ಯಕ್ಷಗಾನ ಕಲಾ ರಂಗದ  ಐ ವೈ ಸಿ ಸಭಾಂಗಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ದಕ್ಷಿಣ […]

ಸಂಘ, ಸಂಸ್ಥೆಗಳು

ಬ್ರಾಹ್ಮಣ ಮಹಾಸಭಾ ಪುತ್ತೂರು ವತಿಯಿಂದ ಶಿಕ್ಷಕರ ದಿನಾಚರಣೆ, ಇಂಜಿನಿಯರ್ಸ್ ದಿನಾಚರಣೆ (Teachers’ Day and Engineers’ Day celebrations organized by the Brahmana Mahasabha, Udupi, Puttur.)

ಬ್ರಾಹ್ಮಣ ಮಹಾಸಭಾ ಪುತ್ತೂರು ವತಿಯಿಂದ ಶಿಕ್ಷಕರ ದಿನಾಚರಣೆ, ಇಂಜಿನಿಯರ್ಸ್ ದಿನಾಚರಣೆ ಪುತ್ತೂರು ಶ್ರೀ ದುರ್ಗಾಪರಮೇಶ್ವರಿ ದೇವಳದ ಭಗವತೀ ಸಭಾಗೃಹದಲ್ಲಿ ನಡೆದ ಕಾರ್ಯಕ್ರಮ (Udupi) ಉಡುಪಿ: ಬ್ರಾಹ್ಮಣ ಮಹಾಸಭಾ ಉಡುಪಿ ಪುತ್ತೂರು ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಇಂಜಿನಿಯರ್ಸ್ ದಿನಾಚರಣೆ ಪುತ್ತೂರು ಶ್ರೀ ದುರ್ಗಾಪರಮೇಶ್ವರಿ ದೇವಳದ ಭಗವತೀ ಸಭಾಗೃಹದಲ್ಲಿ ಜರುಗಿತು.   ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಪೂರ್ಣಪ್ರಜ್ಞ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲರಾದ ಪ್ರೊ. ಕೆ. ಸದಾಶಿವ ರಾವ್ ಅವರು ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.   ಅವರು ಮಾತನಾಡಿ, […]

ಧಾರ್ಮಿಕ

ದೊಡ್ಡಣಗುಡ್ಡೆ: ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ನವರಾತ್ರಿ ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ (Dodnagudde: Shree Durga Adishakti Kshetra Navratri Mahotsav invitation letter released)  

   ದೊಡ್ಡಣಗುಡ್ಡೆ: ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ನವರಾತ್ರಿ ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ       ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಕ್ಷೇತ್ರದ ಆಡಳಿತ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ                                                                                                                                                                                                                                                                                                       (Udupi) ಉಡುಪಿ:  ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಅ. 11ರಿಂದ ಅ. 21ರ ತನಕ ನಡೆಯಲಿರುವ ನವರಾತ್ರಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಕ್ಷೇತ್ರದಲ್ಲಿ ಶನಿವಾರ ನಡೆಯಿತು.   ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಕ್ಷೇತ್ರದ ಆಡಳಿತ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ […]

ಸಂಘ, ಸಂಸ್ಥೆಗಳು

ಮಣಿಪಾಲ ಈಶ್ವರ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಹರೀಶ್ ಜಿ ಕಲ್ಮಾಡಿ (Harish G. Kalmadi as President of the Manipal Eshwar Nagar Residents’ Welfare Association.)

ಮಣಿಪಾಲ ಈಶ್ವರ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಹರೀಶ್ ಜಿ ಕಲ್ಮಾಡಿ ವೈಷ್ಣವಿ ಸಭಾಭವನದಲ್ಲಿ ನಡೆದ ಮಹಾಸಭೆ  (Manipala) ಮಣಿಪಾಲ: ಮಣಿಪಾಲ ಈಶ್ವರ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ವಾರ್ಷಿಕ ಮಹಾಸಭೆಯು ವೈಷ್ಣವಿ ಸಭಾಭವನದಲ್ಲಿ ಜರಗಿತು. ಸಭೆಯಲ್ಲಿಹರೀಶ್ ಜಿ ಕಲ್ಮಾಡಿಯವರು ಆಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ಅಧ್ಯಕ್ಷ  ಹರೀಶ ಜಿ ಕಲ್ಮಾಡಿ ಸ್ವಾಗತಿಸಿ, ಕಾರ್ಯದರ್ಶಿ ಡಾ. ಬಾಲಚಂದ್ರರವರು ವಾರ್ಷಿಕ ವರದಿ ಮಂಡಿಸಿದರು.   ಕೋಶಾಧಿಕಾರಿ ಗಣಪತಿ ಕಾಮತ್ ಅವರು ಗತ ವರ್ಷದ ಲೆಕ್ಕ ಪತ್ರ ಮಂಡಿಸಿದರು. ಈ ಸಂದರ್ಭದಲ್ಲಿ ಮುಖ್ಯ […]

ಸಂಘ, ಸಂಸ್ಥೆಗಳು

ಸುಮನಸಾ ರಜತ ಸಂಭ್ರಮ: ‘ಪದ ಪಲ್ಲವಿ’ಕನ್ನಡ ಕವನ ಸ್ಪರ್ಧೆಯ ಪೋಸ್ಟರ್ ಬಿಡುಗಡೆ (Sumanasa Rajata Celebration: ‘Pada Pallavi’ Kannada poetry competition poster release

ಸುಮನಸಾ ರಜತ ಸಂಭ್ರಮ: ‘ಪದ ಪಲ್ಲವಿ’ಕನ್ನಡ ಕವನ ಸ್ಪರ್ಧೆಯ ಪೋಸ್ಟರ್ ಬಿಡುಗಡೆ) ಸಂಸ್ಥೆಯ ಏಳಿಗೆಗೆ ಕೊಡುಗೆ ನೀಡಿದ ದಿ. ಜ್ಯೋತಿಯವರ ನೆನಪಿಗೆ ಹಮ್ಮಿಕೊಳ್ಳಲಾದ ಸ್ಪರ್ಧೆ    (Udupi) ಉಡುಪಿ: ರಜತ ಮಹೋತ್ಸವದ ಸಂಭ್ರಮದಲ್ಲಿರುವ ‘ಸುಮನಸಾ’ಸಂಸ್ಥೆಯ ರಜತ ಸರಣಿ ಕಾರ್ಯಕ್ರಮಗಳ ಭಾಗವಾಗಿ ಆಯೋಜಿಸಲಾದ ‘ಪದ ಪಲ್ಲವಿ’ಕನ್ನಡ ಕವನ ಸ್ಪರ್ಧೆಯ ಪೋಸ್ಟರ್ ಬಿಡುಗಡೆ ಸಮಾರಂಭವು ಸಂಸ್ಥೆಯ ಕಾರ್ಯಾಲಯದಲ್ಲಿ ಅರ್ಥಪೂರ್ಣವಾಗಿ ನಡೆಯಿತು.   ಸಂಸ್ಥೆಯ ಆರಂಭದ ದಿನಗಳಿಂದಲೂ ಸಕ್ರಿಯ ಸದಸ್ಯೆಯಾಗಿ, ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ಸಂಸ್ಥೆಯ ಏಳಿಗೆಗೆ ಕೊಡುಗೆ ನೀಡಿದ ದಿವಂಗತ […]

ಧಾರ್ಮಿಕ ರಾಜಕೀಯ

ಮುಜರಾಯಿ ಸಚಿವ ಕೆ ಎಸ್ ಬಸವoತಪ್ಪ ಕೊಡವೂರು ದೇವಳಕ್ಕೆ ಭೇಟಿ. (Muzrai Minister K.S. Basavanthappa visits the Kodavoor temple.)

ಮುಜರಾಯಿ ಸಚಿವ ಕೆ ಎಸ್ ಬಸವoತಪ್ಪ ಕೊಡವೂರು ದೇವಳಕ್ಕೆ ಭೇಟಿ.  ಸಮುದಾಯ ಭವನದ ಕಾಮಗಾರಿಗೆ ಸರಕಾರದಿಂದ ದೇಣಿಗೆಯ ಭರವಸೆ ನೀಡಿದ ಸಚಿವರು (Kodavooru) ಕೊಡವೂರು: ಇತಿಹಾಸ ಪ್ರಸಿದ್ಧ ಕೊಡವೂರು ಶ್ರೀ ಶಂಕರನಾರಾಯಣ ದೇವಳಕ್ಕೆ ಕರ್ನಾಟಕ ಸರಕಾರದ ಮುಜರಾಯಿ ಸಚಿವ ಮುಜರಾಯಿ ಸಚಿವ ಕೆ ಎಸ್ ಬಸವoತಪ್ಪ ಭೇಟಿ ನೀಡಿ ದೇವರ ದರ್ಶನ ಪಡೆದರು.   ದೇವಳದ ಸಮುದಾಯ ಭವನದ ಕಾಮಗಾರಿಗೆ ಸರಕಾರದಿಂದ ದೇಣಿಗೆ ನೀಡುವ ಭರವಸೆಯನ್ನು ಸಚಿವ   ಕೆ ಎಸ್ ಬಸವoತಪ್ಪ ನೀಡಿದರು.    ಆಡಳಿತ ಮಂಡಳಿ […]

eMedia Kannada  @2025. All Rights Reserved.