ಉಡುಪಿಯಲ್ಲಿ ಮೇ 15ರಂದು ಖ್ಯಾತ ವಯೊಲಿನ್ ವಾದಕಿ ಗಂಗಾ ಶಶಿಧರನ್ ವಯೊಲಿನ್ ವಾದನ (Famous violinist Ganga Shashidharan played voilin at Udupi on 15 May)
ಉಡುಪಿಯಲ್ಲಿ ಮೇ 15ರಂದು ಖ್ಯಾತ ವಯೊಲಿನ್ ವಾದಕಿ ಗಂಗಾ ಶಶಿಧರನ್ ವಯೊಲಿನ್ ವಾದನ (Udupi) ಉಡುಪಿ: ಮೇ15ರಂದು ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಉಡುಪಿಯ ಪ್ರಸಿದ್ಧ ಗಾಂಧಿ ಆಸ್ಪತ್ರೆಯ ಮೂವತ್ತನೇ ಸಂವತ್ಸರಕ್ಕೆ ಪಾದಾರ್ಪಣೆ ಮಾಡುತ್ತಿರುವ ಸುಸಂದರ್ಭದಲ್ಲಿ ಹಾಗೂ ಪಂಚಮಿ ಟ್ರಸ್ಟ್, ಪಂಚ ಲಹರಿ ಪೌ೦ಡೇಶನ್ ಪ್ರಾಯೋಜಕತ್ವದಲ್ಲಿ ಖ್ಯಾತ ಬಾಲಕಿ ಗಂಗಾ ಶಶಿಧರನ್ ಗುರುವಾಯೂರು ಹಾಗೂ ಅವರ ಗುರು ಅನುರೂಪ್ ಗುರುವಾಯೂರು ಮತ್ತು ತಂಡದವರಿಂದ ವಯೊಲಿನ್ ವಾದನ ನಡೆಯಲಿದೆ. ತ್ರಿಶೂರ್ ನ ಹತ್ತು ವರ್ಷದ ಪುಟ್ಟ ಬಾಲಕಿ […]










