Tag: Janardhan Kodavoor

ಸ್ಪರ್ಧೆ

ವಿಟ್ಲಪಿಂಡಿ ಪ್ರಯುಕ್ತ ರಾಜ್ಯಮಟ್ಟದ ರೀಲ್ಸ್ ಸ್ಪರ್ಧೆ; ವಿಜೇತರಿಗೆ ಆಕರ್ಷಕ ನಗದು ಬಹುಮಾನ (State-level reels competition on the occasion of Vitlapindi; Attractive cash prizes for the winners)

ವಿಟ್ಲಪಿಂಡಿ ಪ್ರಯುಕ್ತ ರಾಜ್ಯಮಟ್ಟದ ರೀಲ್ಸ್ ಸ್ಪರ್ಧೆ; ವಿಜೇತರಿಗೆ ಆಕರ್ಷಕ ನಗದು ಬಹುಮಾನ ಸ್ಪರ್ಧೆಯ ಪೋಸ್ಟರ್ ಬಿಡುಗಡೆಗೊಳಿಸಿದ ಶೀರೂರು ಮಠಾಧೀಶರಾದ ಶ್ರೀ ವೇದವರ್ಧನತೀರ್ಥ ಸ್ವಾಮೀಜಿ   (Udupi) ಉಡುಪಿ  : ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠ ಉಡುಪಿ ಆಶ್ರಯದಲ್ಲಿ ‘ಉಡುಪಿಗೆ ಬನ್ನಿ’ ನೇತೃತ್ವದಲ್ಲಿ ಎನ್. ಎನ್. ಇನ್ಫ್ರಾಸ್ಟ್ರಕ್ಚರ್ ಡೆವಲಪರ್ಸ್, ಚಿತ್ರಕೂಟ ಆಯುರ್ವೇದ, ಅನಂತ ವೈದಿಕ ಕೇಂದ್ರ ಉಡುಪಿ ಸಹಕಾರದೊಂದಿಗೆ ವಿಟ್ಲಪಿಂಡಿ ಪ್ರಯುಕ್ತ ‘ಕೃಷ್ಣ ರಂಗ’ ರಾಜ್ಯಮಟ್ಟದ ರೀಲ್ಸ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ.   ಈ ಸ್ಪರ್ಧೆಯ ಪೋಸ್ಟರ್ […]

competition

ಉಡುಪಿ: ಜಗದೊಡೆಯನ ಜನ್ಮಾಷ್ಟಮಿ ಸಂಭ್ರಮದ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ (Udupi: State level photography competition on the occasion of Jagadodeya’s Janmashtami celebrations)

ಉಡುಪಿ: ಜಗದೊಡೆಯನ ಜನ್ಮಾಷ್ಟಮಿ ಸಂಭ್ರಮದ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಎಸ್ಕೆಪಿಎ ಉಡುಪಿ, ಕೃಷ್ಣ ಮಠ, ಶೀರೂರು ಮಠ, ಲಯನ್ಸ್ ಕ್ಲಬ್ ಮುನಿಯಾಲು ನೇತೃತ್ವದಲ್ಲಿ ಆಯೋಜನೆ (Udupi) ಉಡುಪಿ: ಉಡುಪಿ ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು ಮಠ, ಆಶ್ರಯದಲ್ಲಿ  ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯದ ನೇತೃತ್ವದಲ್ಲಿ, ಲಯನ್ಸ್ ಕ್ಲಬ್ ಮುನಿಯಾಲು ಸಹಕಾರದೊಂದಿಗೆ  ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ  ಸ್ಪರ್ಧೆ-2026 ಕಲರ್ಸ್ ಆಫ್ ಶ್ರೀ ಕೃಷ್ಣ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಆಯೋಜಿಸಲಾಗಿದೆ. […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

‘ಪರಿಮಳದ ಬಾಕಿ ಮೊತ್ತ’ಕೃತಿಗೆ ಕವಿ ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ 2026 (Poet Kuradi Sitarama Adiga Poetry Award 2026 for the work ‘Parimalada Baki Motta’

‘ಪರಿಮಳದ ಬಾಕಿ ಮೊತ್ತ’ಕೃತಿಗೆ ಕವಿ ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ 2026   ಬೆಂಗಳೂರಿನ ಕವಿ ಡಾ. ಲಕ್ಷ್ಮಣ್ ವಿ. ಎ. ಅವರ ಕವನ ಸಂಕಲನ (Udupi) ಉಡುಪಿ:  ವಿಶ್ವ ಭಾರತಿ ಕರ್ನಾಟಕ ಪ್ರತಿಷ್ಠಾನ, ಬೆನಗಲ್ ಅವರ ಪ್ರಾಯೋಜಕತ್ವದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.), ಉಡುಪಿ ನೀಡುವ ಕವಿ ಕುರಾಡಿ ಸೀತಾರಾಮ ಅಡಿಗ ನೆನಪಿನ ಕಾವ್ಯ ಪ್ರಶಸ್ತಿ–2026ಕ್ಕೆ ಬೆಂಗಳೂರಿನ ಕವಿ ಡಾ. ಲಕ್ಷ್ಮಣ್ ವಿ. ಎ. ಅವರ ‘ಪರಿಮಳದ ಬಾಕಿ ಮೊತ್ತ’ ಕವನ ಸಂಕಲನ ಆಯ್ಕೆಯಾಗಿದೆ. […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಪುಸ್ತಕದ ಸಂಸ್ಕೃತಿ ಮಸ್ತಕದ ಸಂಸ್ಕೃತಿಯಾಗಬೇಕಾಗಿದೆ : ಡಾ. ಮಾನಸ (Book culture needs to become a culture of the mind: Dr. Manasa)

ಪುಸ್ತಕದ ಸಂಸ್ಕೃತಿ ಮಸ್ತಕದ ಸಂಸ್ಕೃತಿಯಾಗಬೇಕಾಗಿದೆ : ಡಾ. ಮಾನಸ   ಪತ್ರಕರ್ತ ಜನಾದ೯ನ ಕೊಡವೂರು, ಲೇಖಕಿ ಪೂರ್ಣಿಮಾ ಜನಾರ್ದನ್ ದಂಪತಿಗಳಿಗೆ ಸನ್ಮಾನ (Udupi) ಉಡುಪಿ:- ಮನೆಯಲ್ಲಿ ಪೂಜಾ ಮನೆ ಇದ್ದ ಹಾಗೆ ಪ್ರತಿ ಮನೆಯಲ್ಲಿಯೂ ಕೂಡ ಒಂದು ಸಣ್ಣ ಗ್ರಂಥಾಲಯ ಇರಬೇಕು. ಪುಸ್ತಕದ ಸಂಸ್ಕೃತಿ ಮಸ್ತಕದ ಸಂಸ್ಕೃತಿ ಆಗಬೇಕಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಇದರ ಅಧ್ಯಕ್ಷ ಡಾ. ಮಾನಸ ಹೇಳಿದರು.   ಅವರು ಇಂದು ಪುಸ್ತಕ ಪ್ರಾಧಿಕಾರದ ಮನೆಗೊಂದು ಗ್ರಂಥಾಲಯ ಅಭಿಯಾನದ ಅನುಷ್ಠಾನ ಸಮಿತಿ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ ಸಹಾಯ ಹಸ್ತ

ಜೆಸಿಐ ಉಡುಪಿ ಸಿಟಿ : ಒಂದು ದಿನ 111 ತರಬೇತಿಗಳ ಹಬ್ಬ (JCI Udupi City: A festival of 111 trainings in one day)

ಜೆಸಿಐ ಉಡುಪಿ ಸಿಟಿ : ಒಂದು ದಿನ 111 ತರಬೇತಿಗಳ ಹಬ್ಬ ಉಡುಪಿಯ ಸೈಂಟ್ ಮೇರಿಸ್ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮ (Udupi) ಉಡುಪಿ: ಜೆಸಿ ವಲಯ 15ರ ಪ್ರತಿಷ್ಠಿತ ಘಟಕಗಳಲ್ಲಿ ಒಂದಾದ ಜೆಸಿಐ ಉಡುಪಿ ಸಿಟಿ ವತಿಯಿಂದ  ಒಂದೇ ದಿನ 111 ತರಬೇತಿ ಸರಣಿಯನ್ನು ಉಡುಪಿಯ ಸೈಂಟ್ ಮೇರಿಸ್ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಉದ್ಘಾಟಿಸಲಾಯಿತು.     ಜೆಸಿಐ ವಲಯ 15ರ ವಲಯಾಧ್ಯಕ್ಷ  ಸಂತೋಷ್ ಶೆಟ್ಟಿ ಉದ್ಘಾಟನೆ ನೆರವೇರಿಸಿದರು. ಅವರು ಮಾತನಾಡಿ, ಜೆಸಿ […]

ನಿಧನ

   ಪಿ. ನರಸಿಂಹ ಭಟ್ ರವರ ಧರ್ಮಪತ್ನಿ ಸುಕನ್ಯಾ ಜ್ಯೋತಿ ನಿಧನ (P. Narasimha Bhat’s wife Sukanya Jyoti passes away)

   ಪಿ. ನರಸಿಂಹ ಭಟ್ ರವರ ಧರ್ಮಪತ್ನಿ ಸುಕನ್ಯಾ ಜ್ಯೋತಿ ನಿಧನ ಪತಿ ಪಿ. ನರಸಿಂಹ ಭಟ್, ಇಬ್ಬರು ಮಗಳಂದಿರನ್ನು ಅಗಲಿದ ಶ್ರೀಮತಿ ಸುಕನ್ಯಾ ಜ್ಯೋತಿ (Udupi) ಉಡುಪಿ: ಉಡುಪಿ ಕರಾವಳಿ ಬೈಪಾಸ್ ಬಳಿಯ ಶ್ರೀ ಲಕ್ಷ್ಮೀ ನರಸಿಂಹ ಕೃಪಾದ ಸುಕನ್ಯಾ ಜ್ಯೋತಿ (62ವ.) ಭಾನುವಾರ ಆಸ್ಪತ್ರೆಯಲ್ಲಿ ನಿಧನರಾದರು.  ಇವರು ಪ್ರಸಿದ್ಧ ಪುರೋಹಿತರಾದ ಪಿ. ನರಸಿಂಹ ಭಟ್ ರವರ ಧರ್ಮಪತ್ನಿ. ಮೃತರು ಇಬ್ಬರು ಮಗಳಂದಿರನ್ನು ಹಾಗೂ ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ.

ಶಾಲಾ ಕಾಲೇಜು

ಮುಕುಂದ ಕೃಪ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ (School Parliament inaugurated at Mukunda Kripa English Medium School.)

ಮುಕುಂದ ಕೃಪ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ. ಪ್ರತಿಜ್ಞಾವಿಧಿ ಬೋಧಿಸಿದ ಶಿಕ್ಷಕಿ ವಿನುತಾ ಎಸ್ ನಾಯಕ್ (Udupi) ಉಡುಪಿ : ಮುಕುಂದ ಕೃಪ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ ನಡೆಯಿತು.   ಶಾಲಾ ಮುಖ್ಯ ಅಧ್ಯಾಪಕಿ ಶ್ರೀಮತಿ ವಿನುತಾ ಎಸ್. ನಾಯಕ್ ರವರು ಶಾಲಾ ನಾಯಕ ಹಾಗೂ ಶಾಲಾ ನಾಯಕಿಗೆ ಪ್ರತಿಜ್ಞಾವಿಧಿ ಬೋಧಿಸಿದರು.   ಶ್ರೀಮತಿ ನಂದಾ ಕಾರ್ಯಕ್ರಮ ಸಂಯೋಜಿಸಿದರು.   ಶಾಲಾ ಅಧ್ಯಾಪಕ ವೃಂದದವರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

MISSING

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ(Kodavoor: Venkatakrishna, temporary superintendent of Shankaranarayana temple, goes missing)

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ ಅವರಿಂದ ಮಲ್ಪೆ ಪೊಲೀಸ್ ಠಾಣೆಗೆ ದೂರು (Malpe) ಮಲ್ಪೆ : ಉಡುಪಿ ತಾಲೂಕಿನ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ತಾತ್ಕಾಲಿಕ ಮೇಲುಸ್ತುವಾರಿಯಾಗಿದ್ದ ವೆಂಕಟ ಕೃಷ್ಣ (49) ಎಂಬವರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ.   ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ ಅವರು ಈ ಕುರಿತು ಮಲ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಘಟನೆ ಹಿನ್ನಲೆ.   ದೂರುದಾರರಾದ ಪ್ರಕಾಶ್ ಅವರ […]

ಸಂಘ, ಸಂಸ್ಥೆಗಳು

ಡಾ. ಬಾಲಕೃಷ್ಣ ಮದ್ದೋಡಿಯವರಿಗೆ ಚಾಣಕ್ಯ ರಾಷ್ಟ್ರೀಯ ನಾಯಕತ್ವ ಶ್ರೇಷ್ಠತಾ ಪ್ರಶಸ್ತಿ 2026 (Dr. Balakrishna Maddodi to be conferred with Chanakya National Leadership Excellence Award 2026)

ಡಾ. ಬಾಲಕೃಷ್ಣ ಮದ್ದೋಡಿಯವರಿಗೆ ಚಾಣಕ್ಯ ರಾಷ್ಟ್ರೀಯ ನಾಯಕತ್ವ ಶ್ರೇಷ್ಠತಾ ಪ್ರಶಸ್ತಿ 2026      ಶಿಕ್ಷಣ, ಸಂಶೋಧನೆ, ಪರಿಸರ ಸಂರಕ್ಷಣೆ, ಸಮುದಾಯ ಅಭಿವೃದ್ಧಿ ಕೆಲಸಕ್ಕಾಗಿ ನೀಡುವ ಪ್ರಶಸ್ತಿ (Manipala) ಮಣಿಪಾಲ : ಶಿಕ್ಷಕ, ಸಂಶೋಧಕ, ಪರಿಸರವಾದಿ ಮತ್ತು ಸಮಾಜ ಸೇವಕ ಡಾ. ಬಾಲಕೃಷ್ಣ ಶ್ರೀನಿವಾಸ್ ಮದ್ದೋಡಿ ಅವರಿಗೆ ಭಾರತ ಸರ್ಕಾರದಿಂದ ಗುರುತಿಸಲ್ಪಟ್ಟ ಜೀವ್ರಾನ್ ಫೌಂಡೇಶನ್ ನಿಂದ ಚಾಣಕ್ಯ ರಾಷ್ಟ್ರೀಯ ನಾಯಕತ್ವ ಶ್ರೇಷ್ಠತೆ ಪ್ರಶಸ್ತಿ 2026 ಲಭಿಸಿದೆ.  ಜೀವ್ರಾನ್ ಫೌಂಡೇಶನ್ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ, MSME, ಭಾರತ ಸರ್ಕಾರ, […]

ಶಾಲಾ ಕಾಲೇಜು

ಕಾರ್ಕಡ ಹೊಸ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ (Karkada new higher primary school inauguration ceremony)

ಕಾರ್ಕಡ ಹೊಸ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಮಕ್ಕಳು ಹಿರಿಯರಿಗೆ ಹಾಗೂ ಶಿಕ್ಷಕರಿಗೆ ಗೌರವ ಕೊಡುವ ಪರಿಪಾಠ ಹೊಂದಬೇಕು: ಕೆ. ತಾರಾನಾಥ ಹೊಳ್ಳ (Udupi) ಉಡುಪಿ: ಕಾರ್ಕಡ ಹೊಸ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 26-27 ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಜೂನ್ 1 ರಂದು ನಡೆಯಿತು.   ಶಾಲಾ ಪ್ರವೇಶ ದ್ವಾರದಿಂದ ಬ್ಯಾಂಡ್ ಸೆಟ್  ಮೆರವಣಿಗೆಯ ಮೂಲಕ ವಿದ್ಯಾರ್ಥಿಗಳನ್ನು ಶಾಲೆಗೆ ಬರಮಾಡಿಕೊಳ್ಳಲಾಯಿತು.   ಮುಖ್ಯ ಅತಿಥಿಯಾಗಿ ಕಾರ್ಕಡ ಗೆಳೆಯರ ಬಳಗದ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ ಮುಖ್ಯಅತಿಥಿಯಾಗಿ ಭಾಗವಹಿಸಿದ್ದು […]

eMedia Kannada  @2025. All Rights Reserved.