ಮಹಿಳೆಯರು ದೈಹಿಕ ಸ್ವಾಸ್ಥ್ಯ, ಮಾನಸಿಕ ಸ್ವಾಸ್ಥ್ಯದ ಬಗ್ಗೆ ಗಮನ ನೀಡಬೇಕು: ಡಾ. ಅಂಜಲಿ ಸುನಿಲ್ (women should pay attention to physically, Mental health: Dr. Anjali sunil)
ಮಹಿಳೆಯರು ದೈಹಿಕ ಸ್ವಾಸ್ಥ್ಯ, ಮಾನಸಿಕ ಸ್ವಾಸ್ಥ್ಯದ ಬಗ್ಗೆ ಗಮನ ನೀಡಬೇಕು: ಡಾ. ಅಂಜಲಿ ಸುನಿಲ್ (Udupi) ಉಡುಪಿ: ಭಾರತೀಯ ಮಹಿಳೆಯರಲ್ಲಿ ಹೆಚ್ಚಾಗಿ ಸ್ತನ ಹಾಗೂ ಗರ್ಭಕೋಶದ ಕ್ಯಾನ್ಸರ್ ಕಂಡು ಬರುತ್ತದೆ. ಅದಕ್ಕೆ ಮುಖ್ಯ ಕಾರಣ ತೊಂದರೆ ಕಾಣಿಸಿಕೊಂಡಾಗ ಮಾತ್ರ ಅವರು ವೈದ್ಯರ ಬಳಿಗೆ ಹೋಗುತ್ತಾರೆ. ಸಮಸ್ಯೆಗಳು ಇಲ್ಲದಾಗಲೇ ಸಮಸ್ಯೆಗಳು ಬರದಂತೆ ಮುಂಜಾಗರೂಕತೆ ವಹಿಸಲು ಪ್ರತಿವರ್ಷ ಅಥವಾ ಕನಿಷ್ಠ ಮೂರು ವರ್ಷಕ್ಕೊಮ್ಮೆಯಾದರೂ ಮಹಿಳೆಯರು ವೈದ್ಯರನ್ನು ಭೇಟಿ ಮಾಡಲೇಬೇಕು ಎಂದು ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ರಿಪ್ರೊಡಕ್ಟಿವ್ ಮೆಡಿಸಿನ್ […]










