Tag: Janardhan Kodavoor

ಕರಾವಳಿ

ಹಾಸ್ಯ ಭಾಷಣಕಾರ ಗಂಗಾವತಿ ಪ್ರಾಣೇಶ್ ಅವರಿಗೆ ಕಸಾಪದಿಂದ ಗೌರವ (Trubute to comedy Speaker Gangvathi Pranesh)

ಹಾಸ್ಯ ಭಾಷಣಕಾರ ಗಂಗಾವತಿ ಪ್ರಾಣೇಶ್ ಅವರಿಗೆ ಕಸಾಪದಿಂದ ಗೌರವ  ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ವತಿಯಿಂದ ಕನ್ನಡದ ಪ್ರಸಿದ್ಧ ಹಾಸ್ಯ ಭಾಷಣಕಾರ ಗಂಗಾವತಿ ಪ್ರಾಣೇಶ್ ಅವರನ್ನು ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ. (Udupi  thaluk Kannada Sahithya Parishath President Raviraj HP)ಉಡುಪಿಯಲ್ಲಿ ಗೌರವಿಸಿ, ಅಭಿನಂದಿಸಿದರು.  ಈ ಸಂದರ್ಭದಲ್ಲಿ ಕಸಾಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು (Secretary Janardhana Kodavooru), ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ಹಾಸ್ಯ […]

ಕರಾವಳಿ

ಡಿಸೆಂಬರ್ 30:  ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

(Dec. 30; Udupi Takuka Kannada Literary Conference) ಡಿಸೆಂಬರ್ 30:  ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ (Udupi) ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು,  ಉಡುಪಿ ತಾಲೂಕು ಘಟಕದ ಕನ್ನಡ ಸಾಹಿತ್ಯ ಸಮ್ಮೇಳನವು  ಡಿಸೆಂಬರ್ 30 ಶನಿವಾರ ಮಣಿಪಾಲದ ಶ್ರೀ ಕ್ಷೇತ್ರ ಶಿವಪಾಡಿ ಉಮಾ ಮಹೇಶ್ವರ ದೇವಸ್ಥಾನದ ಶ್ರೀ ರಮಾನಂದ ಸ್ಮೃತಿ ಮಂಟಪದಲ್ಲಿ ನಡೆಯಲಿದೆ ಎಂದು ಉಡುಪಿ ತಾಲೂಕು  ಕಸಾಪ ಅಧ್ಯಕ್ಶ ರವಿರಾಜ್ ಎಚ್ ಪಿ (Raviraji HP) ಹೇಳಿದರು. ಅವರು […]

ಕರಾವಳಿ

  14ನೆ ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ವೀಳ್ಯ (Veelaya to the all President of 14th Udupi Taluka Kannada Sahithya Parishath)

  14ನೆ ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ವೀಳ್ಯ  ಉಡುಪಿ: 14ನೆ ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಧ್ಯಕ್ಷರಾದ ಎಚ್ ಶಾಂತರಾಜ ಐತಾಳ್ (H Shantaraj Aital) ಅವರನ್ನು ಸ್ವಗೃಹದಲ್ಲಿ ವೀಳ್ಯ ನೀಡುವ ಮೂಲಕ ಸಮ್ಮೇಳನಕ್ಕೆ ಆಹ್ವಾನಿಸಲಾಯಿತು.  ಡಿಸೆಂಬರ್  30ರಂದು ಮಣಿಪಾಲದ ಶಿವಪಾಡಿ  ಉಮಾಮಹೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯುವ ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮವು ಬಹಳ ಅದ್ದೂರಿಯಾಗಿ ನಡೆಸಲಾಗುವುದು  ಎಂದು ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷ ರವಿರಾಜ್ ಎಚ್. ಪಿ (Raviraj […]

ಜೀವನಶೈಲಿ

ಉಡುಪಿ ಜಿಲ್ಲಾ ಮಟ್ಟದ ಅಂಚೆ ಚೀಟಿ ಪ್ರದರ್ಶನ : ಪೂರ್ಣಿಮಾ ಜನಾರ್ದನ್ ರವರಿಗೆ ಒಂದು ಚಿನ್ನ, ಒಂದು ಬೆಳ್ಳಿ ಪದಕ (Udupi dist stamp collectio̧n Purnima Janardhan got one gold and silver medal)

ಉಡುಪಿ ಜಿಲ್ಲಾ ಮಟ್ಟದ ಅಂಚೆ ಚೀಟಿ ಪ್ರದರ್ಶನ : ಪೂರ್ಣಿಮಾ ಜನಾರ್ದನ್ ರವರಿಗೆ ಒಂದು ಚಿನ್ನ, ಒಂದು ಬೆಳ್ಳಿ ಪದಕ ಉಡುಪಿ: ಭಾರತೀಯ ಅಂಚೆ ಇಲಾಖೆ (Indian Postal dept), ಉಡುಪಿ ಅಂಚೆ ವಿಭಾಗ ಉಡುಪಿ ಎಮ್ ಜಿ ಎಮ್ ಕಾಲೇಜಿನ ರವೀಂದ್ರ ಕಲಾ ಮಂಟಪದಲ್ಲಿ ಆಯೋಜಿಸಿದ್ದ ಉಡುಪಿ ಜಿಲ್ಲಾ ಮಟ್ಟದ ಅಂಚೆ ಚೀಟಿ ಪ್ರದರ್ಶನ ಕೃಷ್ಣಾಪೆಕ್ಸ್ – 2023 ರಲ್ಲಿ ಉಡುಪಿ ಅಂಚೆ ವಿಭಾಗದ ಉದ್ಯೋಗಿ ಪೂರ್ಣಿಮಾ ಜನಾರ್ದನ್ ಕೊಡವೂರುರವರು ತಮ್ಮ ಸಂಗ್ರಹದ ” ಫಿಲಾಟಲಿಕ್ […]

ಕರಾವಳಿ

ಶಾಲೆಗೆ ಸೇರಿಸುವಾಗ ಮಾತೃ ಭಾಷೆ ತುಳು ಎಂದು ನಮೂದಿಸಿ – ಜಯಕರ್ ಶೆಟ್ಟಿ ಇಂದ್ರಾಳಿ (Jayakar Shetty Indrali)

ಶಾಲೆಗೆ ಸೇರಿಸುವಾಗ ಮಾತೃ ಭಾಷೆ ತುಳು ಎಂದು ನಮೂದಿಸಿ – ಜಯಕರ್ ಶೆಟ್ಟಿ ಇಂದ್ರಾಳಿ. (Udupi) ಉಡುಪಿ: ಉಸಿರು ನಿಂತರೂ  ಹೆಸರು ಉಳಿಸುವ ಕಾರ್ಯಕ್ರಮವನ್ನು ನಿರಂತರ ತುಳುಕೂಟ ಮಾಡುತ್ತಿದೆ. ಒಳ್ಳೆ ಕೆಲಸ ಮಾಡಿದವರ ಹೆಸರು ಅಜರಾಮರವಾಗಿರ ಬೇಕು. ಶಾಲೆಗೆ ಸೇರಿಸುವಾಗ ಮಾತೃ ಭಾಷೆ ತುಳು ಎಂದು ನಮೂದಿಸಿ. ಹತ್ತು ವರ್ಷದ ಬಳಿಕ ತುಳು  ಕೋಟಾದಲ್ಲಿ  ಸೀಟು ಸಿಗುವುದು ಎಂದು ತುಳುಕೂಟದ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷೀಯ ನೆಲೆಯಲ್ಲಿ ಹೇಳಿದರು. ಅವರು ತುಳು ಭಾವಗೀತೆ  ಸ್ಪರ್ಧಾ […]

ಕರಾವಳಿ

ಉಡುಪಿ ರಾಜಾಂಗಣದಲ್ಲಿ ರಾಧಾಕೃಷ್ಣ ನೃತ್ಯ ನಿಕೇತನ   ಉಡುಪಿ ಇವರ ಮಾಸಿಕ ಸರಣಿ ನೃತ್ಯ ಕಾರ್ಯಕ್ರಮ “ವರ್ಣಜತಿಮಾಲ”

ಉಡುಪಿ ರಾಜಾಂಗಣದಲ್ಲಿ ರಾಧಾಕೃಷ್ಣ ನೃತ್ಯ ನಿಕೇತನ   ಉಡುಪಿ ಇವರ ಮಾಸಿಕ ಸರಣಿ ನೃತ್ಯ ಕಾರ್ಯಕ್ರಮ “ವರ್ಣಜತಿಮಾಲ” ಉಡುಪಿ: ಪರ್ಯಾಯ ಶ್ರೀ ಕೃಷ್ಣಾಪುರ ಮಠ, ಶ್ರೀ ಕೃಷ್ಣ ಮಠ, ಉಡುಪಿ ಇದರ ಆಶ್ರಯದಲ್ಲಿ ಶ್ರೀ ವಿದ್ಯಾಸಾಗರ ತೀರ್ಥ  ಶ್ರೀಗಳ ಆಶೀರ್ವಾದದೊಂದಿಗೆ ರಾಧಾಕೃಷ್ಣ ನೃತ್ಯ ನಿಕೇತನ (ರಿ.) ಉಡುಪಿ ಇವರ ಮಾಸಿಕ ಸರಣಿ ನೃತ್ಯ ಕಾರ್ಯಕ್ರಮಗಳ ಅಂಗವಾಗಿ “ವರ್ಣಜತಿಮಾಲ” ಭರತನಾಟ್ಯ ನೃತ್ಯ ಮಾರ್ಗ ಪದ್ಧತಿಯ ಪ್ರಮುಖ ನೃತ್ಯ ಬಂದಗಳಾದ ಜತಿಸ್ವರ ಹಾಗೂ ಪದವರ್ಣಗಳ ಸಮ್ಮಿಲನ. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ 40 […]

ಜೀವನಶೈಲಿ

ಪತ್ರಕರ್ತ ಜನಾರ್ಧನ ಕೊಡವೂರುರವರಿಗೆ ಛಾಯಾ ಸಾಧಕ ಪುರಸ್ಕಾರ

ಬೆಂಗಳೂರು : ಛಾಯಾಚಿತ್ರ ಪತ್ರಕರ್ತ ಜನಾರ್ದನ್ ಕೊಡವೂರು ಇವರಿಗೆ ಛಾಯಾ ಸಾಧಕ ಪುರಸ್ಕಾರ. ಛಾಯಾಗ್ರಹಣ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಛಾಯಾಚಿತ್ರ ಪತ್ರಕರ್ತ ಜನಾರ್ದನ್ ಕೊಡವೂರು ಇವರಿಗೆ ಕರ್ನಾಟಕ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ರವರಿಂದ ಛಾಯಾ ಸಾಧಕ ಪುರಸ್ಕಾರ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಕೆಎಸ್ ಪಿವಿ ಅಧ್ಯಕ್ಷ ರಮೇಶ್ ಬಿ.ಕೆ, ಗರುಡ ಫೌಂಡೇಶನ್ ನ ಅಧ್ಯಕ್ಷೆ ಮೇಧಿನಿ ಗರುಡಾಚಾರ್, ಕೋಶಾಧಿಕಾರಿ ರಘು, ಕಾರ್ಯದರ್ಶಿ ರಮೇಶ್ ಮೂರ್ತಿ ಉಪಸ್ಥಿತರಿದ್ದರು.

eMedia Kannada  @2025. All Rights Reserved.