Tag: Janardhan Kodavoor

Helth

ಉಡುಪಿ : ಮುಟ್ಟಿನ ನೈರ್ಮಲ್ಯದ ದಿನದ ಪ್ರಯುಕ್ತ ಮಾಹಿತಿ ಕಾರ್ಯಾಗಾರ (Udupi: Information workshop on the occasion of Menstrual Hygiene Day)

ಉಡುಪಿ : ಮುಟ್ಟಿನ ನೈರ್ಮಲ್ಯದ ದಿನದ ಪ್ರಯುಕ್ತ ಮಾಹಿತಿ ಕಾರ್ಯಾಗಾರ ಬಾರ್ಕೂರು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ನಡೆದ ಕಾರ್ಯಕ್ರಮ (Udupi) ಉಡುಪಿ: ಮಣಿಪಾಲ ಹೆರಿಗೆ ಮತ್ತು ಸ್ತ್ರೀ ಆರೋಗ್ಯ ತಜ್ಙರ ಸಂಘ ಹಾಗೂ ಗೊರೆಟ್ಟಿ ಆಸ್ಪತ್ರೆ ಕಲ್ಯಾಣಪುರದ ಸಂಯುಕ್ತ ಪ್ರಾಯೋಜಕತ್ವದಲ್ಲಿ ಮುಟ್ಟಿನ ನೈರ್ಮಲ್ಯದ ದಿನದ ಪ್ರಯುಕ್ತ ಮಾಹಿತಿ ಕಾರ್ಯಾಗಾರ ಬಾರ್ಕೂರು ಶ್ರೀ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ನಡೆಯಿತು. ಶ್ರೀಮತಿ ವಿದ್ಯಾ ನಾಗರಾಜ್ ಹದಿಹರೆಯದ ಮಾನಸಿಕ […]

ಶಾಲಾ ಕಾಲೇಜು

ಮುಕುಂದ ಕೃಪಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ (School commencement ceremony at Mukunda Kripa Higher Primary School)

ಮುಕುಂದ ಕೃಪಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಶಾಲಾ ಮಕ್ಕಳಿಗೆ ಆರತಿ ಬೆಳಗಿ, ತಿಲಕವಿತ್ತು, ಪುಷ್ಪವೃಷ್ಠಿಯಿಂದ ಸ್ವಾಗತ (Udupi) : ಉಡುಪಿ: ಮುಕುಂದ ಕೃಪಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ವಿಜೃಂಭಣೆಯಿಂದ ಜರುಗಿತು.   ಶಾಲಾ ಮಕ್ಕಳಿಗೆ ಆರತಿಯನ್ನು ಬೆಳಗಿ, ತಿಲಕವಿತ್ತು ಹೂ  ಪಕಳೆಗಳ ಸಿಂಚನದಿಂದ ವಿಶೇಷವಾಗಿ ಸ್ವಾಗತಿಸಲಾಯಿತು. ಈ ಸಂದರ್ಭ ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ  ಸುರೇಂದ್ರ ಮೆಂಡನ್‌, ಶಿಕ್ಷಕಿಯರಾದ ಶ್ರೀಮತಿ ವೀಣಾ ಕಾಮತ್, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿನುತ ಎಸ್ […]

social service

ಕನ್ನಡ ಪುಸ್ತಕ ಪ್ರಾಧಿಕಾರದ ಮನೆಗೊಂದು ಗ್ರಂಥಾಲಯ ಅಭಿಯಾನ (Kannada Book Authority home library campaign)

ಕನ್ನಡ ಪುಸ್ತಕ ಪ್ರಾಧಿಕಾರದ ಮನೆಗೊಂದು ಗ್ರಂಥಾಲಯ ಅಭಿಯಾನ ಉಡುಪಿ ಗಾಂಧಿ ಆಸ್ಪತ್ರೆಯಲ್ಲಿ ಅಭಿಯಾನಕ್ಕೆ ಚಾಲನೆ (Udupi) ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರ ಇದರ ವತಿಯಿಂದ ಮನೆಗೊಂದು ಗ್ರಂಥಾಲಯ ಅಭಿಯಾನದ ಅಂಗವಾಗಿ ಉಡುಪಿ ಗಾಂಧಿ ಆಸ್ಪತ್ರೆಯಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.  ಈ ಸಂದರ್ಭ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸರವರು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ವ್ಯಾಸರಾಜ ತಂತ್ರಿ ಮತ್ತು ಡಾ. ವಿದ್ಯಾ ತಂತ್ರಿ ಅವರನ್ನು ವಿಶೇಷ ಪ್ರಮಾಣ ಪತ್ರ ನೀಡಿ ಗೌರವಿಸಿದರು.   ಕಾರ್ಯಕ್ರಮದಲ್ಲಿ ಪ್ರಾಧಿಕಾರದ ವಿಶೇಷ ಕರಪತ್ರಿಕೆಯನ್ನು […]

ಪುಸ್ತಕ ಬಿಡುಗಡೆ ಪ್ರಚಲಿತ

ಮೇ. 21: ವಿವಿಧ ಸಂಘಟನೆಗಳ ಪ್ರಾಯೋಜಕತ್ವದಲ್ಲಿ ಮನೆಗೊಂದು ಗ್ರಂಥಾಲಯ ಕಾರ್ಯಕ್ರಮ ಉದ್ಘಾಟನೆ (May 21: Inauguration of the Home Library program sponsored by various organizations)

ಮೇ. 21: ವಿವಿಧ ಸಂಘಟನೆಗಳ ಪ್ರಾಯೋಜಕತ್ವದಲ್ಲಿ ಮನೆಗೊಂದು ಗ್ರಂಥಾಲಯ ಕಾರ್ಯಕ್ರಮ ಉದ್ಘಾಟನೆ ಉಡುಪಿಯ ಟೆಂಪಲ್ ಇನ್ ಹೋಂಸ್ಟೇಯಲ್ಲಿ ನೆರವೇರಲಿರುವ ವಿನೂತನ ಕಾರ್ಯಕ್ರಮ (Udupi) ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ , ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಇದರ ವತಿಯಿಂದ ಪುಸ್ತಕ ಪ್ರಾಧಿಕಾರ ಇದರ  ಮನೆಗೊಂದು ಗ್ರಂಥಾಲಯ ವಿನೂತನ ಕಾರ್ಯಕ್ರಮ ಉಡುಪಿಯ ಟೆಂಪಲ್ ಇನ್ ಹೋಂಸ್ಟೇಯಲ್ಲಿ ಇದೇ ಬರುವ  21 ಮೇ ಗುರುವಾರ  ಸಂಜೆ ಐದು 15ಕ್ಕೆ ಉದ್ಘಾಟನೆಗೊಳ್ಳಲಿದೆ.    […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಉಡುಪಿ ತಾಲೂಕು 16ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಆಮಂತ್ರಣ(Invitation to the President of the 16th Kannada Sahitya Sammelana of Udupi Taluk)

ಉಡುಪಿ ತಾಲೂಕು 16ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಆಮಂತ್ರಣ  ಸರ್ವಾಧ್ಯಕ್ಷರಾದ ಡಾ. ಭಾಸ್ಕರಾನಂದ ಕುಮಾರ್ ಅವರಿಗೆ ಆಮಂತ್ರಣ ಪತ್ರಿಕೆ, ವೀಳ್ಯ ನೀಡಿ ಆಹ್ವಾನ (Udupi) ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ಇದರ ವತಿಯಿಂದ ಮೇ 3ರಂದು ನಡೆಯಲಿರುವ ಉಡುಪಿ ತಾಲೂಕು ಹದಿನಾರನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ. ಭಾಸ್ಕರಾನಂದ ಕುಮಾರ್ ಅವರಿಗೆ ಆಮಂತ್ರಣ ಪತ್ರಿಕೆಯೊಂದಿಗೆ ವೀಳ್ಯ ನೀಡಿ  ಆಮಂತ್ರಿಸಲಾಯಿತು.    ಈ ಸಂದರ್ಭದಲ್ಲಿ ಮಾತನಾಡಿದ ಸಮ್ಮೇಳನ ಸ್ವಾಗತ ಸಮಿತಿ […]

ಸನ್ಮಾನ, ಅಭಿನಂದನೆ

ಮಲಬಾರ್ ವಿಶ್ವ ರಂಗ ಪುರಸ್ಕಾರ 2026 ಕಾರ್ಯಕ್ರಮ (Malabar World Theatre Awards 2026 Program)

ಮಲಬಾರ್ ವಿಶ್ವ ರಂಗ ಪುರಸ್ಕಾರ 2026 ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ    (Udupi) ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಮತ್ತು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಇದರ ಆಶ್ರಯದಲ್ಲಿ ಮಲಬಾರ್ ವಿಶ್ವ ರಂಗ ಪುರಸ್ಕಾರ 2026 ಕಾರ್ಯಕ್ರಮ ನಡೆಯಿತು.   ಹಿರಿಯ ರಂಗ ಕಲಾವಿದರಾದ ಶ್ರೀಪತಿ ಮಂಜನಬೈಲು ಬೆಂಗಳೂರು, ಗೀತಾ ಸುರತ್ಕಲ್, ಎಸ್ ನಿತ್ಯಾನಂದ ಪೈ ಕಾರ್ಕಳ, ಅವಿನಾಶ್ ಕಾಮತ್ ಮುಂಬೈ, ರಾಮ್ ಶೆಟ್ಟಿ […]

ಸನ್ಮಾನ, ಅಭಿನಂದನೆ

ಡಾ. ಶಿವರಾಮ ಕಾರಂತ ಸಾಧಕ ಸ್ತ್ರೀ ಪುರಸ್ಕಾರಕ್ಕೆ ಭಾಗ್ಯಶ್ರೀ ಕಂಬಳಕಟ್ಟ ಆಯ್ಕೆ(Bhagyashree Kambalakatta selected for Dr. Shivram Karanta Sadhaka Stri Puraskar)

ಡಾ. ಶಿವರಾಮ ಕಾರಂತ ಸಾಧಕ ಸ್ತ್ರೀ ಪುರಸ್ಕಾರಕ್ಕೆ ಭಾಗ್ಯಶ್ರೀ ಕಂಬಳಕಟ್ಟ ಆಯ್ಕೆ ಮಹಿಳಾ ದಿನಾಚರಣೆಯ ಅಂಗವಾಗಿ ನೀಡಲಾಗುವ 2026ನೇ ಸಾಲಿನ ಪ್ರಶಸ್ತಿ (Udupi) ಉಡುಪಿ: ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಅಮೃತೇಶ್ವರಿ ಮಹಿಳಾ ಮೀನುಗಾರರ ಸಹಕಾರಿ ಸಂಘ ಕೋಟ, ನೆನಪು ಮತ್ತು ಉಸಿರು ಕೋಟ ವತಿಯಿಂದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ ನಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಕೊಡಮಾಡುವ 2026ನೇ ಸಾಲಿನ ಡಾ. ಶಿವರಾಮ ಕಾರಂತ […]

social service

ನೇತ್ರ ಜ್ಯೋತಿ ಕಾಲೇಜಿನಲ್ಲಿ ವಸ್ತ್ರ ಸಂಗ್ರಹ ಅಭಿಯಾನ ಕಾರ್ಯಕ್ರಮ (Clothing collection campaign program at Netra Jyoti College)

ನೇತ್ರ ಜ್ಯೋತಿ ಕಾಲೇಜಿನಲ್ಲಿ ವಸ್ತ್ರ ಸಂಗ್ರಹ ಅಭಿಯಾನ ಕಾರ್ಯಕ್ರಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ನೇತ್ರ ಜ್ಯೋತಿ ಕಾಲೇಜು ಸಂಸ್ಥಾಪಕ ಡಾ. ಕೃಷ್ಣಪ್ರಸಾದ್ ಕೂಡ್ಲು (Udupi) ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜಿನಲ್ಲಿ ನೇತ್ರ ಜ್ಯೋತಿ ಚಾರಿಟಬಲ್ ಟ್ರಸ್ಟ್, ಪ್ರಸಾದ್ ನೇತ್ರಾಲಯ ಉಡುಪಿ, ರಾಮ ಕ್ಷತ್ರಿಯ ಸಂಘ ಉಡುಪಿ, ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಮತ್ತು ದಂತ ವೈದ್ಯರ ಸಂಘ ಉಡುಪಿ ಸಹಯೋಗದೊಂದಿಗೆ ವಸ್ತ್ರ ಸಂಗ್ರಹ ಅಭಿಯಾನ ಕಾರ್ಯಕ್ರಮ ನಡೆಯಿತು.    ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ನೇತ್ರ ಜ್ಯೋತಿ ಕಾಲೇಜಿನ […]

ಕ್ರೀಡೆ ಜಿಲ್ಲಾಡಳಿತ ಜೀವನಶೈಲಿ

ಕುಡುಬಿ ಕಲಾವಿದರ ಬಗ್ಗೆ ಪಠ್ಯವಾಗಲಿ – ಪರಿಷತ್ ರಾಜ್ಯಾಧ್ಯಕ್ಷ ಡಾ. ಜಾನಪದ ಎಸ್ ಬಾಲಾಜಿ (Let there be a text about Kudubi artists – Council State President Dr. Janapada S Balaji)

ಕುಡುಬಿ ಕಲಾವಿದರ ಬಗ್ಗೆ ಪಠ್ಯವಾಗಲಿ – ಪರಿಷತ್ ರಾಜ್ಯಾಧ್ಯಕ್ಷ ಡಾ. ಜಾನಪದ ಎಸ್ ಬಾಲಾಜಿ ವಿಶ್ವ ಬುಡಕಟ್ಟು ದಿನಾಚರಣೆ ಕಾರ್ಯಕ್ರಮ  (Brahmavara) ಬ್ರಹ್ಮಾವರ : ಮೇಕೆಕಟ್ಟು ನಂದಿಕೇಶ್ವರ  ದೇಗುಲದ ಆವರಣದಲ್ಲಿ ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ಆಯೋಜಿಸಿದ ವಿಶ್ವ ಬುಡಕಟ್ಟು ದಿನಾಚರಣೆ ಕಾರ್ಯಕ್ರಮವನ್ನು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ ಜಾನಪದ ಎಸ್ ಬಾಲಾಜಿ ಉದ್ಘಾಟಿಸಿದರು.    ಅವರು ಮಾತನಾಡಿ, ಬುಡಕಟ್ಟು ಸಮುದಾಯದವರಿಗೆ ಪಾರಂಪರಿಕ ಜ್ಞಾನವಿರುತ್ತದೆ. ಕುಡುಬಿ ಸಮುದಾಯಗಳ ಪಾರಂಪರಿಕ ಆಚರಣೆಗಳು, […]

ಮನೋರಂಜನೆ

ಸುಮನಸಾ ಕೊಡವೂರು ನಾಟಕೋತ್ಸವ ‘ರಂಗಹಬ್ಬ-14″ ಉದ್ಘಾಟನೆ (Sumanasa Kodavoor Drama Festival ‘Ranga Habba-14’ inaugurated)

ಸುಮನಸಾ ಕೊಡವೂರು ನಾಟಕೋತ್ಸವ ‘ರಂಗಹಬ್ಬ-14″ ಉದ್ಘಾಟನೆ  ವಿಶಾಲ ಹೃದಯಿಗಳೇ ಪರಿಪೂರ್ಣ ಕಲಾವಿದರು : ಸಂಜೀವ ದಂಡಕೇರಿ (Udupi) ಉಡುಪಿ: ಕಲಾವಿದ ಕಲಾ ಪ್ರದರ್ಶನ ನೀಡಿದರೆ ಪೂರ್ಣನಾಗುವುದಿಲ್ಲ. ಸಹೃದಯನಾಗಬೇಕು. ವಿಶಾಲ ಹೃದಯಿ  ಆಗಿರಬೇಕು. ಆಗ ಮಾತ್ರ ಪೂರ್ಣ ಕಲಾವಿದನಾಗಿ ರೂಪುಗೊಳ್ಳಲು ಸಾಧ್ಯ ಎಂದು ರಂಗಕರ್ಮಿ ಸಂಜೀವ ದಂಡೆಕೇರಿ ಹೇಳಿದರು.   ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯು ಭಾನುವಾರ ಭುಜಂಗ ಪಾರ್ಕ್ ಬಯಲು ರಂಗಮಂದಿರದಲ್ಲಿ ಹಮ್ಮಿಕೊಂಡಿರುವ 14ನೇ ವರ್ಷದ ರಂಗಹಬ್ಬವನ್ನು ಉದ್ಘಾಟಿಸಿ ಅವರು ಮಾತನಾಡಿದರು.    ನಾಟಕಗಳನ್ನು ನೋಡುವವರ ಸಂಖ್ಯೆ […]

eMedia Kannada  @2025. All Rights Reserved.