‘ಉಡುಪಿಗೆ ಬನ್ನಿ’ ಪಾಕೆಟ್ ಕ್ಯಾಲೆಂಡರ್ ಬಿಡುಗಡೆ (‘Come to Udupi’ pocket calendar launched)
‘ಉಡುಪಿಗೆ ಬನ್ನಿ’ ಪಾಕೆಟ್ ಕ್ಯಾಲೆಂಡರ್ ಬಿಡುಗಡೆ ಕ್ಯಾಲೆಂಡರ್ ಬಿಡುಗಡೆ ಗೊಳಿಸಿದ ಶೀರೂರು ಮಠದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು (Udupi) ಉಡುಪಿ, ಜ.16: ಶೀರೂರು ಮಠದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶುಕ್ರವಾರ ಉಡುಪಿ ಸಂತೆಕಟ್ಟೆ ಗೋಪಾಲಪುರದ ಶೀರೂರು ಮಠದಲ್ಲಿ ಉಡುಪಿ ಜಿಲ್ಲೆಯ ಪ್ರವಾಸಿ ಸ್ಥಳಗಳ ಮಾಹಿತಿಯನ್ನೊಳಗೊಂಡ ‘ಉಡುಪಿಗೆ ಬನ್ನಿ’ ಪಾಕೆಟ್ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಆಶೀರ್ವದಿಸಿದರು. ಶೀರೂರು ಪರ್ಯಾಯದ ಮಾಧ್ಯಮ ಪ್ರತಿನಿಧಿ ಜನಾರ್ದನ ಕೊಡವೂರು, ಡಾ. ಗಣೇಶ್ ಪ್ರಸಾದ್ ಜಿ. ನಾಯಕ್, ವಾಸುದೇವ […]










