Tag: janardhan kodavooru

ಸಂಘ, ಸಂಸ್ಥೆಗಳು ಸಾಂಸ್ಕೃತಿಕ ಸ್ಪರ್ಧೆ

ನಟನಂ ಭರತನಾಟ್ಯ ಕಿರೀಟ ಮುಡಿಗೇರಿಸಿದ ಉಡುಪಿಯ ಶ್ರೀಮತಿ ಪನ್ನಗ ರಾಧಾಕೃಷ್ಣ (Udupi’s Smt. Pannaga Radhakrishna has adorned the crown of Bharatanatyam.)

ನಟನಂ ಭರತನಾಟ್ಯ ಕಿರೀಟ ಮುಡಿಗೇರಿಸಿದ ಉಡುಪಿಯ ಶ್ರೀಮತಿ ಪನ್ನಗ ರಾಧಾಕೃಷ್ಣ ಡೈಜಿವರ್ಲ್ಡ್ ಟಿ.ವಿ, ಶ್ರೀದೇವಿನೃತ್ಯಾರಾಧನಾ ಕಲಾಕೇಂದ್ರ ಸಹಯೋಗದಲ್ಲಿ ನಡೆದ ಕಾರ್ಯಕ್ರಮ (Udupi) ಉಡುಪಿ: ಡೈಜಿವರ್ಲ್ಡ್ ಟಿ.ವಿ ಮತ್ತು ಶ್ರೀದೇವಿ ನೃತ್ಯಾರಾಧನಾ ಕಲಾಕೇಂದ್ರ(ರಿ)ಪುತ್ತೂರು ಇವರ ನೇತೃತ್ವದಲ್ಲಿ  ಕರ್ನಾಟಕದಲ್ಲಿ ನಡೆದ ಮೊಟ್ಟ ಮೊದಲ ಭರತನಾಟ್ಯ ರಿಯಾಲಿಟಿ ಷೋ “ನಟನಮ್” ಕಿರೀಟವನ್ನು ಉಡುಪಿಯ ಶ್ರೀಮತಿ ಪನ್ನಗ ರಾಧಾಕೃಷ್ಣ ಇವರು ಮುಡಿಗೇರಿಸಿದರು.   ಹದಿಮೂರು ತಿಂಗಳುಗಳ ಕಾಲ ಹಲವು ಸುತ್ತುಗಳಲ್ಲಿ ನಡೆದ ಈ ಭರತನಾಟ್ಯ ಸ್ಪರ್ಧೆಯಲ್ಲಿ ತೀರ್ಪುಗಾರರ ಮನ್ನಣೆಗೆ ಪಾತ್ರರಾಗಿ ತಮ್ಮ ಅದ್ಭುತ […]

ಧಾರ್ಮಿಕ

ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ (Tamboola Prashna Consultation at Kodavoor Sri Shankaranarayana Temple)

ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ  ಜ. 20 ರಂದು ನಡೆಯಲಿರುವ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ನಡೆದ ಪ್ರಶ್ನಾ ಚಿಂತನೆ   (Kodavooru) ಕೊಡವೂರು: ಮಹತೋಬಾರ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಜನವರಿ 20ರಂದು ನಡೆಯಲಿರುವ ಬ್ರಹ್ಮಕಲಶೋತ್ಸವದ ಪೂರ್ವಭಾವಿ  ಶ್ರೀದೇವಳದಲ್ಲಿ ನಡೆಯಲಿರುವ ದುರಸ್ತಿ ಕಾರ್ಯಗಳು, ಪ್ರಾಯಶ್ಚಿತ ಕೆಲಸಗಳ ಸಲುವಾಗಿ  ತಾಂಬೂಲ ಪ್ರಶ್ನಾ ಚಿಂತನೆ   ಇಡಲಾಯಿತು.  ವಿದ್ವಾನ್ ಗೋಪಾಲ ಜೋಯಿಸರು, ದೇವಳದ ತಂತ್ರಿಗಳಾದ ಪುತ್ತೂರು ಹಯವದನ ತಂತ್ರಿ ಹಾಗೂ ಪುತ್ತೂರು ವಾದಿರಾಜ ತಂತ್ರಿ ನೇತೃತ್ವದಲ್ಲಿ ತಾಂಬೂಲ ಪ್ರಶ್ನೆಯನ್ನು […]

ಧಾರ್ಮಿಕ

 ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರಪಾಣಿಯಾಗಿ ಜನಾರ್ದನ ಕೊಡವೂರು  ಆಯ್ಕೆ (Janardana Kodavoor selected as the *Pavitrapani* of the Kodavoor Sri Shankara Narayana Temple.)

 ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರಪಾಣಿಯಾಗಿ ಜನಾರ್ದನ ಕೊಡವೂರು ಆಯ್ಕೆ   ದೇವಸ್ಥಾನ ವ್ಯವಸ್ಥಾಪನಾ ಸಮಿತಿಯಿಂದ ಆಯ್ಕೆ ಬಗ್ಗೆ ಪ್ರಕಟಣೆ (Kodavooru) ಕೊಡವೂರು :ಇತಿಹಾಸ ಪ್ರಸಿದ್ಧ ಮಹತೊಬಾರ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರಪಾಣಿಯಾಗಿ ಜನಾರ್ದನ ಕೊಡವೂರು ಇವರನ್ನು  ವ್ಯವಸ್ಥಾಪನ ಸಮಿತಿ ಆಯ್ಕೆ ಮಾಡಿ ನೇಮಕ ಮಾಡಿದ್ದಾರೆ.   ಈ ಹಿಂದೆ ಇದ್ದ ಕೆ. ಗೋವಿಂದ ಐತಾಳ್ ಅವರು ಸ್ವಯಂ ನಿವೃತ್ತಿ ಘೋಷಿಸಿದ ಕಾರಣ, ಆ ಹುದ್ದೆಗೆ ಜನಾರ್ದನ ಕೊಡವೂರು ಅವರನ್ನು ನೇಮಕ ಮಾಡಲಾಗಿದೆ […]

ಧಾರ್ಮಿಕ ಸನ್ಮಾನ, ಅಭಿನಂದನೆ ಸಾಂಸ್ಕೃತಿಕ

ಭಂಡಾರಕೇರಿ ಮಠದಲ್ಲಿ 18 ವಿದ್ವಾಂಸರಿಂದ ತಾತ್ಪರ್ಯ ನಿರ್ಣಯ ಪಾರಾಯಣ (Recitation of *Tatparya Nirnaya* by 18 scholars at Bhandarakeri Matha.)

ಭಂಡಾರಕೇರಿ ಮಠದಲ್ಲಿ 18 ವಿದ್ವಾಂಸರಿಂದ ತಾತ್ಪರ್ಯ ನಿರ್ಣಯ ಪಾರಾಯಣ   ಹಲವು ಸಂಶಯಗಳಿಗೆ ಆಚಾರ್ಯ ಮಧ್ವರ ಗ್ರಂಥಗಳೇ ಪರಿಹಾರ : ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ (Udupi) ಉಡುಪಿ– ಬಾರ್ಕೂರು:  ತತ್ವಜ್ಞಾನ ಲೋಕದಲ್ಲಿ ಮಾತ್ರವಲ್ಲ, ಬದುಕಿನ ಪ್ರತಿಯೊಂದು ಸಂದರ್ಭದಲ್ಲೂ ಎದುರಾಗುವ ಜಿಜ್ಞಾಸೆ, ಸಮಸ್ಯೆ, ಸವಾಲು ಮತ್ತು ಸಂಶಯಗಳಿಗೆ ಶ್ರೀ ಆಚಾರ್ಯ ಮಧ್ವರು ರಚಿಸಿದ ಮಹಾಭಾರತ ತಾತ್ಪರ್ಯ ನಿರ್ಣಯ ಗ್ರಂಥವು ಪರಿಹಾರ ಸೂಚಿಸುತ್ತದೆ ಎಂದು ಭಂಡಾರಕೇರಿ ಮಠಾಧೀಶರಾದ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಹೇಳಿದರು.   ಶ್ರೀವಿದ್ಯಾಮಾನ್ಯತೀರ್ಥರ ಪೀಠಾರೋಹಣ ಶತಮಾನೋತ್ಸವದ ಸಂಭ್ರಮಾಚರಣೆಯ ಅಂಗವಾಗಿ […]

ಧಾರ್ಮಿಕ ಫ್ಯಾಷನ್

ಮುತ್ತು ಹವಳಗಳಿಂದ ಮೂಡಿಬಂದ ಮುದ್ದು ಗಣೇಶ (An adorable Ganesha crafted from pearls and corals.)

ಮುತ್ತು ಹವಳಗಳಿಂದ ಮೂಡಿಬಂದ ಮುದ್ದು ಗಣೇಶ  ಗಣೇಶನ ಕಲಾಕೃತಿಯನ್ನು ಅನಾವರಣಗೊಳಿಸಿದ ಕಲಾಪೋಷಕ ದಾಮೋದರ  (Manipala) ಮಣಿಪಾಲ: ಗ್ರಾಸ್‌ ಲ್ಯಾಂಡ್ಸ್‌ ಇವರ ಸಹಯೋಗದಲ್ಲಿ ಮಣಿಪಾಲದ ಹೃದಯ ಭಾಗದಲ್ಲಿರುವ ಮಧುವನದಲ್ಲಿ ಕಲಾವಿದ ಶ್ರೀನಾಥ್ ಮಣಿಪಾಲ್ ಅವರು ರಚಿಸಿದ ಗಣೇಶನ ಕಲಾಕೃತಿಯನ್ನು ಕಲಾಪೋಷಕ ದಾಮೋದರ ಅವರು ಅನಾವರಣಗೊಳಿಸಿದರು   ಗಣೇಶ ಹಬ್ಬದ ಸಂದರ್ಭದಲ್ಲಿ ಈ ಗಣೇಶನ ಕಲಾಕೃತಿಯ ಸಾವಿರಾರು ಜನರನ್ನು ತನ್ನತ್ತ ಸೆಳೆಯುತ್ತಿದೆ.  ಈ ಕಲಾಕೃತಿಯನ್ನು ರಚಿಸಲು ಕಲಾವಿದರು ಸುಮಾರು ನಾಲ್ಕರಿಂದ ಐದು ಕೆಜಿ ಹವಳ, ಮುತ್ತಿನ ಮಣಿಗಳನ್ನು ಬಳಸಿದ್ದಾರೆ. ಕಲಾಕೃತಿಯು […]

ಧಾರ್ಮಿಕ

ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದಲ್ಲಿ ಲಕ್ಷತುಳಸಿ ಅರ್ಚನೆ (Laksha Tulasi Archana at the Saligrama Sri Guru Narasimha Temple)

ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದಲ್ಲಿ ಲಕ್ಷತುಳಸಿ ಅರ್ಚನೆ ಕೆ. ರಾಧಾಕೃಷ್ಣ ಬ್ರಹ್ಮ ದಂಪತಿಗಳ ಹರಕೆಯ ಸೇವೆ (Saligrama) ಸಾಲಿಗ್ರಾಮ: ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದಲ್ಲಿ ಕೆ. ರಾಧಾಕೃಷ್ಣ ಬ್ರಹ್ಮ ದಂಪತಿಗಳಿಂದ ಸಾವಾರೂಪದಲ್ಲಿ ಲಕ್ಷತುಳಸಿ ಅರ್ಚನೆ  ಶಾಸ್ತ್ರೋಕ್ತವಾಗಿ ನೆರವೇರಿತು.  ಶ್ರೀ ದೇವಳದ ಆಡಳಿತ ಸಮಿತಿಯ ಉಪಾಧ್ಯಕ್ಷ ಚಂದ್ರಶೇಖರ ಉಪಾಧ್ಯಾಯ, ಸದಸ್ಯರಾದ  ಕೆ. ತಾರಾನಾಥ ಹೊಳ್ಳ, ಪ್ರಸನ್ನ ತುಂಗ, ಅರ್ಚಕರಾದ  ಜನಾರ್ದನ ಅಡಿಗ, ಪ್ರಭಾರ ಪ್ರಬಂಧಕ ಗಣೇಶ್ ಭಟ್ ಮೊದಲಾದವರು ಉಪಸ್ಥಿತರಿದ್ದರು.   ದೇವಸ್ಥಾನದ ವತಿಯಿಂದ ಮಂತ್ರಪಠಣ ಮಾಡಿದ ಎಲ್ಲರನ್ನೂ […]

health

ನೇಜಾರಿನಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ  ಆರೋಗ್ಯ ತಪಾಸಣಾ ಶಿಬಿರ (Free eye examination and health check-up camp in Nejaru)

ನೇಜಾರಿನಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ  ಆರೋಗ್ಯ ತಪಾಸಣಾ ಶಿಬಿರ   ನೇಜಾರಿನ ಸಮುದಾಯ ಭವನದಲ್ಲಿ ನಡೆದ ಶಿಬಿರ (Udupi) ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ನಿವಾರಣಾ ವಿಭಾಗ) ಉಡುಪಿ, ಗ್ರಾಮ ಪಂಚಾಯತ್ ಕಲ್ಯಾಣಪುರ, ಪ್ರಾಥಮಿಕ ಆರೋಗ್ಯ ಕೇಂದ್ರ ಕೆಮ್ಮಣ್ಣು, ರೋಟರಿ ಕ್ಲಬ್ ಕಲ್ಯಾಣಪುರ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇವುಗಳ ಸಂಯುಕ್ತ ಆಶ್ರಯದಲ್ಲಿ ನೇಜಾರಿನ ಸಮುದಾಯ ಭವನದಲ್ಲಿ ಉಚಿತ ನೇತ್ರ ತಪಾಸಣೆ, ಶಸ್ತ್ರಚಿಕಿತ್ಸಾ ಶಿಬಿರ, […]

ಧಾರ್ಮಿಕ

ಬೆಳ್ಕಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನೂತನ ರಥಾಲಯಕ್ಕೆ ಶಿಲಾನ್ಯಾಸ (Foundation stone laid for new chariot temple in Belkale Sri Mahalingeshwara Temple premises)

 ಬೆಳ್ಕಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನೂತನ ರಥಾಲಯಕ್ಕೆ ಶಿಲಾನ್ಯಾಸ ನೂತನ ರಥಾಲಯಕ್ಕೆ ಶಿಲಾನ್ಯಾಸ ನೆರವೇರಿಸಿದ  ದೇವಳದ ಅರ್ಚಕರಾದ ಶ್ರೀಧರ್ ಭಟ್ (Udupi) ಉಡುಪಿ: ಬೆಳ್ಕಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ, ದೇವಳದ ಅರ್ಚಕರಾದ ಶ್ರೀಧರ್ ಭಟ್ ಅವರ ನೇತೃತ್ವದಲ್ಲಿ ನಡೆದ ನೂತನ ರಥಾಲಯ (ರಥದ ಕೊಟ್ಟಿಗೆ) ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವು ಭಕ್ತಿಭಾವ ಹಾಗೂ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಯಶಸ್ವಿಯಾಗಿ ನೆರವೇರಿತು.    ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಮೊಕ್ತೇಸರ ಐತು […]

fastival

ಸಹೋದರತ್ವ ಸಾರುವ ರಕ್ಷಾ ಬಂಧನ ಭಾತೃತ್ವದ ಬೆಸುಗೆ ಬೆಸೆಯಲಿ : ಕುತ್ಯಾರು ನವೀನ್ ಶೆಟ್ಟಿ (Let Raksha Bandhan, which proclaims brotherhood, forge the bond of brotherhood: Kutyaru Naveen Shetty)

ಸಹೋದರತ್ವ ಸಾರುವ ರಕ್ಷಾ ಬಂಧನ ಭಾತೃತ್ವದ ಬೆಸುಗೆ ಬೆಸೆಯಲಿ : ಕುತ್ಯಾರು ನವೀನ್ ಶೆಟ್ಟಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ‘ಮಾಧ್ಯಮ ಬಂಧುಗಳೊಂದಿಗೆ ರಕ್ಷಾ ಬಂಧನ’ ಕಾರ್ಯಕ್ರಮ (Udupi) ಉಡುಪಿ: ಪರಸ್ಪರ ಸಹಕಾರದೊಂದಿಗೆ ಜನಹಿತ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದು ಭಾರತೀಯ ಜನತಾ ಪಾರ್ಟಿಯ ಉದ್ದೇಶ. ಸಹೋದರಿಯರ ರಕ್ಷಣೆಯ ಜೊತೆಗೆ ಎಲ್ಲರೂ ಒಟ್ಟಾಗಿ ಒಂದಾಗಿ ಸಾಗಬೇಕು ಎನ್ನುವ ದೃಷ್ಠಿಕೋನದಲ್ಲಿ ಬಿಜೆಪಿ ಇಂದು ಈ ಮಟ್ಟಕ್ಕೆ ಬೆಳೆದಿದೆ. ಸಹೋದರತ್ವ ಸಾರುವ ರಕ್ಷಾ ಬಂಧನ ಭಾತೃತ್ವದ ಬೆಸುಗೆ ಬೆಸೆಯಲಿ ಎಂದು ಬಿಜೆಪಿ […]

social service

ಜೀವದ ಹಂಗು ತೊರೆದು ಪಕ್ಕದ ಮನೆಯವರನ್ನು ರಕ್ಷಸಿದ ಯುವಕರಿಗೆ ಸೀನಿಯರ್‌ ಛೇಂಬರ್‌ ಸನ್ಮಾನ (Senior Chamber honors youth who risked their lives to save neighbors)

ಜೀವದ ಹಂಗು ತೊರೆದು ಪಕ್ಕದ ಮನೆಯವರನ್ನು ರಕ್ಷಸಿದ ಯುವಕರಿಗೆ ಸೀನಿಯರ್‌ ಛೇಂಬರ್‌ ಸನ್ಮಾನ ಉಡುಪಿಯ ಪೆರಂಪಳ್ಳಿಯಲ್ಲಿ ಎಲೆಕ್ಟ್ರಿಕ್‌  ರಿಕ್ಷಾ ಹೊತ್ತಿ ಉರಿದ ಪ್ರಕರಣ  (Udupi) ಉಡುಪಿ : ಭಾನುವಾರ ಪೆರಂಪಳ್ಳಿಯಲ್ಲಿ ಎಲೆಕ್ಟ್ರಿಕ್‌  ರಿಕ್ಷಾ ಹೊತ್ತಿ ಉರಿದ ಪ್ರಕರಣದಲ್ಲಿ ಜೀವದ ಹಂಗು ತೊರೆದು ಮನೆಯವರನ್ನು ಮತ್ತು ಈಗಾಗಲೇ ಬೆಂಕಿ ಹತ್ತಿದ್ದ ಕಾರನ್ನು ರಕ್ಷಿಸಿ, ತಮ್ಮ ಜೀವದ ಹಂಗನ್ನೂ ತೊರೆದು ಬೆಂಕಿಯನ್ನು ನಿಯಂತ್ರಿಸುವ ಮೂಲಕ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವನ್ನು ತಪ್ಪಿಸಿದ ಸಿವಿಲ್‌ ಇಂಜಿನಿಯರ್‌ ಮನೋಜ್‌ ಮತ್ತು ಯುವ ಉದ್ಯಮಿ ಶರತ್‌ […]

eMedia Kannada  @2025. All Rights Reserved.