Tag: janardhan kodavooru

ಸಂಘ, ಸಂಸ್ಥೆಗಳು

ವೃದ್ಧಾಶ್ರಮ ಹೆಚ್ಚಾಗುವುದು ಒಳ್ಳೆಯ ಲಕ್ಷಣವಲ್ಲ: ವಿಶ್ವನಾಥ ಶೆಣೈ ಅಭಿಮತ (The increase in old-age homes is not a good sign: Vishwanath Shenoy’s opinion)

ವೃದ್ಧಾಶ್ರಮ ಹೆಚ್ಚಾಗುವುದು ಒಳ್ಳೆಯ ಲಕ್ಷಣವಲ್ಲ: ವಿಶ್ವನಾಥ ಶೆಣೈ ಅಭಿಮತ  ಚೈತನ್ಯ ರಂಗ ಆಶ್ರಮ ಸೇವಾ ಕಾರ್ಯಕ್ರಮ ಉದ್ಘಾಟಿಸಿದ ಶೆಣೈ (Udupi) ಉಡುಪಿ: ವೃದ್ಧಾಶ್ರಮಗಳು ಹೆಚ್ಚಾಗುವುದು ಆರೋಗ್ಯಯುತ ಸಮಾಜದ ಒಳ್ಳೆಯ ಲಕ್ಷಣ ಅಲ್ಲ ಎಂದು ಸಮಾಜ ಸೇವಕ ವಿಶ್ವನಾಥ ಶೆಣೈ ಅಭಿಪ್ರಾಯಪಟ್ಟರು.   ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ ರಜತ ಸಂಭ್ರಮದ ಸರಣಿ ಕಾರ್ಯಕ್ರಮಗಳ ಪ್ರಯುಕ್ತ ಕೊಳಲಗಿರಿಯ ಸ್ವರ್ಗ ಆಶ್ರಮದಲ್ಲಿ ಹಮ್ಮಿಕೊಂಡಿದ್ದ ಚೈತನ್ಯ ರಂಗ ಆಶ್ರಮ ಸೇವಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.   ಮಕ್ಕಳು ಚಿಕ್ಕವವರು ಇರುವಾಗ […]

ಸಂಘ, ಸಂಸ್ಥೆಗಳು

  ಕನ್ನಡತನ ಬಳಸಿ ಬದುಕು ಕಟ್ಟಿಕೊಳೋಣ – ಡಾ. ನರೇಂದ್ರ ಕುಮಾರ್ (Let’s build life using Kannada – Dr. Narendra Kumar)

  ಕನ್ನಡತನ ಬಳಸಿ ಬದುಕು ಕಟ್ಟಿಕೊಳೋಣ – ಡಾ. ನರೇಂದ್ರ ಕುಮಾರ್ ಕಸಪ ಉಡುಪಿ ತಾಲೂಕು ಘಟಕದಿಂದ ಎಂಜಿಎಂ ಬಳಿಯ  ರಿಕ್ಷಾ ನಿಲ್ದಾಣದಲ್ಲಿ ರಾಜ್ಯೋತ್ಸವ ಸಂಭ್ರಮ   (Udupi) ಉಡುಪಿ: ಕನ್ನಡತನ ಬಳಸಿ ಬದುಕು ಕಟ್ಟಿಕೊಳೋಣ ಈ ರಾಜ್ಯೋತ್ಸವ ಒಂದು ದಿನದ ಹಬ್ಬವನ್ನು ದಿನ ನಿತ್ಯದ ಹಬ್ಬ ಕನ್ನಡ ಭಾಷೆಯಲ್ಲ ಅದು ನಮ್ಮ ಜೀವನದ ಪದ್ಧತಿ  ಎಂದು ಸುನಾಗ್ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ನರೇಂದ್ರ ಕುಮಾರ್ ಎಚ್ಎಸ್ ಹೇಳಿದರು   ಅವರು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು […]

ಸಂಘ, ಸಂಸ್ಥೆಗಳು

ಕನ್ನಡ ಜಾನಪದ ಪರಿಷತ್ ಕರಾವಳಿ ವಿಭಾಗದ ಸಂಚಾಲಕರಾಗಿ ಡಾ. ಭಾರತಿ ಮರವಂತೆ ಆಯ್ಕೆ(Dr. Bharati Maravante selected as convener of the Coastal Division of the Kannada Folklore Council.)

ಕನ್ನಡ ಜಾನಪದ ಪರಿಷತ್ ಕರಾವಳಿ ವಿಭಾಗದ ಸಂಚಾಲಕರಾಗಿ ಡಾ. ಭಾರತಿ ಮರವಂತೆ ಆಯ್ಕೆ   ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ 100 ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ಪಡೆದ ಡಾ. ಭಾರತಿ (Udupi) ಉಡುಪಿ: ಕನ್ನಡ ಜಾನಪದ ಪರಿಷತ್ ಕರಾವಳಿ ವಿಭಾಗದ ಸಂಚಾಲಕರಾಗಿ ಡಾ. ಭಾರತಿ ಮರವಂತೆ ಆಯ್ಕೆಯಾಗಿದ್ದಾರೆ.   ಈ ನೇಮಕದೊಂದಿಗೆ ಕರಾವಳಿ ಜಿಲ್ಲೆಗಳ  ಜನಪದ ಸಾಹಿತ್ಯ, ಕಲೆ, ಸಂಸ್ಕೃತಿಯನ್ನು ಉಳಿಸುವ ಬೆಳೆಸುವ ಸಂರಕ್ಷಿಸುವ ಗುರುತರ ಜವಾಬ್ದಾರಿಯನ್ನು ವಹಿಸಲಾಗಿದೆ.  ಡಾ. ಭಾರತಿ ಮರವಂತೆ   ರಂಗೋಲಿಯಲ್ಲಿ ಸಂಶೋಧನೆ, […]

ಕ್ರೀಡೆ

ವಿದ್ಯಾರ್ಥಿಗಳು ಕ್ರೀಡಾ ಸ್ಪರ್ಧೆಯಲ್ಲಿ ಹೆಚ್ಛಾಗಿ ಪಾಲ್ಗೊಳ್ಳಬೇಕು : ಶಾಸಕ ಯಶಪಾಲ್ ಸುವರ್ಣ (Students should participate increasingly in sports competitions: MLA Yashpal Suvarna)

ವಿದ್ಯಾರ್ಥಿಗಳು ಕ್ರೀಡಾ ಸ್ಪರ್ಧೆಯಲ್ಲಿ ಹೆಚ್ಛಾಗಿ ಪಾಲ್ಗೊಳ್ಳಬೇಕು : ಶಾಸಕ ಯಶಪಾಲ್ ಸುವರ್ಣ ಜಿಲ್ಲಾಮಟ್ಟದ ಈಜು ಸ್ಪರ್ಧೆ ಉದ್ಘಾಟಿಸಿದ ಶಾಸಕ ಯಶ್ಪಾಲ್ (Udupi) ಉಡುಪಿ: ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಸಾಮರ್ಥ್ಯದ ಜೊತೆಗೆ ಮಾನಸಿಕ ಆರೋಗ್ಯವೂ ಕೂಡ ಹೆಚ್ಚುತ್ತದೆ. ಇತ್ತೀಚಿಗೆ ಕ್ರೀಡಾಕ್ಷೇತ್ರದಲ್ಲಿ ಹೆಚ್ಚು ಹೆಚ್ಚು ಅವಕಾಶಗಳು ತೆರೆದುಕೊಳ್ಳುತ್ತಿರುವುದರಿಂದ ಅಧ್ಯಯನದ ಜೊತೆ ಜೊತೆಯಲ್ಲಿಯೇ ಕ್ರೀಡಾ ವಿಭಾಗದಲ್ಲೂ ಕೂಡ ತಮ್ಮ ಸಾಮರ್ಥ್ಯವನ್ನು ತೋರ್ಪಡಿಸಬೇಕು, ವಿದ್ಯಾರ್ಥಿಗಳು ಕ್ರೀಡಾ ಸ್ಪರ್ಧೆಗಳಲ್ಲಿ ಹೆಚ್ಚು ಹೆಚ್ಚು ಪಾಲ್ಗೊಳ್ಳಬೇಕು ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.  ಅವರು […]

CONGARTULATIONS ಸ್ಪರ್ಧೆ

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಪ್ರಜ್ವಲ್ ಕೋಟ್ಯಾನ್ ಶೇಕಡ 83.25% (Prajwal Kotian scores 83.25% in the Bharatanatyam Junior Examination.)

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಪ್ರಜ್ವಲ್ ಕೋಟ್ಯಾನ್ ಶೇಕಡ 83.25% (Udupi) ಉಡುಪಿ: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಇವರು ಕಳೆದ ಮೇ ತಿಂಗಳಲ್ಲಿ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಪ್ರಜ್ವಲ್ ಕೋಟ್ಯಾನ್ ಶೇಕಡ 83.25% ಅಂಕಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.   ಇವರು ಅಮ್ಮುಂಜೆಯ ಗುರು ವಿದ್ವಾನ್ ಕೆ ಭವಾನಿ ಶಂಕರ್ ರವರ ಶಿಷ್ಯರಾಗಿದ್ದಾರೆ.   ಮಾಯಾಡಿ ಪ್ರದೀಪ್ ಕೋಟ್ಯಾನ್ ಹಾಗೂ ಶ್ರೀಮತಿ ಮೀನಾಕ್ಷಿಯವರ ಪುತ್ರ.

ಸಂಘ, ಸಂಸ್ಥೆಗಳು ಸಾಂಸ್ಕೃತಿಕ ಸ್ಪರ್ಧೆ

 ರೋಟರಿ ಸಾಂಸ್ಕೃತಿಕ ಸ್ಪರ್ಧೆ ‘ರಂಗ್ ತರಂಗ್ 2026’ (Rotary Cultural Competition ‘Rang Tarang 2026’)

ರೋಟರಿ ಸಾಂಸ್ಕೃತಿಕ ಸ್ಪರ್ಧೆ ‘ರಂಗ್ ತರಂಗ್ 2026’   ರೋಟರಿ ಉಡುಪಿ, ರೋಟರಿ ಮಣಿಪಾಲ್ ಟೌನ್’ಗೆ ಜಂಟಿ ಜೋನಲ್ ಚಾಂಪಿಯನ್ಸ್ ಪ್ರಶಸ್ತಿ. (Manipala) ಮಣಿಪಾಲ:  ಡಾ.ಟಿ.ಎಂ.ಎ ಪೈ ಸಭಾಭವನ ಮಾಹೆ ಮಣಿಪಾಲದಲ್ಲಿ ಭಾನುವಾರ ಜರಗಿದ ರೋಟರಿ ಜಿಲ್ಲೆ 3182ರ ವಲಯ 4ರ ಸಾಂಸ್ಕೃತಿಕ ಸ್ಪರ್ಧೆ “ರಂಗ್ ತರಂಗ್”2026-27ರಲ್ಲಿ  ರೋಟರಿ ಉಡುಪಿ ಮತ್ತು ರೋಟರಿ ಕ್ಲಬ್ ಮಣಿಪಾಲ ಟೌನ್ ತಂಡಗಳು ಜಂಟಿಯಾಗಿ ಜೋನಲ್ ಚಾಂಪಿಯನ್ಸ್ ಪ್ರಶಸ್ತಿಯನ್ನು ಮುಡಿಗೇರಿಸಿದೆ   ಗಾಯನ ಸ್ಪರ್ಧೆಯ ಪುರುಷರ ವಿಭಾಗದಲ್ಲಿ ರೊ. ಪ್ರಕಾಶ್ ಕಾಮತ್ ಪ್ರಥಮ, […]

ಸಂಘ, ಸಂಸ್ಥೆಗಳು

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷರಾಗಿ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಆಯ್ಕೆ (Kannada Folk Parishad Udupi District President Siddabasaiah Swami Chikkamath elected)

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷರಾಗಿ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಆಯ್ಕೆ ಕನ್ನಡ ಜಾನಪದ ಪರಿಷತ್ ರಾಜ್ಯ ಅಧ್ಯಕ್ಷ ಡಾ. ಎಸ್ ಬಾಲಾಜಿಯವರಿಂದ ಮಾಹಿತಿ    (Udupi) ಉಡುಪಿ:  ಕನ್ನಡ ಜಾನಪದ ಪರಿಷತ್  ರಾಜ್ಯ ಘಟಕ ಬೆಂಗಳೂರು ಇದರ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ   ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠರವರು ಆಯ್ಕೆಯಾಗಿದ್ದಾರೆ ಎಂದು ಕನ್ನಡ ಜಾನಪದ ಪರಿಷತ್ ರಾಜ್ಯ ಅಧ್ಯಕ್ಷರಾದ ಡಾ. ಎಸ್ ಬಾಲಾಜಿ  ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.    ಮುಂದಿನ ದಿನಗಳಲ್ಲಿ […]

ಧಾರ್ಮಿಕ ಸಹಾಯ ಹಸ್ತ

 ಕೊಡವೂರು ಶ್ರೀ ಶಂಕರನಾರಾಯಣ ದೇಗುಲದ ಆಡಳಿತ ಮಂಡಳಿಯಿಂದ ಡಾ. ಡಿ ವೀರೇಂದ್ರ ಹೆಗ್ಗಡೆ ಭೇಟಿ (Visit by Dr. D. Veerendra Heggade to the Kodavoor Sri Shankaranarayana Temple, organized by its administrative committee.

ಕೊಡವೂರು ಶ್ರೀ ಶಂಕರನಾರಾಯಣ ದೇಗುಲದ ಆಡಳಿತ ಮಂಡಳಿಯಿಂದ ಡಾ. ಡಿ ವೀರೇಂದ್ರ ಹೆಗ್ಗಡೆ ಭೇಟಿ  ಸಮುದಾಯ ಭವನ ನಿರ್ಮಾಣಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ಸಹಾಯ ಯಾಚನೆ (Kodavooru) ಕೊಡವೂರು: ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ಸಮುದಾಯ ಭವನ ನಿರ್ಮಾಣಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ವತಿಯಿಂದ  ಧನಾತ್ಮಕ ಬೆಂಬಲ ನೀಡುವಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರನ್ನು ಖಾವಂದರನ್ನು ಭೇಟಿ ಮಾಡಿ ವಿನಂತಿಸಲಾಯಿತು.   ಬೇಡಿಕೆಗೆ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ ಖಾವಂದರು ಶುಭ ಹಾರೈಸಿದರು.   ಈ ಸಂದರ್ಭದಲ್ಲಿ ಕೊಡವೂರು ಶ್ರೀ […]

ಸಂಘ, ಸಂಸ್ಥೆಗಳು

ಉಡುಪಿ ರೈಲ್ವೆ ಯಾತ್ರಿ ಸಂಘದ ಮಹಾಸಭೆ: ಅಮೃತ್ ಯೋಜನೆಯ ಶೀಘ್ರ ಅನುಷ್ಠಾನದ ಹೋರಾಟಕ್ಕೆ ಆದ್ಯತೆ (General Meeting of the Udupi Railway Passengers’ Association: Priority Given to the Campaign for Swift Implementation of the ‘Amrit’ Scheme)

ಉಡುಪಿ ರೈಲ್ವೆ ಯಾತ್ರಿ ಸಂಘದ ಮಹಾಸಭೆ: ಅಮೃತ್ ಯೋಜನೆಯ ಶೀಘ್ರ ಅನುಷ್ಠಾನದ ಹೋರಾಟಕ್ಕೆ ಆದ್ಯತೆ ಉಡುಪಿಯ ಹಿಂದಿ ಪ್ರಚಾರ ಸಭಾಭವನದಲ್ಲಿ ನಡೆದ ಮಹಾಸಭೆ (Udupi) ಉಡುಪಿ: ಉಡುಪಿ ರೈಲ್ವೆ ಯಾತ್ರಿ ಸಂಘದ 2025-26 ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಧೀರಜ್ ಎನ್ ಶಾಂತಿಯವರ ಅಧ್ಯಕ್ಷತೆಯಲ್ಲಿ ಉಡುಪಿಯ ಹಿಂದಿ ಪ್ರಚಾರ ಸಭಾಭವನದಲ್ಲಿ ನಡೆಯಿತು.   ಭಾರತದಲ್ಲಿ ರೈಲು ಸಂಪರ್ಕ ಚಾಲನೆ ದೊರೆತ  ಬಹುತೇಕ ಒಂದು ಶತಮಾನದ ಬಳಿಕ ಉಡುಪಿಗೆ ರೈಲ್ವೆ ಸಂಪರ್ಕಗಳ ಜೋಡಣೆ ಭಾಗ್ಯ ದೊರೆತರೂ, […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ ಸಹಾಯ ಹಸ್ತ

ಇಂದಿರಾ ಶಿವರಾವ್ ಟ್ರಸ್ಟ್, ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ತಿನ ವತಿಯಿಂದ ಶಿಷ್ಯವೇತನ ವಿತರಣೆ (Distribution of scholarships by the Indira Shivarao Trust and the District Youth Brahmin Parishad)

ಇಂದಿರಾ ಶಿವರಾವ್ ಟ್ರಸ್ಟ್, ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ತಿನ ವತಿಯಿಂದ ಶಿಷ್ಯವೇತನ ವಿತರಣೆ ಶ್ರೀ ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರಿಂದ ಕಾರ್ಯಕ್ರಮ ಉದ್ಘಾಟನೆ (Udupi) ಉಡುಪಿ: ಇಂದಿರಾ ಶಿವರಾಂ ಟ್ರಸ್ಟ್ ಮತ್ತು ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ತಿನ ಜಂಟಿ ಸಯೋಗದಲ್ಲಿ ಶಿಷ್ಯವೇತನ ವಿತರಣಾ ಸಮಾರಂಭವು ಗುಂಡಿಬೈಲಿನ ಬ್ರಾಹ್ಮೀ  ಸಭಾಭವನದಲ್ಲಿ ನಡೆಯಿತು.    ಶ್ರೀ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಉಪಸ್ಥಿತರಿದ್ದು, ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅವರು ಆಶೀರ್ವಚನ ನೀಡುತ್ತಾ, […]

eMedia Kannada  @2025. All Rights Reserved.