Tag: janardhan kodavooru

ಧಾರ್ಮಿಕ

ಉಡುಪಿ ಶ್ರೀಕೃಷ್ಣನ ದಿವ್ಯ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸಕೀರ್ತನೆ ಗಾಯನ (25 hours of continuous singing of Daskirtan in the divine presence of Lord Krishna in Udupi)

ಉಡುಪಿ ಶ್ರೀಕೃಷ್ಣನ ದಿವ್ಯ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸಕೀರ್ತನೆ ಗಾಯನ   ವಿಶ್ವದಾಖಲೆ ನಿರ್ಮಿಸಿದ ವಿದುಷಿ ಸಂಗೀತ ಬಾಲಚಂದ್ರರಿಗೆ ‘ಗೀತಾ ಗಂಗೋತ್ರಿ’ ಬಿರುದು  (Udupi) ಉಡುಪಿ :ಉಡುಪಿಯ ಶ್ರೀಕೃಷ್ಣನ ದಿವ್ಯ ಸನ್ನಿಧಿಯಲ್ಲಿ ಸತತ 25 ಗಂಟೆಗಳ ಕಾಲ ನಿರಂತರವಾಗಿ ದಾಸರ ಕೀರ್ತನೆಗಳನ್ನು ಗಾಯನ ಮಾಡುವ ಮೂಲಕ ಸಂಗೀತ ವಿದುಷಿ ಸಂಗೀತ ಬಾಲಚಂದ್ರ ಅವರು ವಿಶ್ವದಾಖಲೆ ನಿರ್ಮಿಸಿದ್ದಾರೆ.    ಶ್ರೀಕೃಷ್ಣನ ಸನ್ನಿಧಿಯಲ್ಲಿ ಹರಿನಾಮ ಸಂಕೀರ್ತನೆಯ ಮೂಲಕ ಮೂಡಿಬಂದ ಈ ಅಪೂರ್ವ ಸಂಗೀತ ಸಾಧನೆ ಉಡುಪಿಯ ಧಾರ್ಮಿಕ ಹಾಗೂ ಸಾಂಸ್ಕೃತಿಕ […]

ಸೌಹಾರ್ಧ

ಉಡುಪಿ: “ಸಂವಿಧಾನ ಅಂದು ಹಾಗೂ ಇಂದು” ಉಪನ್ಯಾಸ (Udupi: “Constitution Then and Now” Lecture)

ಉಡುಪಿ: “ಸಂವಿಧಾನ ಅಂದು ಹಾಗೂ ಇಂದು” ಉಪನ್ಯಾಸ  ಪ್ರಸಿದ್ಧ ಅಂಕಣ ಬರಹಗಾರ, ವಾಗ್ಮಿ ರೋಹಿತ್ ಚಕ್ರತೀರ್ಥರಿಂದ ಉಪನ್ಯಾಸ (Udupi) ಉಡುಪಿ : ಉಡುಪಿಯ ಶ್ರೀ ಮನ್ಮಧ್ವಸಿದ್ಧಾಂತ ಪ್ರಬೋಧಿನೀ ಸಂಸ್ಕೃತ ಮಹಾಪಾಠಶಾಲೆಯಲ್ಲಿ ಹಳೆವಿದ್ಯಾರ್ಥಿಸಂಘದ ವತಿಯಿಂದ “ಸಂವಿಧಾನ ಅಂದು ಹಾಗೂ ಇಂದು” ಎಂಬ ಉಪನ್ಯಾಸ ಕಾರ್ಯಕ್ರಮವು ನಡೆಯಿತು.   ಪ್ರಸಿದ್ಧ ಅಂಕಣ ಬರಹಗಾರ ವಾಗ್ಮಿ ರೋಹಿತ್ ಚಕ್ರತೀರ್ಥರವರು ಉಪನ್ಯಾಸ ಕಾರ್ಯಕ್ರಮವನ್ನು ನಡೆಸಿಕೊಟ್ಟರು.   ಪ್ರಾಚೀನಕಾಲದಲ್ಲಿ ಇದ್ದಂತಹ ಶಾಸ್ತ್ರಿಯ ಸಂವಿಧಾನದ ಜೊತೆಗೆ ಅರ್ವಾಚೀನ ಸಂವಿಧಾನದ ವಿಚಾರಗಳನ್ನು ರೋಹಿತ್ ಚಕ್ರತೀರ್ಥರವರು ಪ್ರಸ್ತಾಪಿಸಿದರು.   […]

ಜೀವನಶೈಲಿ

ಮಹಿಳಾ ಸಮಾಜ ಮಣಿಪಾಲದಿಂದ ಸಂಸ್ಥಾಪಕರ ದಿನಾಚರಣೆ (Founder’s Day celebrated by Mahila Samaj Manipala)

ಮಹಿಳಾ ಸಮಾಜ ಮಣಿಪಾಲದಿಂದ ಸಂಸ್ಥಾಪಕರ ದಿನಾಚರಣೆ  ಶ್ರೀಮತಿ ಶಾರದಾ ಎಂ. ಪೈ ಹಾಗೂ ಡಾ. ಎ. ಪದ್ಮರಾವ್ ಅವರ ಸ್ಮರಣಾರ್ಥ ಸಂಸ್ಥಾಪಕರ ದಿನಾಚರಣೆ (Manipala) ಮಣಿಪಾಲ: ಮಹಿಳಾ ಸಮಾಜ ಮಣಿಪಾಲ ವತಿಯಿಂದ ಸಂಸ್ಥೆಯ ದೂರದೃಷ್ಟಿಯುಳ್ಳ ಸಂಸ್ಥಾಪಕರಾದ ಶ್ರೀಮತಿ ಶಾರದಾ ಎಂ. ಪೈ ಹಾಗೂ ಡಾ. ಎ. ಪದ್ಮರಾವ್ ಅವರ ಸ್ಮರಣಾರ್ಥ ಸಂಸ್ಥಾಪಕರ ದಿನಾಚರಣೆಯನ್ನು ಆಚರಿಸಲಾಯಿತು.    ಈ ವರ್ಷ ಡಾ. ಎ. ಪದ್ಮರಾವ್ ಅವರ ಶತಮಾನೋತ್ಸವ ಜನ್ಮದಿನದ ವಿಶೇಷ ಸಂದರ್ಭವೂ ಆಗಿತ್ತು. ದೀಪ ಬೆಳಗಿಸಿ ಸಂಸ್ಥಾಪಕರಿಗೆ ಪುಷ್ಪನಮನ […]

PROBLEMS

ಮೀನುಗಾರಿಕಾ ಋತು ಆರಂಭ ಹಿನ್ನೆಲೆ ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್‌ ಸುವರ್ಣ ಭೇಟಿ (MLA Yashpal Suvarna visits Malpe Port ahead of the start of the fishing season)

ಮೀನುಗಾರಿಕಾ ಋತು ಆರಂಭ ಹಿನ್ನೆಲೆ ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್‌ ಸುವರ್ಣ ಭೇಟಿ.  ಬಂದರಿನ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದ ಶಾಸಕ ಯಶ್ಪಾಲ್  (Udupi) ಉಡುಪಿ: ಜೂನ್ ಮತ್ತು ಜುಲೈ ಎರಡು ತಿಂಗಳ ಮೀನುಗಾರಿಕೆ ನಿಷೇಧ ಬಳಿಕ ಅಗಸ್ಟ್ 1 ರಿಂದ ಮೀನುಗಾರಿಕಾ ಋತು ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮಲ್ಪೆ ಬಂದರಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.    ಮಲ್ಪೆ ಬಂದರಿನ ನೂತನ  ಪ್ರವೇಶ ದ್ವಾರದ ಕಾಮಗಾರಿಯ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ ಸಹಾಯ ಹಸ್ತ ಸಾಂಸ್ಕೃತಿಕ

ಬ್ರಾಹ್ಮಣ ಮಹಾಸಭಾ ರಿ. ಪುತ್ತೂರು ಆಶಯದಲ್ಲಿ ವಾರ್ಷಿಕೋತ್ಸವ-ಪ್ರತಿಭಾ ಪುರಸ್ಕಾರ (Brahmin Mahasabha R. Puttur wishes to organize anniversary-pratibha award)

 ಬ್ರಾಹ್ಮಣ ಮಹಾಸಭಾ ರಿ. ಪುತ್ತೂರು ಆಶಯದಲ್ಲಿ ವಾರ್ಷಿಕೋತ್ಸವ-ಪ್ರತಿಭಾ ಪುರಸ್ಕಾರ. ಪುತ್ತೂರು ಶ್ರೀ ದುರ್ಗಾಪರಮೇಶ್ವರಿ ದೇವಳದ ಭಗವತೀ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ (Udupi, putturu) ಉಡುಪಿ, ಪುತ್ತೂರು: ಉಡುಪಿ, ಪುತ್ತೂರು ಬ್ರಾಹ್ಮಣ ಮಹಾಸಭಾದ ವಾರ್ಷಿಕೋತ್ಸವ ಸಮಾರಂಭವು ಪುತ್ತೂರು ಶ್ರೀ ದುರ್ಗಾಪರಮೇಶ್ವರಿ ದೇವಳದ ಭಗವತೀ ಸಭಾಂಗಣದಲ್ಲಿ ನಡೆಯಿತು.   ಕರ್ನಾಟಕ ಬ್ಯಾಂಕಿನ ಎಜಿಎಂ ರಮೇಶ್ ವೈದ್ಯ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು, ದೀಪ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿದರು.   ಅವರು ಮಾತನಾಡಿ, ಸೇವಾ ಮನೋಭಾವನೆಯಿಂದ ಕೆಲಸ ಮಾಡಿದಲ್ಲಿ ಸಂಘಟನೆಗಳು ಬೆಳೆಯಲು ಸಾಧ್ಯ. […]

ಸಂಘ, ಸಂಸ್ಥೆಗಳು

 ಸಹಕಾರ ಭಾರತಿ ಉಡುಪಿ ಜಿಲ್ಲಾ ಕಾರ್ಯಕಾರಿಣಿ ಸಭೆ (Sahakar Bharati Udupi District Executive Meeting)

ಸಹಕಾರ ಭಾರತಿ ಉಡುಪಿ ಜಿಲ್ಲಾ ಕಾರ್ಯಕಾರಿಣಿ ಸಭೆ ಜಿಲ್ಲಾ ಅಧ್ಯಕ್ಷ ದಿನೇಶ್ ಹೆಗ್ಡೆ ಆತ್ರಾಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆ (Udupi) ಉಡುಪಿ: ಸಹಕಾರ ಭಾರತಿ ಉಡುಪಿ ಜಿಲ್ಲೆಯ ಜಿಲ್ಲಾ ಕಾರ್ಯಕಾರಿಣಿ ಸಭೆಯು ಜಿಲ್ಲಾ ಅಧ್ಯಕ್ಷ ದಿನೇಶ್ ಹೆಗ್ಡೆ ಆತ್ರಾಡಿ ಅವರ ಅಧ್ಯಕ್ಷತೆಯಲ್ಲಿ ಕಿನ್ನಿಮುಲ್ಕಿಯ ಉಡುಪಿ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಸಭಾಂಗಣದಲ್ಲಿ ನಡೆಯಿತು.    ಸಭೆಯಲ್ಲಿ ಸಹಕಾರ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ಪ್ರಮುಖ ವಿಷಯಗಳ ಕುರಿತು ಸಮಗ್ರ ಚರ್ಚೆ ನಡೆಯಿತು. ವಿಶೇಷವಾಗಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ […]

ಸನ್ಮಾನ, ಅಭಿನಂದನೆ

ಉಡುಪಿಯ ಡಾ. ರಾಜಲಕ್ಷ್ಮಿ ಅವರ “ವಾತ್ಸಲ್ಯದ ಒಸಗೆ” ಕೃತಿ ರಾಜ್ಯ ಮಟ್ಟದ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ (Dr. Rajalakshmi of Udupi’s work “Vatsalyad Osage” has been selected for a prestigious state-level award)

ಉಡುಪಿಯ ಡಾ. ರಾಜಲಕ್ಷ್ಮಿ ಅವರ “ವಾತ್ಸಲ್ಯದ ಒಸಗೆ” ಕೃತಿ ರಾಜ್ಯ ಮಟ್ಟದ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಪ್ರಶಸ್ತಿ ಪ್ರದಾನಿಸಲಿರುವ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಡಾ. ಸುರೇಶ್ ಹನಗವಾಡಿ    (Udupi) ಉಡುಪಿ: ಭಾರತೀಯ ವೈದ್ಯಕೀಯ ಸಂಘ, ಕರ್ನಾಟಕ ರಾಜ್ಯ ಶಾಖೆಯ ಕನ್ನಡ ವೈದ್ಯ ಬರಹಗಾರರ ಸಮಿತಿಯು ನೀಡುವ ಪ್ರತಿಷ್ಠಿತ ‘ಡಾ. ಶ್ಯಾಮ್ ಪ್ರಸಾದ್ ವಾರ್ಷಿಕ ಶ್ರೇಷ್ಠ ವೈದ್ಯಕೀಯ ಕೃತಿ ಪ್ರಶಸ್ತಿ 2025-26’ ಕ್ಕೆ ಉಡುಪಿಯ ವೈದ್ಯಕೀಯ ವೃತ್ತಿಯ ಜೊತೆಗೆ ಸಾಹಿತ್ಯ ಕ್ಷೇತ್ರದಲ್ಲೂ ಗುರುತಿಸಿಕೊಂಡಿರುವ ವಾತ್ಸಲ್ಯ ಕ್ಲಿನಿಕ್ ನ  […]

ನಿಧನ

ವಿಶ್ರಾಂತ ಕಾರ್ಪೋರೇಶನ್ ಬ್ಯಾಂಕ್ ಅಧಿಕಾರಿ ಕೆ. ದಿನಕರ ರಾವ್ ನಿಧನ (Retired Corporation Bank officer K. Dinakar Rao passes away)

ವಿಶ್ರಾಂತ ಕಾರ್ಪೋರೇಶನ್ ಬ್ಯಾಂಕ್ ಅಧಿಕಾರಿ ಕೆ. ದಿನಕರ ರಾವ್ ನಿಧನ ಬ್ರಹ್ಮಾವರ ಚಾoತಾರಿನ ನಿವಾಸಿ ದಿನಕರ ರಾವ್   (Udupi) ಉಡುಪಿ: ಬ್ರಹ್ಮಾವರ ಚಾoತಾರಿನ ನಿವಾಸಿ, ವಿಶ್ರಾಂತ ಕಾರ್ಪೋರೇಶನ್ ಬ್ಯಾಂಕ್ ಅಧಿಕಾರಿ ಕೆ. ದಿನಕರ ರಾವ್ (64ವ.) ಸೋಮವಾರ ನಿಧನರಾದರು.   ಶ್ರೀಯುತರು ತಂದೆ, ಮಡದಿ ಹಾಗೂ ಮಗಳನ್ನು ಅಗಲಿದ್ದಾರೆ.

ಶಾಲಾ ಕಾಲೇಜು

ಇಂದಿನ ಯುವಜನರು ನಾಳೆಯ ಸುಸ್ಥಿರ ಭವಿಷ್ಯ ರೂಪಿಸಲಿದ್ದಾರೆ: ಡಾ. ಚಂದ್ರಕಲಾ ಸಿ. ಬಿ (Today’s youth will shape tomorrow’s sustainable future: Dr. Chandrakala C. B)

ಇಂದಿನ ಯುವಜನರು ನಾಳೆಯ ಸುಸ್ಥಿರ ಭವಿಷ್ಯ ರೂಪಿಸಲಿದ್ದಾರೆ: ಡಾ. ಚಂದ್ರಕಲಾ ಸಿ. ಬಿ ಕಾರ್ಯಕ್ರಮ ಉದ್ಘಾಟಿಸಿದ ಎಂಐಟಿ ಉಸ್ತುವಾರಿ ನಿರ್ದೇಶಕಿ ಡಾ. ಚಂದ್ರಕಲಾ ಸಿ.ಬಿ.   (Manipal) ಮಣಿಪಾಲ, ಜುಲೈ 9, 2026: ಹೊಸದಾಗಿ ಪ್ರವೇಶ ಪಡೆದ ಬಿ. ಟೆಕ್ ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳಿಗಾಗಿ ಎಂಐಟಿ ಪ್ರವೇಶ 2026 ಓರಿಯಂಟೇಶನ್ ಕಾರ್ಯಕ್ರಮವನ್ನು ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್, ಮಣಿಪಾಲ ಆಯೋಜಿಸಿದ್ದು, ವಿದ್ಯಾರ್ಥಿಗಳನ್ನು ಸ್ವಾಗತಿಸಲು ಮತ್ತು ಸಂಸ್ಥೆಯ ಶೈಕ್ಷಣಿಕ ಪರಿಸರ ವ್ಯವಸ್ಥೆ, […]

ಸನ್ಮಾನ, ಅಭಿನಂದನೆ

ಉಡುಪಿ: ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ(Udupi: CA, doctor, journalist conferred with Malabar World Honor Award)

ಉಡುಪಿ: ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ   ವಿಶ್ವ ಪತ್ರಿಕಾ ಪುರಸ್ಕಾರ: ಬಾಲಕೃಷ್ಣ ಪೂಜಾರಿ ಉಚ್ಚಿಲ, ಶಶಿಧರ ಮಾಸ್ತಿಬೈಲು, ರಾಮ್ ಅಜೆಕಾರ್. (Udupi) ಉಡುಪಿ : ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ ವತಿಯಿಂದ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ವೈದ್ಯರ ದಿನ, ಲೆಕ್ಕ ಪರಿಶೋಧಕರ ದಿನ ಹಾಗೂ ಪತ್ರಿಕಾ ದಿನಾಚರಣೆ ಅಂಗವಾಗಿ ಸಾಧಕರಿಗೆ ಗೌರವ ಪುರಸ್ಕಾರವನ್ನು ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ […]

eMedia Kannada  @2025. All Rights Reserved.