ಜಿಲ್ಲಾ ಮಟ್ಟದ ರಾಜ್ಯಶಾಸ್ತ್ರ ಉಪನ್ಯಾಸಕರ ಪುನಃ ಚೇತನ ಕಾರ್ಯಾಗಾರ (Reinvigoration Workshop for District Level Political Science Lecturers)
ಜಿಲ್ಲಾ ಮಟ್ಟದ ರಾಜ್ಯಶಾಸ್ತ್ರ ಉಪನ್ಯಾಸಕರ ಪುನಃ ಚೇತನ ಕಾರ್ಯಾಗಾರ ಉಡುಪಿಯ ಡಯಟ್ ಕೇಂದ್ರದಲ್ಲಿ ನಡೆದ ಕಾರ್ಯಕ್ರಮ (Udupi) ಉಡುಪಿ: ಉಡುಪಿ ಜಿಲ್ಲಾ ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆ, ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ, ಉಪನ್ಯಾಸಕರ ಸಂಘ ಮತ್ತು ಡಯಟ್ ಉಡುಪಿ ಜಿಲ್ಲೆ ಇವರ ಸಹಭಾಗಿತ್ವದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ರಾಜ್ಯಶಾಸ್ತ್ರ ಉಪನ್ಯಾಸಕರಿಗಾಗಿ ಉಡುಪಿ ಜಿಲ್ಲಾ ಮಟ್ಟದ ರಾಜ್ಯಶಾಸ್ತ್ರ ವಿಷಯದ ಎರಡು ದಿನಗಳ ಪುನಃಚೇತನ ತರಬೇತಿ ಕಾರ್ಯಾಗಾರ ಉಡುಪಿಯ ಡಯಟ್ ಕೇಂದ್ರದಲ್ಲಿಎರಡು […]










