ಮೇ 14 – 19 : ಕೊಡವೂರು ಶ್ರೀ ಶಂಕರನಾರಾಯಣ ದೇಗುಲದಲ್ಲಿ ಮಹಾ ರುದ್ರ ಯಾಗ (May 14 – 19: Maha Rudra Yaga at Kodavoor Sri Shankaranarayana Temple)
ಮೇ 14 – 19 : ಕೊಡವೂರು ಶ್ರೀ ಶಂಕರನಾರಾಯಣ ದೇಗುಲದಲ್ಲಿ ಮಹಾ ರುದ್ರ ಯಾಗ ಉದ್ಯಮಿ ಪ್ರಸಾದ್ ರಾಜ್ ಕಾಂಚನ್ ಆಯೋಜನೆಯಲ್ಲಿ ಲೋಕ ಕಲ್ಯಾಣಾರ್ಥವಾಗಿ ಯಾಗ (Kodavooru) ಕೊಡವೂರು: ಕೊಡವೂರುಮಹತೋಭಾರ ಶ್ರೀ ಶಂಕರನಾರಾಯಣ ದೇಗುಲದಲ್ಲಿ ಮೇ 14 ರಿಂದ ಮೇ 19 ರವರೆಗೆ ಅಪರೂಪದಲ್ಲಿ ಅಪರೂಪದ ಮಹಾ ರುದ್ರಯಾಗ ಸಂಪನ್ನಗೊಳ್ಳಲಿದೆ. ಶ್ರೀ ಶಂಕರನಾರಯಣ ದೇವಸ್ಥಾನದ ಭಕ್ತರಾಗಿರುವ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ, ಲೋಕ ಕಲ್ಯಾಣಾರ್ಥ ನಾಡಿನ ಜನರ ಸುಭೀಕ್ಷೆಗಾಗಿ ಮಹಾ ರುದ್ರ ಯಾಗ ಹಮ್ಮಿಕೊಳ್ಳಲಾಗಿದೆ. ಈ […]










