Tag: janardhan kodavooru

ವ್ಯವಹಾರ

ಅಂಚೆ ಮುದ್ರೆಯಲ್ಲಿ ವಿಜೃಂಭಿಸಲಿದೆ ಚಿಕ್ಕಮಗಳೂರಿನ ಕಾಫಿ ತೋಟಗಳು (Coffee plantations of Chikkamagaluru to be featured on postage stamp)

ಅಂಚೆ ಮುದ್ರೆಯಲ್ಲಿ ವಿಜೃಂಭಿಸಲಿದೆ ಚಿಕ್ಕಮಗಳೂರಿನ ಕಾಫಿ ತೋಟಗಳು (Chikkamagaluru) ಚಿಕ್ಕಮಗಳೂರು : ಚಿಕ್ಕಮಗಳೂರಿನ ಕಾಫಿ ತೋಟಗಳ ಚಿತ್ರವನ್ನು ಹೊಂದಿರುವ ಶಾಶ್ವತ ಚಿತ್ರ ಸಹಿತ ಅಂಚೆ ಮೊಹರು ಚಿಕ್ಕಮಗಳೂರಿನ ಪ್ರಧಾನ ಅಂಚೆ ಕಚೇರಿಯಲ್ಲಿ ಬಿಡುಗಡೆಗೊಂಡಿತು.  ಚಿಕ್ಕಮಗಳೂರು ವಿಭಾಗದ ಅಂಚೆ ಅಧೀಕ್ಷಕರಾದ  ಶ್ರೀನಾಥ್ ಎನ್.ಬಿ. ಅವರು ಈ ವಿಶೇಷ ಮೊಹರನ್ನು ಬಿಡುಗಡೆಗೊಳಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.  ಇಂದಿನಿಂದ ಈ ಮೊಹರು ಇಲ್ಲಿನ ಪ್ರಧಾನ ಅಂಚೆ ಕಚೇರಿಯಲ್ಲಿ ಲಭ್ಯವಿದೆ. ಗ್ರಾಹಕರು, ಅಂಚೆ ಚೀಟಿ ಸಂಗ್ರಾಹಕರು ತಮ್ಮ ಪತ್ರಗಳ ಮೇಲೆ ಈ ವಿಶೇಷ ಅಂಚೆ […]

ಸಂಘ, ಸಂಸ್ಥೆಗಳು

  ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ (ರಿ.)  ಆಶ್ರಯದಲ್ಲಿ ವಿಪ್ರೋತ್ಸವ 2025 (Viprotsava 2025 under the auspices of Udupi District Yuva Brahmin Parishad (R.))

ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ (ರಿ.)  ಆಶ್ರಯದಲ್ಲಿ ವಿಪ್ರೋತ್ಸವ 2025̈ (Udupi) ಉಡುಪಿ: ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ತಿನ ವತಿಯಿಂದ ಬ್ರಾಹ್ಮಿ ಸಭಾಭವನದಲ್ಲಿ ವಿಪ್ರ ಸಮಾಜ ಬಾಂಧವರಲ್ಲಿರುವ ಪ್ರತಿಭೆಯನ್ನು ಗುರುತಿಸುವ ನಿಟ್ಟಿನಲ್ಲಿ ಹಾಗೂ ವಿಪ್ರ ಸಮ್ಮಿಲನಕ್ಕಾಗಿ ವಿಪ್ರೋತ್ಸವ 2025 ನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಮಟ್ಟದ ಜಾನಪದ ನೃತ್ಯ ಸ್ಪರ್ಧೆಯನ್ನು ಉಡುಪಿ ಜಿಲ್ಲೆಯ ಎಲ್ಲಾ ತ್ರಿಮತಸ್ಥ ವಿಪ್ರ ಬಾಂಧವರಿಗಾಗಿ 40ವರ್ಷದ ಒಳಗಿನವರಿಗೆ ಹಾಗೂ 40 ವರ್ಷ ಮೇಲ್ಪಟ್ಟು ಈ ಎರಡು ವಿಭಾಗದಲ್ಲಿ […]

ಸಂಘ, ಸಂಸ್ಥೆಗಳು

ಕಸಾಪ ಉಡುಪಿ ತಾಲೂಕು ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಸಾಧು ಸಾಲಿಯಾನ್, ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಕೊಡವೂರ್ ಆಯ್ಕೆ (Sadhu Salian elected as Kasapa Udupi Taluk Conference Reception Committee President, Satish Kodavoor as General Secretary)

ಕಸಾಪ ಉಡುಪಿ ತಾಲೂಕು ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಸಾಧು ಸಾಲಿಯಾನ್, ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಕೊಡವೂರ್ ಆಯ್ಕೆ (Udupi) ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ 15ನೇ ಕನ್ನಡ ಸಾಹಿತ್ಯ ಸಮ್ಮೇಳನವು  ಮೇ ತಿಂಗಳ 17ನೇ ತಾರೀಕು ಶನಿವಾರದಂದು ಕೊಡವೂರಿನ ಶಂಕರನಾರಾಯಣ ದೇವಳದ ಸಭಾಂಗಣದಲ್ಲಿ ನಡೆಯಲಿದ್ದು, ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷರಾಗಿ ಉದ್ಯಮಿ ಸಾಧು ಸಾಲಿಯಾನ್ ಅವರನ್ನು ದೇವಸ್ಥಾನದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ […]

ಧಾರ್ಮಿಕ

ಕೊಡವೂರು: ಶ್ರೀ ಪಂಚ ಧೂಮಾವತಿ ದೈವಸ್ಥಾನದ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ (Kodavur: Sri Panch Dhoomavathi Deity Recruitment Invitation Letter Released)

ಕೊಡವೂರು: ಶ್ರೀ ಪಂಚ ಧೂಮಾವತಿ ದೈವಸ್ಥಾನದ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ   (Kodavooru) ಕೊಡವೂರು: ಕೊಡವೂರು ಶ್ರೀ ಪಂಚ ಧೂಮಾವತಿ ದೈವಸ್ಥಾನದ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದಲ್ಲಿ ಪ್ರಾರ್ಥನೆಯೊಂದಿಗೆ ವಸಂತ ಮಂಟಪದಲ್ಲಿ ಜರಗಿತು.   ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಪಂಚ ಧೂಮಾವತಿ ದೈವಸ್ಥಾನ ಇದರ ಆಡಳಿತ ಮಂಡಳಿಯ  ಅಧ್ಯಕ್ಷರಾದ ಸುಭಾಷ್ ಮೆಂಡನ್  ವಹಿಸಿದ್ದರು. ಮುಖ್ಯ ಅತಿಥಿಯಾಗಿ ಭೂ ಸಮರ್ಪಣಾ ಸಮಿತಿಯ ಗೌರವಾಧ್ಯಕ್ಷ ಸಾಧು ಸಾಲಿಯಾನ್,  ಭೂ ಸಮರ್ಪಣಾ ಸಮಿತಿಯ ಗೌರವ […]

CONGARTULATIONS

ಉಡುಪಿ: ಹಿರಿಯ ಛಾಯಾಗ್ರಾಹಕ ಆಸ್ಟ್ರೋ ಮೋಹನ್ ಕರ್ನಾಟಕ ಲಲಿತ ಕಲಾ ಅಕಾಡೆಮಿಗೆ ಸಹ ಸದಸ್ಯರನ್ನಾಗಿ ನೇಮಕ (Udupi: Senior photographer Astro Mohan appointed as associate member of Karnataka Lalitha Kala Academy)

ಉಡುಪಿ: ಹಿರಿಯ ಛಾಯಾಗ್ರಾಹಕ ಆಸ್ಟ್ರೋ ಮೋಹನ್ ಕರ್ನಾಟಕ ಲಲಿತ ಕಲಾ ಅಕಾಡೆಮಿಗೆ ಸಹ ಸದಸ್ಯರನ್ನಾಗಿ ನೇಮಕ (Udupi) ಉಡುಪಿ, ಎ. 3: ಹಿರಿಯ ಕಲಾ ಛಾಯಾಗ್ರಾಹಕ ಆಸ್ಟ್ರೋ ಮೋಹನ್ ಅವರನ್ನು ಕರ್ನಾಟಕ ಲಲಿತ ಕಲಾ ಅಕಾಡೆಮಿಗೆ ಸಹ ಸದಸ್ಯರನ್ನಾಗಿ ನೇಮಕ ಮಾಡಿ ಅಕಾಡೆಮಿ ಆದೇಶ ಹೊರಡಿಸಿದೆ. ಉದಯವಾಣಿ ಮಣಿಪಾಲ ಆವೃತ್ತಿಯಲ್ಲಿ ಹಿರಿಯ ಪತ್ರಿಕಾ ಛಾಯಾಗ್ರಾಹಕರಾಗಿ ಸೇವೆ ಸಲ್ಲಿಸುತ್ತಿರುವ ಆಸ್ಟ್ರೋ ಮೋಹನ್ ಕಳೆದ ಮೂರುವರೆ ದಶಕಗಳಿಂದ ಸುದ್ದಿ ಹಾಗೂ ಕಲಾತ್ಮಕ ಛಾಯಾಗ್ರಹಣದಲ್ಲಿ ಸುಪ್ರಸಿದ್ಧರು.  ಸುಮಾರು 750 ಕ್ಕೂ ಅಧಿಕ […]

ಸಂಘ, ಸಂಸ್ಥೆಗಳು

ಋಷಿಯಾಗದವ, ಖುಷಿ ಇಲ್ಲದವ ಕವಿಯಾಗಲಾರ ​: ಹೆಚ್ ಡುಂಡಿರಾಜ್ (He who is not a sage and does not have happiness cannot become a poet : H Dundiraj)

​ ಋಷಿಯಾಗದವ, ಖುಷಿ ಇಲ್ಲದವ ಕವಿಯಾಗಲಾರ​ : ಹೆಚ್ ಡುಂಡಿರಾಜ್ (Udupi) ಉಡುಪಿ: ಪ್ರತಿಭೆ, ಸ್ಛೂರ್ತಿ ಎರಡೂ ಕವಿಗೆ ಅಗತ್ಯವಿದ್ದು, ಕಾವ್ಯ ಸಂವೇದನೆ ಬೆಳೆಸಿಕೊಳ್ಳದಿದ್ದರೆ, ಉತ್ತಮ ಕವಿತೆ ರಚನೆಯಾಗದು ಎಂದು ಕವಿ ಎಚ್. ಡುಂಡಿರಾಜ್ ಹೇಳಿದ್ದಾರೆ.  ಅವರು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ​, ಉಡುಪಿ ತಾಲೂಕು ಘಟಕ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಆಶ್ರಯದಲ್ಲಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ರಚಿತ ಕವನ ಸಂಕಲನ ತಂಬೂರಿ ಹಾಗೂ ಕಾಯ ತಂಬೂರಿ ನಾಟಕ ಕೃತಿಯನ್ನು ಕುಂಜಿಬೆಟ್ಟು ಏಡನ್ ಇನ್ ಹೋ​ಮ್ […]

social service

ರಾಜ್ಯದ ಮೂವರು ಹಿರಿಯ  ಸಾಹಿತಿಗಳಿಗೆ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2024’ ಪ್ರಶಸ್ತಿ ಪ್ರದಾನ (Awaded “Malabar Vishwa Sahithya Puraskar – 2024” Award three Senior writers of the State)

ರಾಜ್ಯದ ಮೂವರು ಹಿರಿಯ  ಸಾಹಿತಿಗಳಿಗೆ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2024’ ಪ್ರಶಸ್ತಿ ಪ್ರದಾನ (Udupi) ಉಡುಪಿ: ರಾಜ್ಯದ ಮೂವರು ಹಿರಿಯ  ಸಾಹಿತಿಗಳಾದ​ ಶಿವಮೊಗ್ಗದ ಅಂಬ್ರಯ್ಯ ಮಠ (ಇತಿಹಾಸ ಸಂಶೋಧನೆ ), ಚಿಕ್ಕಮಗಳೂರಿನ ಡಾ. ಎಚ್. ಎಸ್. ಸತ್ಯನಾರಾಯಣ (ವಿಮಶೆ೯), ಕುಂದಾಪುರದ ಡಾ. ಉಮೇಶ್ ಪುತ್ರನ್ (ವೈದ್ಯ ಸಾಹಿತ್ಯ) ಇವರಿಗೆ ಪ್ರಶಸ್ತಿ ಪತ್ರ, ಫಲಕ ಹಾಗೂ ಬೆಳ್ಳಿ ಪದಕದೊಂದಿಗೆ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2024’ ನ್ನು ಜಾನಪದ ವಿದ್ವಾಂಸ ಡಾ. ಗಣನಾಥ್ ಎಕ್ಕಾರ್  ಪ್ರದಾನಿಸಿದರು.  ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಗಣಕ […]

eMedia Kannada  @2025. All Rights Reserved.