Tag: janardhan kodavooru

ಸನ್ಮಾನ, ಅಭಿನಂದನೆ

 ಗೆಳೆಯರ ಬಳಗ ಕಾರಂತ ಪುರಸ್ಕಾರ-2025 : ಕವಯತ್ರಿ ಎಚ್. ಶಕುಂತಳಾ ಭಟ್ ಆಯ್ಕೆ (Gelaeyara Balaga Karanth Award-2025: Poet H. Shakuntala Bhat selected)

  ಗೆಳೆಯರ ಬಳಗ ಕಾರಂತ ಪುರಸ್ಕಾರ-2025 :  ಕವಯತ್ರಿ ಎಚ್. ಶಕುಂತಳಾ ಭಟ್ ಆಯ್ಕೆ      ಕೀರ್ತಿಶೇಷ ಡಾ. ಕೋಟ ಶಿವರಾಮ ಕಾರಂತರ ಹುಟ್ಟು ಹಬ್ಬದ ಪ್ರಯುಕ್ತ ನೀಡುವ ಪುರಸ್ಕಾರ    (Saligrama) ಸಾಲಿಗ್ರಾಮ : ಗೆಳೆಯರ ಬಳಗ ಕಾರ್ಕಡ ಸಾಲಿಗ್ರಾಮಇವರು ಕೀರ್ತಿಶೇಷ ಡಾ. ಕೋಟ ಶಿವರಾಮ ಕಾರಂತರ ಹುಟ್ಟು ಹಬ್ಬದ ಪ್ರಯುಕ್ತ, ಪ್ರತಿ ವರ್ಷವೂ ನೀಡುತ್ತಾ ಬಂದಿರುವ ‘ಗೆಳೆಯರ ಬಳಗ , ಕಾರಂತ ಪುರಸ್ಕಾರ – 2025, ಪ್ರಶಸ್ತಿಗೆ ಈ ನಾಡಿನ ಹಿರಿಯ ಸಾಹಿತಿ, ಕಾರಂತರ ಹಿತೈಷಿ, […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಮಲಬಾರ್ ಗೋಲ್ದ್ ಅಂಡ್ ಡೈಮಂಡ್ಸ್ ವತಿಯಿಂದ ಶಿಕ್ಷಕರ ದಿನಾಚರಣೆ Teacher’s Day Celebration by Malabar Gold and Diamonds

ಮಲಬಾರ್ ಗೋಲ್ದ್ ಅಂಡ್ ಡೈಮಂಡ್ಸ್ ವತಿಯಿಂದ ಶಿಕ್ಷಕರ ದಿನಾಚರಣೆ ಡಾ. ಸರ್ವಪಲ್ಲಿ ರಾಧಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಫನಮನ ಸಲ್ಲಿಕೆ (Udupi) ಉಡುಪಿ: ಉಡುಪಿಯ ಪ್ರಸಿದ್ಧ ಚಿನ್ನಾಭರಣ ಮಳಿಗೆಯಾದ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಶಿಕ್ಷಕರ ದಿನಾಚರಣೆಯನ್ನು ಡಾ. ಸರ್ವಪಲ್ಲಿ ರಾಧಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಫನಮನ ಸಲ್ಲಿಸಿ ಕೇಕ್ ಕತ್ತರಿಸುವ ಮೂಲಕ  ಆಚರಿಸಲಾಯಿತು.   ಮಣೂರು ಪಡುಕೆರೆ  ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡೆನೀಸ್ ಬಾಂಜಿ, ಹೆಬ್ರಿ-ಕಚ್ಚೂರು ಸರಕಾರಿ ಹಿರಿಯ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ನಿಂದ ವಾರ್ಷಿಕೋತ್ಸವ- ವಿಪ್ರೋತ್ತಮರಿಗೆ ಗೌರವಾರ್ಪಣೆ (Udupi District Yuva Brahmin Parishad pays tribute to Viprottama on their anniversary)

  ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ನಿಂದ ವಾರ್ಷಿಕೋತ್ಸವ– ವಿಪ್ರೋತ್ತಮರಿಗೆ ಗೌರವಾರ್ಪಣೆ ಆಧ್ಯಾತ್ಮ ಹಾಗೂ ಕಾರ್ಯ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದವರಿಗೆ ಗೌರವ (Udupi) ಉಡುಪಿ: ಬ್ರಾಹ್ಮೀ ಸಭಾ ಭವನದಲ್ಲಿ ನಡೆದ ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ನ ವಾರ್ಷಿಕೋತ್ಸವ ಸಮಾರಂಭದಲ್ಲಿ ಆಧ್ಯಾತ್ಮ ಹಾಗೂ ಕಾರ್ಯ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಮೂರು ಜನ ವಿಪ್ರೋತ್ತಮರಿಗೆ ಗೌರವ ಸಮರ್ಪಣೆ ಮಾಡಲಾಯಿತು.  ಶ್ರೀ ಕುದುಕುಳ್ಳಿ ಈಶ್ವರ ದೇವಸ್ಥಾನದ ಅರ್ಚಕ ಮತ್ತು ಪರಿಸರದ ಹಲವು ದೇವಳಗಳ ಬ್ರಹ್ಮಕಲಶದ ಸಂದರ್ಭದಲ್ಲಿ […]

ಪ್ರಚಲಿತ

ವಿದ್ವತ್ಪೂರ್ವ ಸಂಗೀತದಲ್ಲಿ ಕು. ಪ್ರಸನ್ನ ಹೆಚ್ ರಾಜ್ಯಕ್ಕೆ ತೃತೀಯ ಸ್ಥಾನ (Ms. Prasanna H. secured third place for the state in pre-scholarly music.)

ವಿದ್ವತ್ಪೂರ್ವ ಸಂಗೀತದಲ್ಲಿ ಕು. ಪ್ರಸನ್ನ ಹೆಚ್ ರಾಜ್ಯಕ್ಕೆ ತೃತೀಯ ಸ್ಥಾನ ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾಲಯ ಮೈಸೂರು ಇವರು ನಡೆಸಿದ ಪರೀಕ್ಷೆ (Udupi) ಉಡುಪಿ: ಕು. ಪ್ರಸನ್ನಾ ಹೆಚ್ ಇವರು 2024-25ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾಲಯ ಮೈಸೂರು ಇವರು ನಡೆಸಿದ ವಿದ್ವತ್ ಪೂರ್ವ ರಾಜ್ಯ ಮಟ್ಟದ ಸಂಗೀತ ಹಾಡುಗಾರಿಕೆ ಪರೀಕ್ಷೆಯಲ್ಲಿ ಮೂರನೇ ಸ್ಥಾನ ಪಡೆದಿದ್ದಾರೆ.  ಈಕೆ ಚಿಟ್ಪಾಡಿಯ ಹರಿಕೃಷ್ಣ ಆಚಾರ್ಯ – ವಿದ್ಯಾ ದಂಪತಿ ಪುತ್ರಿ.  ಕು. ಪ್ರಸನ್ನಾರವರು ಸಂಗೀತ ಶಿಕ್ಷಕಿ ವಿದುಷಿ ವಿನುತಾ […]

ಮನೋರಂಜನೆ

ಸಂಸ್ಕಾರ, ಸಂಸ್ಕೃತಿಯ ಹರಿಕಾರರಾಗಲು ನೃತ್ಯ ಆಶ್ರಯ ತಾಣ: ಜನಾರ್ದನ್ ಕೊಡವೂರು

ಸಂಸ್ಕಾರ, ಸಂಸ್ಕೃತಿಯ ಹರಿಕಾರರಾಗಲು ನೃತ್ಯ ಆಶ್ರಯ ತಾಣ: ಜನಾರ್ದನ್ ಕೊಡವೂರು (Udupi) ಉಡುಪಿ : ಭರತ ನಾಟ್ಯ ಕಲೆ ದೇಶದ ಪ್ರಾಚೀನ ಕಲೆಗಳಲ್ಲಿ ಒಂದಾಗಿದ್ದು, ಇದಕ್ಕೆ ಮಕ್ಕಳು ಹೆಚ್ಚಿನ ಒತ್ತು ಕೊಡಬೇಕು. ಅಲ್ಲದೆ ಜೀವನದಲ್ಲಿ ಸಂಸ್ಕಾರವಂತರಾಗಲು  ಇದೊಂದು ಆಶ್ರಯ ತಾಣ. ಹಾಗಾಗಿ ಮಕ್ಕಳು,  ಯುವಕರು ನೃತ್ಯದಂತಹ ಲಲಿತ ಕಲೆಗಳಲ್ಲಿ ಹೆಚ್ಚು ಹೆಚ್ಚು ತೊಡಗಿಸಿ ಕೊಳ್ಳಬೇಕೆಂದು ಪತ್ರಕರ್ತ ಜನಾರ್ದನ್ ಕೊಡವೂರು ಹೇಳಿದರು.  ಉಡುಪಿಯ ಐ ವೈ ಸಿ ಸಭಾಂಗಣದಲ್ಲಿ ರಾಧಾಕೃಷ್ಣ ನೃತ್ಯ ನಿಕೇತನ ಸಂಸ್ಥೆ ಆಯೋಜಿಸಿದ್ದ ಅದಿತಿ ಜಿ […]

help ಸಂಘ, ಸಂಸ್ಥೆಗಳು

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ವತಿಯಿಂದ “ಹಿರಿಯರಿಗೆ ನೆರವು” ಕಾರ್ಯಕ್ರಮ(Udupi: “Help for the Elderly” program by the Culture World Foundation)

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ವತಿಯಿಂದ “ಹಿರಿಯರಿಗೆ ನೆರವು” ಕಾರ್ಯಕ್ರಮ (Udupi) ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕರಾದ ಉಡುಪಿ ವಿಶ್ವನಾಥ್ ಶೆಣೈ ಅವರು ‘ಹಿರಿಯರಿಗೆ ನೆರವು” ಯೋಜನೆಯ ಅಡಿಯಲ್ಲಿ ಉಡುಪಿಯ ದೊಡ್ಡಣಗುಡ್ಡೆ ನಿವಾಸಿ ಪುಂಡರಿಕಾಕ್ಷರರಿಗೆ ಅಗತ್ಯವಿರುವ ವೀಲ್ ಚೇರನ್ನು ಉಚಿತವಾಗಿ ಹಸ್ತಾಂತರಿಸಿದರು.  ಈ ಸಂದರ್ಭದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರೊ. ಶಂಕರ್, ಸಂಚಾಲಕ ರವಿರಾಜ್ ಎಚ್.ಪಿ. ಹಾಗೂ ಗೌರವ ಸಲಹೆಗಾರರಾದ ಜನಾರ್ದನ ಕೊಡವೂರು ಉಪಸ್ಥಿತರಿದ್ದರು.

health Mansoon social service ಸಂಘ, ಸಂಸ್ಥೆಗಳು

ಉಡುಪಿ: ವಿವಿಧ ಸಂಘಟನೆಗಳಿಂದ “ಏಕ್ ಪೇಡ್ ಮಾ ಕೆ ನಾಮ್” ಸಂಕಲ್ಪ (Udupi: Various organizations take up the resolution of “Ek Pede Maa Ke Naam”)

ಉಡುಪಿ: ವಿವಿಧ ಸಂಘಟನೆಗಳಿಂದ “ಏಕ್ ಪೇಡ್ ಮಾ ಕೆ ನಾಮ್” ಸಂಕಲ್ಪ ಸಂಸ್ಕಾರ, ಶಿಸ್ತು, ಸೇವಾ ಮನೋಭಾವನೆ ಬೆಳೆಸಿಕೊಳ್ಳಿ– ಜಯಕರ ಶೆಟ್ಟಿ ಇಂದ್ರಾಳಿ ಪರಿಸರಕ್ಕೆ ಪೂರಕವಾಗುವ ಗಿಡಗಳನ್ನು ಹೆಚ್ಚು‌ ನೆಡಬೇಕು– ಡಾ. ಕಿರಣ್ ಆಚಾರ್ಯ (Udupi) ಉಡುಪಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಹಾಗೂ ಉಡುಪಿ ಜಿಲ್ಲಾ ಸಹಕಾರ ಇಲಾಖೆಯ ಸಹಯೋಗದೊಂದಿಗೆ ಮಾಜಿ […]

ಸಂಘ, ಸಂಸ್ಥೆಗಳು

ಉಡುಪಿ ಕನ್ನಡ ಸಾಹಿತ್ಯ ಪರಿಷತ್‌ : ಮನೆಯೇ ಗ್ರಂಥಾಲಯ ಅಭಿಯಾನ (Udupi Kannada Sahitya Parishad: Library at Home Campaign)

ಉಡುಪಿ ಕನ್ನಡ ಸಾಹಿತ್ಯ ಪರಿಷತ್‌ : ಮನೆಯೇ ಗ್ರಂಥಾಲಯ ಅಭಿಯಾನ (Udupi) ಉಡುಪಿ : ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ ವತಿಯಿಂದ ಮಣಿಪಾಲ ಮಂಚಿಕೆರೆ ಬಳಿಯ ಗ್ರೀನ್ ವ್ಯಾಲಿ ಪ್ಯಾರಡೈಸ್ ಫಾರ್ ಸೀನಿಯರ್ ಸಿಟಿಜನ್‌ನಲ್ಲಿ ಮನೆಯೇ ಗ್ರಂಥಾಲಯ ಅಭಿಯಾನ ಕಾರ್ಯಕ್ರಮ ನಡೆಯಿತು.  ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಮುಖರಾದ ಡಾ. ಇಂದಿರಾ ಶಾನುಭಾಗ್ ಮತ್ತು ಡಾ. ವೆಂಕಟೇಶ್ ಶಾನುಭಾಗ್ ಅವರನ್ನು ಗೌರವಿಸಲಾಯಿತು.  ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ, ಕಸಾಪ […]

ಕೃಷಿ

ಜುಲೈ 4, 5 ಮತ್ತು 6 ರಂದು ಉಡುಪಿಯಲ್ಲಿ ಬೃಹತ್ ಹಲಸು – ಮಾವು – ಕೃಷಿ – ಕೌಶಲ ಮೇಳ (Huge Jackfruit – Mango – Agriculture – Skill Fair to be held in Udupi on July 4th, 5th and 6th)

ಜುಲೈ 4, 5 ಮತ್ತು 6 ರಂದು ಉಡುಪಿಯಲ್ಲಿ ಬೃಹತ್ ಹಲಸು – ಮಾವು – ಕೃಷಿ – ಕೌಶಲ ಮೇಳ (Udupi) ಉಡುಪಿ: ಹಲಸು – ಮಾವು – ಕೃಷಿ – ಕರಕುಶಲ, ಸಾಂಪ್ರದಾಯಿಕ ಬೆಳೆ ಮತ್ತು ತಿಂಡಿ ತಿನಿಸುಗಳನ್ನು ಈ ಬಿರುಸಿನ ಮಳೆಗಾಲದಲ್ಲೂ ಉಡುಪಿಯ ಜನರಿಗೆ ಒದಗಿಸುವ ಸಲುವಾಗಿ ಬೃಹತ್ ಹಲಸು – ಮಾವು – ಕೃಷಿ – ಕೌಶಲ ಮೇಳವು ದಿನಾಂಕ: 4, 5 ಮತ್ತು 6 ರಂದು ರೈತ ಸೇವಾ ಕೇಂದ್ರದ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಉಡುಪಿ : ಲಕ್ಷ್ಮೀನಾರಾಯಣ ಕಾರಂತರಿಗೆ ತುಳುಕೂಟದ  ವತಿಯಿಂದ ಅಭಿನಂದನೆ (Udupi: Tulu Koota congratulates Lakshminarayana Karanthi)

ಉಡುಪಿ : ಲಕ್ಷ್ಮೀನಾರಾಯಣ ಕಾರಂತರಿಗೆ ತುಳುಕೂಟದ  ವತಿಯಿಂದ ಅಭಿನಂದನೆ ಉಡುಪಿ: ಎಂ ಜಿ ಎಂ  ಕಾಲೇಜಿನ ವಿಶ್ರಾಂತ ಪ್ರಾಶುoಪಾಲರು, ನಿರಂತರ ಕಲೆ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ತನ್ನನ್ನು ವಿಶೇಷವಾಗಿ ತೊಡಗಿಸಿಕೊಂಡಿದ್ದ ಲಕ್ಷ್ಮೀನಾರಾಯಣ ಕಾರಂತರಿಗೆ ಉಡುಪಿ ತುಳು ಕೂಟದ ವತಿಯಿಂದ ಹೋಟೆಲ್ ಡಯಾನದಲ್ಲಿ ಅಭಿನಂದಿಸಿ  ಗೌರವಿಸಲಾಯಿತು.  ಪ್ರಾರಂಭದಲ್ಲಿ ಆಹಮದಾಬಾದ್ ನಲ್ಲಿ ವಿಮಾನ ದುರಂತದಲ್ಲಿ ಅಸುನೀಗಿದವರಿಗೆ ಮೌನ ಪ್ರಾರ್ಥನೆಯೊಂದಿಗೆ ಶೃದ್ಧಾ೦ಜಲಿ ಸಲ್ಲಿಸಲಾಯಿತು. ಇತ್ತೀಚೆಗೆ ವೃತ್ತಿಯಿಂದ ನಿವೃತ್ತರಾದ ತುಳುಕೂಟದ ಸದಸ್ಯ ಜಯರಾಂ ಮಣಿಪಾಲ ಇವರನ್ನು ಸಂಮಾನಿಸಲಾಯಿತು     ಈ ಸಂದರ್ಭದಲ್ಲಿ ತುಳುಕೂಟ ಅಧ್ಯಕ್ಷ […]

eMedia Kannada  @2025. All Rights Reserved.