ಜನಾರ್ದನ ಪೂಜಾರಿಯವರನ್ನು ಭೇಟಿಯಾಗಿ ಆರ್ಶೀವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ (Congress candidate padmaraj who met Janardhana Poojary and received blessings)
ಜನಾರ್ದನ ಪೂಜಾರಿಯವರನ್ನು ಭೇಟಿಯಾಗಿ ಆರ್ಶೀವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ (Bantwala) ಬಂಟ್ವಾಳ; ಕಾಂಗ್ರೆಸ್ ನ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ (EX Minister Janardhana Poojary) ಅವರ ಬಂಟ್ವಾಳದಲ್ಲಿರುವ ನಿವಾಸಕ್ಕೆ ದ.ಕ.ಜಿಲ್ಲಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ನ ಅಭ್ಯರ್ಥಿ ಪದ್ಮರಾಜ್ ರಾಮಯ್ಯ (Padmaraj Ramayya) ಅವರು ಬುಧವಾರ ಭೇಟಿ ನೀಡಿ ಆರ್ಶೀವಾದ ಪಡೆದರು. ಕಾಂಗ್ರೆಸ್ ಟಿಕೆಟ್ ಅಕಾಂಕ್ಷಿಯಾಗಿದ್ದ ಪದ್ಮರಾಜ್ ಆರ್. ಅವರನ್ನು ಪಕ್ಷ ಅಭ್ಯರ್ಥಿಯಾಗಿ ಘೋಷಿಸಿದ ಬೆನ್ನಲ್ಲೇ ಮಂಗಳೂರಿನ ಕುದ್ರೋಳಿ ದೇವಸ್ಥಾನದಲ್ಲಿ ದೇವರ […]


