Tag: janardhana kodavooru

ಸಾಂಸ್ಕೃತಿಕ ಸೌಹಾರ್ಧ ಸ್ಪರ್ಧೆ

ಸುಮೇಧ ಪ್ರಜ್ಙಾ ವಿಕಾಸ ಕೇಂದ್ರ ದಲ್ಲಿ ನೀಲಾವರದಲ್ಲಿ ಕೃಷ್ಣ ವೇಷ ಸ್ಪರ್ಧೆ (Krishna costume competition at Sumedha Neelavara)

ಸುಮೇಧ ಪ್ರಜ್ಙಾ ವಿಕಾಸ ಕೇಂದ್ರ ದಲ್ಲಿ ನೀಲಾವರದಲ್ಲಿ ಕೃಷ್ಣ ವೇಷ ಸ್ಪರ್ಧೆ (Udupi) ರೋಟರಿ ಉಡುಪಿ ಪ್ರಾಯೋಜಕತ್ವದಲ್ಲಿ  ಅಲ್ಲಿನ ವಿಶೇಷ ಚೇತನ ಮಕ್ಕಳಿಗೆ ನಡೆದ ಸ್ಪರ್ಧೆ   (Udupi) ಉಡುಪಿ: ನೀಲಾವರದ ಸುಮೇಧ ಪ್ರಜ್ಙಾ ವಿಕಾಸ ಕೇಂದ್ರ ದಲ್ಲಿ ರೋಟರಿ ಉಡುಪಿ ಪ್ರಾಯೋಜಕತ್ವದಲ್ಲಿ  ಅಲ್ಲಿನ ವಿಶೇಷ ಚೇತನ ಮಕ್ಕಳಿಗೆ ಕೃಷ್ಣವೇಷ ಸ್ಪರ್ಧೆ ಎರ್ಪಡಿಸಲಾಗಿದ್ದು ಎಲ್ಲಾ ಮಕ್ಕಳು ಭಾಗವಹಿಸಿ ಸಂಭ್ರಮಿಸಿದರು.   ವಿಜೇತರಿಗೆ ಬಹುಮಾನವನ್ನು ವಿತರಿಸಿದ ರೋಟರಿ ವಲಯ ನಾಲ್ಕರ ಸಹಾಯಕ ಗವರ್ನರ್ ರೋ. ಹೇಮಂತ ಯು ಕಾಂತರವರು […]

social service

 ಉಚಿತ ಪುಸ್ತಕ ಹಾಗೂ ಕಲಿಕಾ ಸಾಮಗ್ರಿ ವಿತರಣಾ ಕಾರ್ಯಕ್ರಮ (Free book and learning material distribution program)

 ಉಚಿತ ಪುಸ್ತಕ ಹಾಗೂ ಕಲಿಕಾ ಸಾಮಗ್ರಿ ವಿತರಣಾ ಕಾರ್ಯಕ್ರಮ ವಿಶ್ವ ಬ್ರಾಹ್ಮಣ ಸಮಾಜೋದ್ದಾರಕ ಸಂಘ, ಸಮಾನ ಮನಸ್ಕ ತಂಡ ಉಡುಪಿ ಸಹಯೋಗದ ಕಾರ್ಯಕ್ರಮ (Udupi) ಉಡುಪಿ: ಉಪ್ಪೂರು ವಿಶ್ವ ಬ್ರಾಹ್ಮಣ ಸಮಾಜೋದ್ದಾರಕ ಸಂಘ ಹಾಗೂ ಸಮಾನ ಮನಸ್ಕ ತಂಡ ಉಡುಪಿ ಇವರ ಜಂಟಿ ಆಶ್ರಯದಲ್ಲಿ   ಕೊಡಮಾಡಿದ ಉಚಿತ ಪುಸ್ತಕ ಹಾಗೂ ಕಲಿಕಾ ಸಾಮಗ್ರಿ ವಿತರಣಾ ಕಾರ್ಯಕ್ರಮ ಯಶಸ್ವಿಯಾಗಿ ಮೂಡಿ ಬಂತು.   ಕಲಿಕೆ ಎನ್ನುವುದು ಮಾನವನ ಸಾಧನೆಯ ದಾರಿಯ ಪೂರಕ ವ್ಯವಸ್ಥೆ. ಸಹಕಾರ ನೀಡುವುದು ಸಾಮಾಜಿಕ ಧರ್ಮ […]

Uncategorised ಸನ್ಮಾನ, ಅಭಿನಂದನೆ

ಡಾ. ಬಾಲಕೃಷ್ಣ ಎಸ್. ಮದ್ದೋಡಿಯವರಿಗೆ ‘ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ’ (Dr. Balakrishna S. Maddodi gets ‘Shri Krishnanugraha Award’)

ಡಾ. ಬಾಲಕೃಷ್ಣ ಎಸ್. ಮದ್ದೋಡಿಯವರಿಗೆ ‘ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ’ ಈ ಗೌರವವನ್ನು ಉಡುಪಿ ಶ್ರೀ ಕೃಷ್ಣ ಮಠ ಮತ್ತು ಕಥಾ ಬಿಂದು ಪ್ರಕಾಶನ ಜಂಟಿಯಾಗಿ ನೀಡಿದೆ (Udupi) ಉಡುಪಿ: ಭಾರತ ಸರ್ಕಾರದ ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯ ಸದಸ್ಯ ಡಾ. ಬಾಲಕೃಷ್ಣ ಎಸ್. ಮದ್ದೋಡಿಯವರಿಗೆ ಉಡುಪಿ ಶ್ರೀ ಕೃಷ್ಣ ಮಠ ರಾಜಾಂಗಣದಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ಪ್ರತಿಷ್ಠಿತ ‘ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.    ಪರಿಸರ, ಶಿಕ್ಷಣ, ಸುಸ್ಥಿರತೆ ಪ್ರಚಾರ ಮತ್ತು ಸಾಮಾಜಿಕ ಸೇವೆಗಳ ಕ್ಷೇತ್ರಗಳಲ್ಲಿ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯದ ವಾರ್ಷಿಕ ಮಹಾಸಭೆ (Brahmin Mahasabha Saligrama Zone Annual General Meeting)

ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯದ ವಾರ್ಷಿಕ ಮಹಾಸಭೆ  ಹಿರಿಯರಿಗೆ ಸಂಮಾನ, ವಿದ್ಯಾರ್ಥಿ ವೇತನ, ವೈದ್ಯಕೀಯ ನೆರವು ಹಸ್ತಾಂತರ (Saligrama) ಸಾಲಿಗ್ರಾಮ: ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯದ ವಾರ್ಷಿಕ ಮಹಾಸಭೆಯು ಅಧ್ಯಕ್ಷ  ಯಂ ಶಿವರಾಮ ಉಡುಪ ಇವರ ಅಧ್ಯಕ್ಷತೆಯಲ್ಲಿ ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇವಸ್ಥಾನದ ಜ್ಞಾನ ಮಂದಿರದಲ್ಲಿ ಜರಗಿತು.     ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಕೆ. ಎಸ್.ಕಾರಂತ ಇವರು ಹಿರಿಯ ದಂಪತಿಗಳಾದ  ಪಿ. ಗಂಗಾಧರ […]

ಸನ್ಮಾನ, ಅಭಿನಂದನೆ

ಹುಟ್ಟೂರಿನಲ್ಲಿ ಜಯನ್ ಮಲ್ಪೆಗೆ ಅದ್ದೂರಿ ಸನ್ಮಾನ (A lavish honor for Jayan Malpe in Hattur)

ಹುಟ್ಟೂರಿನಲ್ಲಿ ಜಯನ್ ಮಲ್ಪೆಗೆ ಅದ್ದೂರಿ ಸನ್ಮಾನ ದಲಿತ ಚಿಂತಕ ಹಾಗೂ ಜನಪರ ಹೋರಾಟಗಾರ ಜಯನ್ ಮಲ್ಪೆ  (Malpe) ಮಲ್ಪೆ: ದಲಿತರಲ್ಲಿ ಸಂಘಟನೆಯನ್ನು, ಪ್ರಜ್ಞಾವಂತಿಕೆಯನ್ನು ಬೆಳೆಸಿ, ಅಂಜುವ ಜನರಲ್ಲಿ ಗರ್ಜಿಸುವ ಧೈರ್ಯ ತುಂಬಿದ ದಲಿತ ಚಿಂತಕ ಹಾಗೂ ಜನಪರ ಹೋರಾಟಗಾರ ಜಯನ್ ಮಲ್ಪೆಗೆ ಹುಟ್ಟೂರಿನಲ್ಲಿ ಅದ್ದೂರಿಯಾಗಿ ಸನ್ಮಾನ ಮಾಡಲಾಯಿತು.    ಮಲ್ಪೆಯ ಸರಸ್ವತಿ ಮಹಿಳಾ ಸಾಂಸ್ಕೃತಿಕ ಕಲಾತಂಡ ಹಾಗೂ ಸರಸ್ವತಿ ಜಾನ ಪದ ಕಲಾತಂಡದವರು ಕರ್ನಾಟಕ ಸರಕಾರ ಇತ್ತಿಚೆಗೆ ಡಾ. ಬಾಬು ಜಗಜೀವನ ರಾಂ ಪ್ರಶಸ್ತಿನೀಡಿ ಗೌರವಿಸಿದ ಹಿನ್ನಲೆಯಲ್ಲಿ […]

ಧಾರ್ಮಿಕ ಸನ್ಮಾನ, ಅಭಿನಂದನೆ

 ಶ್ರೀಮತಿ ಪೂರ್ಣಿಮಾರವರಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಗೌರವ (Shri Krishna Janmashtami tribute to Mrs. Purnima)

 ಶ್ರೀಮತಿ ಪೂರ್ಣಿಮಾರವರಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಗೌರವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಶ್ರೀಮತಿ ಪೂರ್ಣಿಮಾ (Udupi) ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಮತಿ ಪೂರ್ಣಿಮಾರವರಿಗೆ ಶ್ರೀ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಶ್ರೀಕೃಷ್ಣ ಜನ್ಮಾಷ್ಠಮಿಯಂದು ಜನ್ಮಾಷ್ಠಮಿ ಗೌರವ ನೀಡಿ ಅಭಿನಂದಿಸಿದರು.    ಈ ಸಂದರ್ಭದಲ್ಲಿ ಪುತ್ತಿಗೆ ಕಿರಿಯ ಮಠಾಧೀಶ  ಶ್ರೀ ಸುಶೀಂದ್ರ ತೀರ್ಥ ಶ್ರೀಪಾದರು ಉಪಸ್ಥಿತರಿದ್ದರು.

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಯಕ್ಷಗಾನ ಗುರು ಸಂಜೀವ ಸುವರ್ಣರಿಗೆ ಸಪ್ತತಿ ಅಭಿನಂದನೆ (Congratulations to Yakshagana Guru Sanjeeva Suvarna on his Sapthathi)

ಯಕ್ಷಗಾನ ಗುರು ಸಂಜೀವ ಸುವರ್ಣರಿಗೆ ಸಪ್ತತಿ ಅಭಿನಂದನೆ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ  (Udupi) ಉಡುಪಿ: ತಿಂಗಳೆ ಪ್ರತಿಷ್ಠಾನ ಮತ್ತು ಸಂಜೀವ ಶಿಷ್ಯ ವೃಂದದಿಂದ ಅವರ ಸಪ್ತತಿ ವರ್ಷಾಚರಣೆ ಪ್ರಯುಕ್ತ ಸಂಜೀವ ಯಕ್ಷ ಜೀವ-ಭಾವ ಕಾರ್ಯಕ್ರಮ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಜರಗಿತು.     ಹಿರಿಯರಾದ ಶಂಭು ಶೆಟ್ಟಿಯವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.   ಖ್ಯಾತ ಪ್ರಸೂತಿ ತಜ್ಞೆ, ಸಂಜೀವರ ಯಕ್ಷ ಶಿಷ್ಯೆ ಡಾ. ಗಿರಿಜಾ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು.   ಯಕ್ಷಗಾನ ಕಲಾರಂಗದ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್- ವಿಪ್ರ ಸಾಧಕರಿಗೆ ಸನ್ಮಾನ (Udupi District Yuva Brahmin Parishad – felicitated for outstanding achievers)

ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್– ವಿಪ್ರ ಸಾಧಕರಿಗೆ ಸನ್ಮಾನ ಜೈ ಜವಾನ್ ಜೈ ಕಿಸಾನ್ ಎಂಬ ಘೋಷ ವಾಕ್ಯದಂತೆ ಯೋಧ, ಕೃಷಿಕರಿಗೆ ಸನ್ಮಾನ (Udupi) ಉಡುಪಿ: ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ವತಿಯಿಂದ ತಿಂಗಳ ಕಾರ್ಯಕ್ರಮದ ಅಂಗವಾಗಿ ಜೈ ಜವಾನ್ ಜೈ ಕಿಸಾನ್ ಎಂಬ ಘೋಷ ವಾಕ್ಯದಂತೆ ದೇಶಕ್ಕಾಗಿ ಹೋರಾಡಿದ ಭಾರತೀಯ ಭೂಸೇನೆಯ ನಿವೃತ್ತ ಯೋಧ ಕರ್ನಲ್ ಪ್ರಕಾಶ್ಚಂದ್ರ  ಮತ್ತು ಇಂಜಿನಿಯರ್ ಆಗಿದ್ದುಕೊಂಡು ಕೃಷಿ ಕ್ಷೇತ್ರದಲ್ಲಿ ಬಹಳಷ್ಟು ಸಾಧನೆ ಮಾಡಿದ ಶ್ರೀ ರಾಜೇಶ್ ಕುಮಾರ್ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಸಂಗೊಳ್ಳಿ ರಾಯಣ್ಣ ಪುರಸ್ಕಾರ – 2025ಕ್ಕೆ  ಡಾ. ಪಿ.ವಿ. ಭಂಡಾರಿ ಆಯ್ಕೆ Dr. P.V. Bhanary got Sangolli Rayanna Award – 2025)

ಸಂಗೊಳ್ಳಿ ರಾಯಣ್ಣ ಪುರಸ್ಕಾರ – 2025ಕ್ಕೆ  ಡಾ. ಪಿ.ವಿ. ಭಂಡಾರಿ ಆಯ್ಕೆ ಸೆ. 24ರಂದು ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ  (Udupi) ಉಡುಪಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ದ ಕ, ಉಡುಪಿ ಜಿಲ್ಲೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ನೀಡುತ್ತಿರುವ ಸಂಗೊಳ್ಳಿ ರಾಯಣ್ಣ ಪುರಸ್ಕಾರ- 2025ಕ್ಕೆ ಸಾಮಾಜಿಕ ಹೋರಾಟಗಾರ, ಚಿಂತಕ ಹಾಗೂ ಪ್ರಸಿದ್ಧ ಮನೋವೈದ್ಯ ಡಾ. ಪಿ.ವಿ. ಭಂಡಾರಿ ಅವರು ಆಯ್ಕೆಯಾಗಿದ್ದಾರೆ.     ಸೆಪ್ಟೆಂಬರ್ […]

ಜಿಲ್ಲಾಡಳಿತ ಸಂಘ, ಸಂಸ್ಥೆಗಳು

ಭಾರತ್ ಸ್ಕೌಟ್ ಮತ್ತು ಗೈಡ್ಸ್ ಜಿಲ್ಲಾಧ್ಯಕ್ಷೆ ಜಿಲ್ಲಾಧಿಕಾರಿ ಸ್ವರೂಪ್ ಕೆ.ಟಿ ಯವರನ್ನು ಸ್ಕೌಟ್ ಮತ್ತು ಗೈಡ್ಸ್ ತಂಡ ಭೇಟಿ (Scout and Guides team meets District President of Bharat Scouts and Guides, Deputy Commissioner Swaroop K.T.)

ಭಾರತ್ ಸ್ಕೌಟ್ ಮತ್ತು ಗೈಡ್ಸ್ ಜಿಲ್ಲಾಧ್ಯಕ್ಷೆ ಜಿಲ್ಲಾಧಿಕಾರಿ ಸ್ವರೂಪ್ ಕೆ.ಟಿ ಯವರನ್ನು ಸ್ಕೌಟ್ ಮತ್ತು ಗೈಡ್ಸ್ ತಂಡ ಭೇಟಿ (Udupi)ಉಡುಪಿ: ಭಾರತ್ ಸ್ಕೌಟ್ ಮತ್ತು ಗೈಡ್ಸ್ ಉಡುಪಿ ಸಂಸ್ಥೆಯ ಅಧ್ಯಕ್ಷರಾದ ಉಡುಪಿ ಜಿಲ್ಲಾಧಿಕಾರಿ ಸ್ವರೂಪ್ ಟಿ.ಕೆ ಯವರನ್ನು ಸ್ಕೌಟ್ ಮತ್ತು ಗೈಡ್ಸ್ ತಂಡ ಭೇಟಿಯಾಗಿ ವಿಚಾರ ವಿನಿಮಯ ಮಾಡಿಕೊಳ್ಳಲಾಯಿತು.  ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಮುಖ್ಯ ಆಯುಕ್ತರಾದ ಜಯಕರ ಶೆಟ್ಟಿ ಇಂದ್ರಾಳಿ,  ಸ್ಕೌಟ್ಸ್ ಆಯುಕ್ತರಾದ ಜನಾರ್ದನ್ ಕೊಡವೂರು, ಜಿಲ್ಲಾ ಕೋಶಾಧಿಕಾರಿ ಆನಂದ ಅಡಿಗ ಮತ್ತು ರಾಜ್ಯ ಸಹಾಯಕ […]

eMedia Kannada  @2025. All Rights Reserved.