ರಿತನ್ಯ ಎಸ್. ಆಚಾರ್ಯಗೆ “ಸೂಪರ್ ಟ್ಯಾಲೆಂಟೆಡ್ ಕಿಡ್“ ಪುರಸ್ಕಾರ (Rithanya S. Acharya receives “Super Talented Kid” award)
ರಿತನ್ಯ ಎಸ್. ಆಚಾರ್ಯಗೆ “ಸೂಪರ್ ಟ್ಯಾಲೆಂಟೆಡ್ ಕಿಡ್“ ಪುರಸ್ಕಾರ ಇಂಟರ್‌ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಪಡೆದ ಬಾಲೆ (Udupi) ಉಡುಪಿ : ಉಡುಪಿ ಜಿಲ್ಲೆಯ ಕಮಲಶಿಲೆ ನಿವಾಸಿ ಸುಧಾಕರ ಆಚಾರ್ಯ ಹಾಗೂ ಸುಚೇತಾ ದಂಪತಿಗಳ ಪುತ್ರಿ ರಿತನ್ಯ ಎಸ್. ಆಚಾರ್ಯ (1 ವರ್ಷ 4 ತಿಂಗಳು) ತನ್ನ ಅಪರೂಪದ ಪ್ರತಿಭೆಯಿಂದ ಇಂಟರ್‌ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ವತಿಯಿಂದ “ಸೂಪರ್ ಟ್ಯಾಲೆಂಟೆಡ್ ಕಿಡ್”ಎಂಬ ಬಿರುದನ್ನು ಪಡೆದು “ಒನ್ ಇನ್ ಎ ಮಿಲಿಯನ್”ಗೌರವವನ್ನು ಪಡೆದಿದ್ದಾಳೆ. ರಿತನ್ಯ 21 ಪಕ್ಷಿಗಳು, […]



