Tag: janardhana kulal paniyuru

ಸಂಘ, ಸಂಸ್ಥೆಗಳು

ಪಣಿಯೂರು: ಕುಲಾಲ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ (Paniyuru : Annual General Meeting of Kulala Samaja Seva sangha)

ಪಣಿಯೂರು: ಕುಲಾಲ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ (Paniyooru) ಪಣಿಯೂರು: ಕುಲಾಲ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆಯು ಪಣಿಯೂರಿನಲ್ಲಿರುವ ಬೆಳಪು ವ್ಯವಸಾಯ ಸೇವಾ ಸಹಕಾರಿ ಸಂಘದ  ಸಭಾಂಗಣದಲ್ಲಿ ಜರಗಿತು.  ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಶೆಟ್ಟಿಯವರು ಕಾರ್ಯ ಕ್ರಮವನ್ನು ಉದ್ಘಾಟಿಸಿದರು. ಅವರು ಈ ಸಂದರ್ಭ ಮಾತನಾಡಿ, ಮುಂದಿನ ದಿನಗಳಲ್ಲಿ ಬೆಳಪುವಿನಲ್ಲಿ ಆರಂಭ ಉಧ್ಯಮಗಳಲ್ಲಿ ಕುಲಾಲ ಸಮುದಾಯದವರಿಗೆ ಉದ್ಯೋಗ ಅವಕಾಶಗಳನ್ನು ಕಲ್ಪಿಸುವಂತೆ ಉಧ್ಯಮಿಗಳಿಗೆ ತಿಳಿಹೇಳಲಾಗುವುದು. ಕುಲಾಲ ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳದ ವ್ಯವಸ್ಥೆಯನ್ನು […]

eMedia Kannada  @2025. All Rights Reserved.