ಬೆಂಗಳೂರು: ಕುಮಾರ್ ಪೆರ್ನಾಜೆಯವರಿಗೆ ಜನತಾ ಅವಾರ್ಡ್ 2026 ಪ್ರಶಸ್ತಿ ಪ್ರದಾನ (Bengaluru: Janata Award 2026 awarded to Kumar Pernaje)
ಬೆಂಗಳೂರು: ಕುಮಾರ್ ಪೆರ್ನಾಜೆಯವರಿಗೆ ಜನತಾ ಅವಾರ್ಡ್ 2026 ಪ್ರಶಸ್ತಿ ಪ್ರದಾನ ಬೆಂಗಳೂರು ಕೆಎಲ್ಇ ಕಾನೂನು ಕಾಲೇಜ್ ಬಳಿಯ ಅರಮನೆ ವೆನ್ಯುವಿನಲ್ಲಿ ಸನ್ಮಾನ (Putturu) ಪುತ್ತೂರು: ಪೆರ್ನಾಜೆ: ಜನತಾ ನ್ಯೂಸ್ ಕನ್ನಡ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಕುಮಾರ ಪೆರ್ನಾಜೆ ಅವರನ್ನು ಬೆಂಗಳೂರಿನ ನಾಗರಬಾವಿ ಕೆಎಲ್ಇ ಕಾನೂನು ಕಾಲೇಜ್ ಹತ್ತಿರ ಅರಮನೆ ವೆನ್ಯು ನಲ್ಲಿ ಸನ್ಮಾನಿಸಲಾಯಿತು. ಜೇನು ಕೃಷಿ ಕ್ಷೇತ್ರದಲ್ಲಿನ ಸಾಧನೆಗಳು ಮತ್ತು ಸಮಾಜದಲ್ಲಿ ಗಣನೀಯ ಸೇವೆ ಸಾಧನೆ ಮತ್ತು ಪ್ರತಿಭೆಯನ್ನು ಪರಿಗಣಿಸಿ ಜನತಾ ಕೃಷಿ […]


