Tag: janrdhan kodavooru

ಮನೋರಂಜನೆ

  ಉಡುಪಿ : ಜೇನು ಕಂಠದ ಗಾಯಕಿಗೆ ‘ಜಾನಕಿ ನಮನ’(Udupi: ‘Janaki Namana’ for the honey-voiced singer)

  ಉಡುಪಿ : ಜೇನು ಕಂಠದ ಗಾಯಕಿಗೆ ‘ಜಾನಕಿ ನಮನ’ ಉಡುಪಿ- ಕುಂಜಿಬೆಟ್ಟಿನ ಯಕ್ಷಗಾನ ಕಲಾರಂಗ ಐವೈಸಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ (Udupi) ಉಡುಪಿ: ಉಡುಪಿಯ ಕೋಸ್ಟಲ್‌ ಸ್ಟಾರ್‌ ಮ್ಯೂಸಿಕ್‌ ಕ್ಲಬ್‌ ಆಶ್ರಯ, ಕರ್ಣಾಟಕ ಬ್ಯಾಂಕ್‌ನ ಪ್ರಧಾನ ಪ್ರಾಯೋಜಕತ್ವದಲ್ಲಿ ಪ್ರಸಿದ್ಧ ಸಂಗೀತ ಕಲಾವಿದರ ಕೂಡುವಿಕೆಯಲ್ಲಿ ಇತ್ತೀಚೆಗೆ ನಿಧನ ಹೊಂದಿದ ದೇಶದ ಅಗ್ರ ಸಿನೆಮಾ ಗಾಯಕಿ ಎಸ್‌. ಜಾನಕಿ ಅವರ ಗಾನ ಸ್ಮರಣೆಯ ‘ಜಾನಕಿ ನಮನ’ಕಾರ್ಯಕ್ರಮ   ನಡೆಯಿತು.   ಉಡುಪಿ- ಕುಂಜಿಬೆಟ್ಟಿನ ಯಕ್ಷಗಾನ ಕಲಾರಂಗ ಐವೈಸಿ ಸಭಾಂಗಣದಲ್ಲಿ ನಡೆದ […]

ಶಾಲಾ ಕಾಲೇಜು

ಉಡುಪಿ ಮಹಿಳಾ ಕಾಲೇಜಿನಲ್ಲಿ ‘ಪ್ರೇರಣಾ’ ಕಾರ್ಯಕ್ರಮ (‘Prerana’ program at Udupi Women’s College)

ಉಡುಪಿ ಮಹಿಳಾ ಕಾಲೇಜಿನಲ್ಲಿ ‘ಪ್ರೇರಣಾ’ ಕಾರ್ಯಕ್ರಮ   ಎಐ ಕಲಿಕೆಯಿಂದ ವೃತ್ತಿ ಕೌಶಲ ಬೆಳೆಸಿಕೊಳ್ಳಿ : ವಿಜಯಕುಮಾರ್ ಬಿ. ಸಿ (Udupi) ಉಡುಪಿ : ವಿದ್ಯಾರ್ಥಿಗಳ ಡಿಜಿಟಲ್ ಸಾಕ್ಷರತೆ ಹಾಗೂ ಉದ್ಯೋಗ ಸಿದ್ಧತೆಯನ್ನು ಹೆಚ್ಚಿಸುವ ಉದ್ದೇಶದಿಂದ ಅಜ್ಜರಕಾಡಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಉದ್ಯೋಗ ಮಾರ್ಗದರ್ಶನ ಮತ್ತು ಪ್ಲೇಸ್ ಮೆಂಟ್ ಸೆಲ್, ಐಕ್ಯುಎಸಿ, ಬೆಂಗಳೂರಿನ ಮೆಂಟರ್ ಟುಗೆದರ್ ಸಹಯೋಗದಲ್ಲಿ ‘ಪ್ರೇರಣಾ’ ಉದ್ಯೋಗ ಸಿದ್ಧತೆ ಮತ್ತು ಮಾರ್ಗದರ್ಶನ ಕಾರ್ಯಕ್ರಮವನ್ನು […]

ಆಹಾರ

ಬಾರಕೂರು : ಜುಲೈ 25 – 26 ಪ್ರಪ್ರಥಮ ಹಲಸು ಮೇಳ (Barakur: First Jackfruite Mela on July 25-26)

ಬಾರಕೂರು : ಜುಲೈ 25 – 26 ಪ್ರಪ್ರಥಮ ಹಲಸು ಮೇಳ ರೋಟರಿ ಕ್ಲಬ್ ಬಾರಕೂರು, ಶೌರ್ಯ ವಿಪತ್ತು ಘಟಕ, ಬೆನಕ ಇವೆಂಟ್ಸ್, ಉಡುಪಿಗೆ ಬನ್ನಿ ಸಹಯೋಗ (Barkooru) ಬಾರಕೂರು: ರೋಟರಿ ಕ್ಲಬ್ ಬಾರಕೂರು, ಶೌರ್ಯ ವಿಪತ್ತು ನಿರ್ವಹಣಾ ಘಟಕ ಬಾರಕೂರು, ನಮ್ಮೂರು ಬಾರಕೂರು, ಬೆನಕ ಇವೆಂಟ್ಸ್ ಕುಂದಾಪುರ ಹಾಗೂ ಉಡುಪಿಗೆ ಬನ್ನಿ ಸಂಯುಕ್ತ ಆಶ್ರಯದಲ್ಲಿ ಬಾರಕೂರಿನಲ್ಲಿ ಪ್ರಪ್ರಥಮ ಬಾರಿಗೆ ಹಲಸು ಮೇಳ ಜುಲೈ 25 ಶನಿವಾರ ಹಾಗೂ ಜುಲೈ 26 ಭಾನುವಾರ ಬಾರಕೂರಿನ ರಥಬೀದಿಯ ರಾಮಮಂದಿರದಲ್ಲಿ […]

social service

ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿಯಿಂದ ಧಾರ್ಮಿಕ ಕ್ಷೇತ್ರ ಸಂದರ್ಶನ (Religious field interview by Karamballi Zone Brahmin Committee)

ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿಯಿಂದ ಧಾರ್ಮಿಕ ಕ್ಷೇತ್ರ ಸಂದರ್ಶನ   ಉಳಿ ಗೋಶಾಲೆಗೆ ಸಮಿತಿಯ ವತಿಯಿಂದ ಗೋಗ್ರಾಸ ಕಾಣಿಕೆ ಸಮರ್ಪಣೆ (Udupi) ಉಡುಪಿ: ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿಯ ವತಿಯಿಂದ ಮಳೆಗಾಲದಲ್ಲಿ ಒಂದು ದಿನ ಧಾರ್ಮಿಕ ಕ್ಷೇತ್ರ ಸಂದರ್ಶನ ಕಾರ್ಯಕ್ರಮವು ಸಮಿತಿಯ ಅಧ್ಯಕ್ಷರಾದ ಕೀಳಂಜೆ ಶ್ರೀಕೃಷ್ಣರಾಜ ಭಟ್ ಅವರ ನೇತೃತ್ವದಲ್ಲಿ ಅತ್ಯಂತ ಭಕ್ತಿಪೂರ್ವಕವಾಗಿ ಮತ್ತು ಯಶಸ್ವಿಯಾಗಿ ನೆರವೇರಿತು.   ಪೂರ್ವ ಅಧ್ಯಕ್ಷ ಶ್ರೀನಿವಾಸ ಬಲ್ಲಾಳ, ಉಪಾಧ್ಯಕ್ಷ ರಂಗನಾಥ ಸಾಮಗ, ಕಾರ್ಯದರ್ಶಿ ನಾಗರಾಜ ಭಟ್, ಇತರ ಪದಾಧಿಕಾರಿಗಳಾದ ಲಕ್ಷ್ಮೀನಾರಾಯಣ ಆಚಾರ್ಯ, […]

health ಪ್ರಚಲಿತ ಸಂಘ, ಸಂಸ್ಥೆಗಳು

ಡಾ. ಟಿಎಂಎ ಪೈ ಶಿಕ್ಷಣ ಕಾಲೇಜಿನಲ್ಲಿ ಯೋಗ ಮತ್ತು ರೆಡ್ ಕ್ರಾಸ್  ಮಾಹಿತಿ ಕಾರ್ಯಕ್ರಮ (Yoga and Red Cross Information Program at Dr. TMA Pai Education College)

ಡಾ. ಟಿಎಂಎ ಪೈ ಶಿಕ್ಷಣ ಕಾಲೇಜಿನಲ್ಲಿ ಯೋಗ ಮತ್ತು ರೆಡ್ ಕ್ರಾಸ್  ಮಾಹಿತಿ ಕಾರ್ಯಕ್ರಮ ಸಮರ್ಪಕ ಮಾಹಿತಿ ನೀಡಿದ ಯೋಗ ಶಿಕ್ಷಕಿ  ಶೀಮತಿ ಶೋಭಾ ಶೆಟ್ಟಿ (Udupi) ಉಡುಪಿ: ಉಡುಪಿಯ ಡಾ ಟಿಎಂಎ ಪೈ ಶಿಕ್ಷಣ ಕಾಲೇಜಿನಲ್ಲಿ ಯೋಗ ಮತ್ತು ರೆಡ್ ಕ್ರಾಸ್ ಗೆ ಸಂಬಂಧಿಸಿದ ಕಾರ್ಯಕ್ರಮ ನರವೇರಿತು.   ಹಿರೇ ಬೆಟ್ಟು ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ  ಯೋಗ ಶಿಕ್ಷಕಿ  ಶೀಮತಿ ಶೋಭಾ ಶೆಟ್ಟಿಯವರು ಮಾಹಿತಿ ನೀಡಿದರು.   ಅವರು ವಿದ್ಯಾರ್ಥಿ- ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿ,  ಯೋಗ […]

social service

ಗಾಂಧಿ ಆಸ್ಪತ್ರೆಯ ಸಮಾಜಮುಖಿ ಕಾರ್ಯ ಶ್ಲಾಘನೀಯ : ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ (Gandhi Hospital’s social work is commendable: Udupi District Magistrate Swaroop T.K.)

ಗಾಂಧಿ ಆಸ್ಪತ್ರೆಯ ಸಮಾಜಮುಖಿ ಕಾರ್ಯ ಶ್ಲಾಘನೀಯ : ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆಸ್ಪತ್ರೆ 32ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಂದರ್ಭ ರಕ್ತದಾನ ಶಿಬಿರ ಆಯೋಜನೆ (Udupi) ಉಡುಪಿ: ಕಳೆದ ಸುಮಾರು ಮೂರು ದಶಕಗಳಿಂದ ಆರೋಗ್ಯ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಗಾಂಧಿ ಆಸ್ಪತ್ರೆಯ ಸಮಾಜಮುಖಿ‌ ಕಾರ್ಯ ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು.   ಆಸ್ಪತ್ರೆ 32ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಂದರ್ಭದಲ್ಲಿ ಪಂಚಮಿ ಲಹರಿ ಟ್ರಸ್ಟ್ ಸಹಯೋಗದೊಂದಿಗೆ ಆಸ್ಪತ್ರೆಯ ಸಭಾಂಗಣದಲ್ಲಿ  ಆಯೋಜಿಸಲಾದ ರಕ್ತದಾನ ಶಿಬಿರ ಉದ್ಘಾಟಿಸಿ […]

fastival

ಪ್ರಕೃತಿಯೇ ಸಂಭ್ರಮಿಸುವ ಹಬ್ಬ ಯುಗಾದಿ : ಪಿಪಿಸಿ ಸಂದ್ಯಾ ಕಾಲೇಜು ಪ್ರಾಂಶುಪಾಲ ಡಾ. ಚಂದ್ರಕಾಂತ ಭಟ್ (Ugadi is a festival celebrated by nature itself: PPC Sandhya College Principal Dr. Chandrakant Bhat)

ಪ್ರಕೃತಿಯೇ ಸಂಭ್ರಮಿಸುವ ಹಬ್ಬ ಯುಗಾದಿ : ಪಿಪಿಸಿ ಸಂದ್ಯಾ ಕಾಲೇಜು ಪ್ರಾಂಶುಪಾಲ ಡಾ. ಚಂದ್ರಕಾಂತ ಭಟ್ ಹೆಬ್ರಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಯುಗಾದಿ ಉತ್ಸವ ಕಾರ್ಯಕ್ರಮ (Hebri) ಹೆಬ್ರಿ : ಭಾರತೀಯ ಪರಂಪರೆಯಲ್ಲಿ ಹಬ್ಬಗಳಿಗೆ ಮಹತ್ವದ ಸ್ಥಾನವಿದೆ‌.‌ ಅದರಲ್ಲಿ ಮನುಷ್ಯ ಮತ್ತು ನಿಸರ್ಗವು ಜೊತೆ ಸೇರಿ ಆಚರಿಸುವ ಒಂದು ವಿಶೇಷ ಹಬ್ಬವೆಂದರೆ ಅದು ಯುಗಾದಿ. ಪ್ರಕೃತಿಯೊಂದಿಗೇ ಬಾಳು ಎಂಬುದು ಭಾರತೀಯರು ಅನಾದಿ ಕಾಲದಿಂದಲೂ ಪಾಲಿಸಿಕೊಂಡು ಬಂದ ಸಿದ್ಧಾಂತ. ಇಂಥ ವಿಶೇಷ ಹಬ್ಬಗಳ ಪೌರಾಣಿಕ, ಐತಿಹಾಸಿಕ […]

ಸಂಘ, ಸಂಸ್ಥೆಗಳು

ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.  ವೀರಭದ್ರಯ್ಯ ಭೇಟಿ (Visit of Dr. Veerabhadraiah, President of the Indian Medical Association)

ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.  ವೀರಭದ್ರಯ್ಯ ಭೇಟಿ  ಉಡುಪಿ ಕರಾವಳಿಯ  ಶಾಖೆಗೆ ಭೇಟಿ ಐಎಂಎ ಶಾಖೆಗೆ ಭೇಟಿ (Udupi) ಉಡುಪಿ: ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ಡಾ. ವೀರಭದ್ರಯ್ಯ ಅವರು ಉಡುಪಿ ಕರಾವಳಿ ಶಾಖೆಗೆ ಭೇಟಿ ನೀಡಿದರು.   ಅವರೊಂದಿಗೆ ರಾಜ್ಯ ಉಪಾಧ್ಯಕ್ಷ ಡಾ. ಅಣ್ಣಯ್ಯ ಕುಲಾಲ್, ವಿಭಾಗೀಯ ಸಂಯೋಜಕ ಡಾ. ಜಿ. ಕೆ. ಭಟ್, ಸಹಾಯಕ ಕಾರ್ಯದರ್ಶಿ ಡಾ. ಮಹೇಶ್,  ಉಡುಪಿ ಜಿಲ್ಲೆಯ ಸಂಯೋಜಕ ಡಾ. ಉಮೇಶ್ ಪುತ್ರನ್ ಮತ್ತು […]

eMedia Kannada  @2025. All Rights Reserved.