Tag: janrdhana kodavooru

ಧಾರ್ಮಿಕ

ಕೊಡವೂರು : ಬ್ರಹ್ಮಕಲಶೋತ್ಸವ ಪ್ರಚಾರ ಬಿತ್ತಿಪತ್ರ ಬಿಡುಗಡೆ Kodavur: (Brahmakalashotsava campaign flyer released)

ಕೊಡವೂರು : ಬ್ರಹ್ಮಕಲಶೋತ್ಸವ ಪ್ರಚಾರ ಬಿತ್ತಿಪತ್ರ ಬಿಡುಗಡೆ ಬಿತ್ತಿಪತ್ರ ಬಿಡುಗಡೆಗೊಳಿಸಿದ ವೇದಮೂರ್ತಿ ಪುತ್ತೂರು ಹಯವದನ ತಂತ್ರಿ   (Kodavooru) ಕೊಡವೂರು: ಕೊಡವೂರು ಮಹಾತೋಬಾರ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಜನವರಿ 20ರಂದು ನಡೆಯಲಿರುವ, ಬ್ರಹ್ಮಕಲಶೋತ್ಸವದ ಪ್ರಯುಕ್ತ ಪ್ರಚಾರ ಬಿತ್ತಿಪತ್ರವನ್ನು ವೇದಮೂರ್ತಿ ಪುತ್ತೂರು ಹಯವದನ ತಂತ್ರಿ ಬಿಡುಗಡೆಗೊಳಿಸಿದರು.    ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ ಕೊಡವೂರು, ಪವಿತ್ರಪಾಣಿ ಜನಾರ್ದನ್ ಕೊಡವೂರು, ಸಮಿತಿ ಸದಸ್ಯರಾದ ಸೀತಾರಾಮ ಆಚಾರ್ಯ, ರಾಜ ಎ ಸೇರಿಗಾರ್, ವಾದಿರಾಜ ಸಾಲ್ಯಾನ್, ಪ್ರಮುಖರಾದ ಗಣೇಶ್, […]

ಸಹಾಯ ಹಸ್ತ ಸಾಂಸ್ಕೃತಿಕ

ಕಲೆ, ಸಂಸ್ಕೃತಿ ಜನರನ್ನು ಬೆಸೆಯುವ ಸೇತುವೆ: ಶ್ರೀ ರಮಾನಂದ ಗುರೂಜಿ (Art and culture are bridges that unite people: Sri Ramananda Guruji)

ಕಲೆ, ಸಂಸ್ಕೃತಿ ಜನರನ್ನು ಬೆಸೆಯುವ ಸೇತುವೆ: ಶ್ರೀ ರಮಾನಂದ ಗುರೂಜಿ   ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಸಂಪಾಜೆ ಸಾಂಸ್ಕೃತಿಕ ಸಂಭ್ರಮ ಉದ್ಘಾಟಿಸಿದ ಗುರೂಜಿ (Udupi) ಉಡುಪಿ: ನಮ್ಮ ಬದುಕಿನಲ್ಲಿ ಸಂಸ್ಕೃತಿ ಮತ್ತು ಕಲೆಗೆ ವಿಶೇಷ ಸ್ಥಾನವಿದ್ದು, ಇಂತಹ ಕಾರ್ಯಕ್ರಮಗಳು ಜನರನ್ನು ಒಗ್ಗೂಡಿಸುವ ಸೇತುವೆಯಾಗಿ ಸಂಪಾಜೆ ರಂಗ ಸಂಗಮ ಕಾರ್ಯನಿರ್ವಹಿಸುತ್ತಿದೆ. ತಲೆಮಾರುಗಳಿಂದ ಬಂದಿರುವ ಕಲೆ, ಸಂಪ್ರದಾಯ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ […]

ಕ್ರೀಡೆ ಶಾಲಾ ಕಾಲೇಜು

ಉಡುಪಿ ತಾ. ಮಟ್ಟದ ಚದುರಂಗ ಪಂದ್ಯಾವಳಿಯಲ್ಲಿ ಕು. ನಿಹಾರಿಕಾ ಜಿಲ್ಲಾಮಟ್ಟಕ್ಕೆ ಆಯ್ಕೆ (Ms. Niharika selected for district level in Udupi district level chess tournament)

ಉಡುಪಿ ತಾ. ಮಟ್ಟದ ಚದುರಂಗ ಪಂದ್ಯಾವಳಿಯಲ್ಲಿ ಕು. ನಿಹಾರಿಕಾ ಜಿಲ್ಲಾಮಟ್ಟಕ್ಕೆ ಆಯ್ಕೆ ಉಡುಪಿ ಮುಕುಂದ ಕೃಪ ಆಂಗ್ಲ ಮಾಧ್ಯಮ ಶಾಲೆಯ ಕುಮಾರಿ ನಿಹಾರಿಕಾ (Udupi) ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಆಯೋಜಿಸಿದ್ದ ಉಡುಪಿ ತಾಲೂಕು ಮಟ್ಟದ ಪ್ರಾಥಮಿಕ ಚದುರಂಗ ಪಂದ್ಯಾವಳಿಯಲ್ಲಿ ಮುಕುಂದ ಕೃಪ ಆಂಗ್ಲ ಮಾಧ್ಯಮ ಶಾಲೆಯ ಕುಮಾರಿ ನಿಹಾರಿಕಾ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.      ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ವಿನುತಾ ನಾಯಕ್ ಹಾಗೂ […]

ಶಾಲಾ ಕಾಲೇಜು

ಉಡುಪಿ: ಕುಂಜಿಬೆಟ್ಟು ಟಿ. ಎ. ಪೈ ಇಂಗ್ಲಿಷ್ ವಿದ್ಯಾರ್ಥಿಗಳಿಬ್ಬರಿಗೆ INSPIRE–MANAK ಪ್ರಶಸ್ತಿ

ಉಡುಪಿ: ಕುಂಜಿಬೆಟ್ಟು ಟಿ. ಎ. ಪೈ ಇಂಗ್ಲಿಷ್ ವಿದ್ಯಾರ್ಥಿಗಳಿಬ್ಬರಿಗೆ INSPIRE–MANAK ಪ್ರಶಸ್ತಿ ಪುರಸ್ಕೃತ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ವಿನೋದಾ ಶೆಟ್ಟಿ   (Udupi) ಉಡುಪಿ: ಕುಂಜಿಬೆಟ್ಟು ಟಿ. ಎ. ಪೈ ಇಂಗ್ಲಿಷ್ ಮೀಡಿಯಂ ಹೈಸ್ಕೂಲಿನ ಇಬ್ಬರು ವಿದ್ಯಾರ್ಥಿಗಳು 2025–26ನೇ ಸಾಲಿನ ಪ್ರತಿಷ್ಠಿತ INSPIRE–MANAK ಪ್ರಶಸ್ತಿ ಯೋಜನೆಗೆ ಆಯ್ಕೆಯಾಗಿದ್ದಾರೆ.   ಈ ಯೋಜನೆ ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ಪ್ರಮುಖ ಯೋಜನೆಯಾಗಿದ್ದು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಅದರ ಸ್ವಾಯತ್ತ […]

fastival

ನೇತ್ರ ಜ್ಯೋತಿ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ (International Women’s Day celebrated at Netra Jyoti College)

ನೇತ್ರ ಜ್ಯೋತಿ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮಹಿಳಾ ದಿನಾಚರಣೆ ಒಂದು ದಿನಕ್ಕೆ ಸೀಮಿತವಾಗಬಾರದು : ಶ್ರೀಮತಿ ರಶ್ಮಿ ಕೃಷ್ಣಪ್ರಸಾದ್  (Udupi) ಉಡುಪಿ: ಉಡುಪಿಯ ನೇತ್ರ ಜ್ಯೋತಿ ಕಾಲೇಜು ಮತ್ತು ಪ್ರಸಾದ್ ನೇತ್ರಾಲಯದ ಸಹಯೋಗದೊಂದಿಗೆ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.    ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ನೇತ್ರ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ಸವಿತಾ ಭಂಡಾರಿಯವರು ಮಾತನಾಡಿ, ಮಹಿಳೆಯರು ಯಾವುದೇ ಕೀಳರಿಮೆ ಇಲ್ಲದೆ ಜೀವದಲ್ಲಿ ಮುನ್ನುಗಿದರೆ ಯಶಸ್ಸು ಕಂಡುಕೊಳ್ಳಲು […]

ಧಾರ್ಮಿಕ

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಗ್ರಹಣ ಶಾಂತಿ ಸಂಪನ್ನ (Shree Chakra Peeth Surapujita Shree Durga Adishakti Kshetra Grahana Shanti Sampanna)

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಗ್ರಹಣ ಶಾಂತಿ ಸಂಪನ್ನ ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನಡೆದ ಗ್ರಹಣ ಶಾಂತಿ (Udupi) ಉಡುಪಿ: ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಕೇತು ಗ್ರಸ್ತ ಚಂದ್ರ ಗ್ರಹಣದ ಪ್ರಯುಕ್ತ ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಗ್ರಹಣ ಶಾಂತಿಯನ್ನು ಸಾಮೂಹಿಕವಾಗಿ ಹಮ್ಮಿಕೊಳ್ಳಲಾಯಿತು.   ಗಣೇಶ್ ಸರಳಾಯ ಅವರ […]

ವ್ಯವಹಾರ ಸಹಾಯ ಹಸ್ತ

ನೇತ್ರ ಜ್ಯೋತಿ ಕಾಲೇಜಿನಲ್ಲಿ ಫಿಸಿಯೋಥೆರಪಿ ಕ್ಲಿನಿಕ್ ಉದ್ಘಾಟನೆ (Physiotherapy clinic inaugurated at Netra Jyoti College)

ನೇತ್ರ ಜ್ಯೋತಿ ಕಾಲೇಜಿನಲ್ಲಿ ಫಿಸಿಯೋಥೆರಪಿ ಕ್ಲಿನಿಕ್ ಉದ್ಘಾಟನೆ ಕ್ಲಿನಿಕ್‌ ಉದ್ಘಾಟಿಸಿದ ಮಣಿಪಾಲ ಕಾಲೇಜು ಆಫ್ ಹೆಲ್ತ್ ಸೈನ್ಸ್ ನ ಡೀನ್ ಡಾ. ಅರುಣ್ ಮಯ್ಯ (Udupi) ಉಡುಪಿ: ಉಡುಪಿಯ ನೇತ್ರ ಜ್ಯೋತಿ ಕಾಲೇಜಿನಲ್ಲಿ ಫಿಸಿಯೋಥೆರಪಿ ಕ್ಲಿನಿಕ್ ಅನ್ನು ಮಣಿಪಾಲ ಕಾಲೇಜು ಆಫ್ ಹೆಲ್ತ್ ಸೈನ್ಸ್ ನ ಡೀನ್ ಡಾ. ಅರುಣ್ ಮಯ್ಯರವರು ದೀಪ ಬೆಳಗಿಸಿ ಉದ್ಘಾಟಿಸಿದರು.    ಈ ಸಂದರ್ಭ ಅವರು ಮಾತನಾಡಿ, ಮಾನವನಿಗೆ ಮೊದಲ ಉಸಿರಿನಿಂದ ಕೊನೆಯ ಉಸಿರು ಇರುವವರೆಗೆ ಫಿಸಿಯೋಥೆರಪಿ ಚಿಕಿತ್ಸೆಯ ಅವಶ್ಯಕತೆ ಇದೆ. […]

Uncategorised

ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಆಯೋಜನೆಯ   ಜ್ಞಾನಂ 2025 ಇದರ ಉದ್ಘಾಟನೆ (Purnaprajna Evening College organized Gyanam 2025, its inauguration)

ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಆಯೋಜನೆಯ   ಜ್ಞಾನಂ 2025 ಇದರ ಉದ್ಘಾಟನೆ ಕಾರ್ಯಕ್ರಮ ಉದ್ಘಾಟಿಸಿದ ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ (Udupi) ಉಡುಪಿ: ಶ್ರೀ ವಿಭುದೇಶ ತೀರ್ಥ ಶ್ರೀಪಾದರ ದೂರದೃಷ್ಟಿತ್ವದಿಂದ ರೂಪುಗೊಂಡ ಪೂರ್ಣಪ್ರಜ್ಞ ಸಂಸ್ಥೆಯು ಗುಣಮಟ್ಟದ ವಿದ್ಯೆ, ಸಂಸ್ಕಾರ ಹಾಗೂ ಸಂಸ್ಕೃತಿಯ ಅರಿವನ್ನು ನೀಡುವ ಮೂಲಕ ಸಮಾಜದಲ್ಲಿ ಉತ್ತಮ ವ್ಯಕ್ತಿಯ ನಿರ್ಮಾಣ ಮಾಡಲು  ಸದಾ ಶ್ರಮಿಸುತ್ತಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ಅಭಿಪ್ರಾಯ ಪಟ್ಟರು.   ಅವರು ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ವತಿಯಿಂದ ಆಯೋಜಿಸಲಾದ […]

ಧಾರ್ಮಿಕ

ಸೆ. 22 :ಕೊಡವೂರು ದೇವಸ್ಥಾನದ ನೂತನ ಸಮುದಾಯ ಭವನಕ್ಕೆ ಶಿಲಾನ್ಯಾಸ (Sec. 22 : Foundation stone laying for new community hall of Kodavur temple)

ಸೆ. 22 :ಕೊಡವೂರು ದೇವಸ್ಥಾನದ ನೂತನ ಸಮುದಾಯ ಭವನಕ್ಕೆ ಶಿಲಾನ್ಯಾಸ  ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಶಿಲಾನ್ಯಾಸ    (Malpe) ಮಲ್ಪೆ ಸೆ. 20: ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವತಿಯಿಂದ ನಿರ್ಮಾಣಗೊಳ್ಳಲಿರುವ ನೂತನ ಸಮುದಾಯ ಭವನಕ್ಕೆ ಸೆ. 22, ಸೋಮವಾರ ಬೆಳಿಗ್ಗೆ 9.30ಕ್ಕೆ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶಿಲಾನ್ಯಾಸ  ನೆರವೇರಿಸಲಿದ್ದಾರೆ.    ಅಧ್ಯಕ್ಷತೆಯನ್ನು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು ವಹಿಸಲಿರುವರು.    ಮುಖ್ಯ ಅತಿಥಿಗಳಾಗಿ […]

eMedia Kannada  @2025. All Rights Reserved.