ಅಪರಾಧ
ಜಾರ್ಖಂಡ್‌ನಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿ ಹಾಕಿ ಥಳಿತ;
ಜಾರ್ಖಂಡ್‌ನಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿ ಹಾಕಿ ಥಳಿತ; ಮತ್ತೊಂದು ಅಮಾನವೀಯ ಘಟನೆ ವರದಿ ಜಾರ್ಖಂಡ್; ಮಹಿಳೆಯನ್ನು ನಗ್ನಗೊಳಿಸಿ ಥಳಿಸಿರುವ ಪ್ರಕರಣ ಜಾರ್ಖಂಡ್ ರಾಜ್ಯದ ಗಿರಿದಿಹ್ನ ಸರಿಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಹಿಳೆಯನ್ನು ದುಷ್ಕರ್ಮಿಗಳು ಮೊದಲು ವಿವಸ್ತ್ರಗೊಳಿಸಿ ತೀವ್ರವಾಗಿ ಥಳಿಸಿ ಇಡೀ ರಾತ್ರಿ ಕಾಡಿನಲ್ಲಿ ಮರಕ್ಕೆ ಕಟ್ಟಿ ಹಾಕಿದ್ದರು ಎಂದು ವರದಿಯಾಗಿದೆ. ಪ್ರಕರಣದಲ್ಲಿ ಇಬ್ಬರು ಮಹಿಳಾ ಆರೋಪಿಗಳು ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ವಿಕಾಸ್ ಕುಮಾರ್ ಸೋನಾರ್, ಶ್ರವಣ್ ಸೋನಾರ್, ರೇಖಾ […]

