Tag: JAYA C KOTIAN BELLAMPALLI

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ ಸಾಂಸ್ಕೃತಿಕ ಸ್ಪರ್ಧೆ

ಉಡುಪಿ ಉಚ್ಚಿಲ ದಸರಾ 2026 : ಮುದ್ದುಮಕ್ಕಳಿಗೆ ಶ್ರೀ ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆ (Udupi Uchila Dasara 2026: Fancy Dress Competition for Children as Goddess Sharada)

 ಉಡುಪಿ ಉಚ್ಚಿಲ ದಸರಾ 2026 : ಮುದ್ದುಮಕ್ಕಳಿಗೆ ಶ್ರೀ ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆ   ತಪಸ್ಯ ನಾಗಾಪ್ರಸಾದ್ ಪ್ರಥಮ, ಸಾನಿಕ ಕಿದಿಯೂರು ದ್ವಿತೀಯ, ಪ್ರಶ್ವಿ ಎಸ್. ಪುತ್ರನ್ ತೃತೀಯ (Uchila) ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಕತ್ವದ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಶುಕ್ರವಾರ ಶ್ರೀ ಮಹಾಲಕ್ಷ್ಮಿ ದೇವಳದ ಶ್ರೀಮತಿ ಶಾಲಿನಿ ಡಾ.ಜಿ. ಶಂಕರ್ ಸಭಾಂಗಣದಲ್ಲಿ 3 ವರ್ಷದಿಂದ 9 ವರ್ಷದೊಳಗಿನ ಮುದ್ದುಮಕ್ಕಳಿಗೆ ಶ್ರೀ ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆ ಆಯೋಜಿಸಲಾಗಿತ್ತು.   ಶ್ರೀ […]

ಧಾರ್ಮಿಕ ಸನ್ಮಾನ, ಅಭಿನಂದನೆ ಸಾಂಸ್ಕೃತಿಕ

ಕರಾವಳಿ ವಿಶ್ವಮಟ್ಟದ ಪ್ರವಾಸೋದ್ಯಮ ಕೇಂದ್ರವಾಗಲಿದೆ : ಸಿಎಂ ಡಿ.ಕೆ. ಶಿವಕುಮಾರ್ (Coastal region to become a world-class tourism hub: CM D.K. Shivakumar)

 ಕರಾವಳಿ ವಿಶ್ವಮಟ್ಟದ ಪ್ರವಾಸೋದ್ಯಮ ಕೇಂದ್ರವಾಗಲಿದೆ : ಸಿಎಂ ಡಿ.ಕೆ. ಶಿವಕುಮಾರ್ ಉಚ್ಚಿಲ ಮಹಾಲಕ್ಷ್ಮೀ ದೇಗುಲದಲ್ಲಿ ‘ಉಡುಪಿ ಉಚ್ಚಿಲ ದಸರಾ–2026’ರ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಚಿತ್ರ ಕೃಪೆ : ಸಚಿನ್‌ ಉಚ್ಚಿಲ (Uchila) ಉಚ್ಚಿಲ : ಉಡುಪಿ: ಕರಾವಳಿ ಮತ್ತು ಮಲೆನಾಡಿನ ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕ ನೀತಿ ರೂಪಿಸಿ, ಕರಾವಳಿಯನ್ನು ವಿಶ್ವಮಟ್ಟದ ಪ್ರವಾಸೋದ್ಯಮ ಕೇಂದ್ರವನ್ನಾಗಿ ಬೆಳೆಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಅವರು ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಕತ್ವದ ಉಚ್ಚಿಲ ಶ್ರೀ ಮಹಾಲಕ್ಷ್ಮಿ […]

ಧಾರ್ಮಿಕ

ಉಡುಪಿ – ಉಚ್ಚಿಲ ದಸರಾ 2025 : ಸಾಮೂಹಿಕ ಕುಂಕುಮಾರ್ಚನೆ ಸೇವೆ (Udupi – Uchila Dasara 2025 : Mass Kumkumarchane Seva)

ದೇವಳದ ರುವಾರಿ ನಾಡೋಜ ಡಾ.ಜಿ.ಶಂಕರ್ ಉಪಸ್ಥಿತಿ (Uchila)ಉಚ್ಚಿಲ : ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸೆ. 22ರಿಂದ ಅ. 2ರ ವರೆಗೆ ಜರಗಲಿರುವ ಉಡುಪಿ – ಉಚ್ಚಿಲ ದಸರಾ 2025 ದಲ್ಲಿ ಪ್ರಥಮ ದಿನ (ಸೋಮವಾರ) ಸಂಜೆ ಸಾಮೂಹಿಕ ಕುಂಕುಮಾರ್ಚನೆ ಸೇವೆ ನಡೆಯಿತು. ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಪ್ರಧಾನ ಅರ್ಚಕ ವೇದ ಮೂರ್ತಿ ಕೆ.ವಿ.ರಾಘವೇಂದ್ರ ಉಪಾಧ್ಯಾಯ ಮತ್ತು ಉದಯ ತಂತ್ರಿ ಕಳತ್ತೂರು ಇವರ ನೇತೃತ್ವದಲ್ಲಿ ಸಾಮೂಹಿಕ […]

ಧಾರ್ಮಿಕ

ಉಡುಪಿ – ಉಚ್ಚಿಲ ದಸರಾ – 2025 ಆಮಂತ್ರಣ ಪತ್ರಿಕೆ ಬಿಡುಗಡೆ (Udupi – Uchila Dasara – 2025 invitation card released)

ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ದೇವಾಳದ ರೂವಾರಿ ನಡೋಜ ಡಾ. ಜಿ. ಶಂಕರ್ (Uchila) ಉಚ್ಚಿಲ ; ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನಾಲ್ಕನೇ ವರ್ಷದ ಉಡುಪಿ – ಉಚ್ಚಿಲ ದಸರಾ 2025 ಇದರ ಆಮಂತ್ರಣ ಪತ್ರಿಕೆಯನ್ನು ದೇವಸ್ಥಾನದ ಗೌರವ ಸಲಹೆಗಾರ, ರುವಾರಿ ಡಾ. ಜಿ ಶಂಕರ್ ಬಿಡುಗಡೆಗೊಳಿಸಿದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಕೆವಿ ಉಪಾಧ್ಯಾಯ ಪೂಜಾ ವಿಧಿವಿಧಾನ ಪೂರೈಸಿ, ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ವೇದ ಮೂರ್ತಿ ಕೆವಿ […]

ರಾಜಕೀಯ ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಮೊಗವೀರ ಸಮಾಜಕ್ಕೆ ನೀಡುವಂತೆ  ಕಿರಣ್ ಕುಮಾರ್ ಉದ್ಯಾವರ ಮನವಿ(Kiran Kumar Udyavar’s request to give the post of Chairman of the Coastal Development Authority to the Mogaveera community)

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಮೊಗವೀರ ಸಮಾಜಕ್ಕೆ ನೀಡುವಂತೆ  ಕಿರಣ್ ಕುಮಾರ್ ಉದ್ಯಾವರ ಮನವಿ (Udupi) ಉಡುಪಿ: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ಮೊಗವೀರ ಸಮಾಜಕ್ಕೆ ನೀಡಬೇಕೆಂದು ಯುವ ನಾಯಕ, ಮಾಜಿ ತಾಲೂಕು ಪಂಚಾಯತ್‌ ಸದಸ್ಯ ಕಿರಣ್ ಕುಮಾರ್ ಉದ್ಯಾವರ ಸರಕಾರವನ್ನು ಆಗ್ರಹಿಸಿದ್ದಾರೆ.     ಮೊಗವೀರ ಸಮಾಜವು ಕರಾವಳಿ ಭಾಗವಾದ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಅತೀ ಹೆಚ್ಚು ಜನಸಂಖ್ಯೆಯನ್ನು ಹೊಂದಿದೆ. ಹಿಂದಿನಿಂದಲೂ ಮೊಗವೀರ ಸಮಾಜವು ಯಾವುದೇ ಆಸೆ, […]

ಧಾರ್ಮಿಕ

ಉಚ್ಚಿಲ : ಉಡುಪಿ – ಉಚ್ಚಿಲ ದಸರಾ-2025 ಪೂರ್ವಭಾವಿ ಸಭೆ (Uchila: Udupi – Uchila Dasara-2025 preliminary meeting)

ಉಚ್ಚಿಲ : ಉಡುಪಿ – ಉಚ್ಚಿಲ ದಸರಾ-2025 ಪೂರ್ವಭಾವಿ ಸಭೆ ದಿನಾಂಕ: 06.07.2025 ಅಪರಾಹ್ನ 3.00ಕ್ಕೆ, ಸ್ಥಳ: ಮೊಗವೀರ ಭವನ ಉಚ್ಚಿಲ. (Uchila) ಉಚ್ಚಿಲ : ದ.ಕ. ಮೊಗವೀರ ಮಹಾಜನ ಸಂಘ ಉಚ್ಚಿಲ ಇದರ ನೇತೃತ್ವದಲ್ಲಿ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಹೃದಯಿ ಭಕ್ತಾಭಿಮಾನಿಗಳ ಸಹಕಾರ-ಸಹಯೋಗದೊಂದಿಗೆ ಕಳೆದ ಬಾರಿ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆದ “ಉಡುಪಿ ಉಚ್ಚಿಲ ದಸರಾ-“ವಿಶ್ವದಾದ್ಯಂತ ಪ್ರಖ್ಯಾತಿಗೊಂಡಿದೆ.   ಈ ಬಾರಿ 4 ನೇ ವರ್ಷದ ಉಡುಪಿ ಉಚ್ಚಿಲ ದಸರಾ ಉತ್ಸವವು ಸೆ. ೨೨ರಿಂದ […]

ಸಂಘ, ಸಂಸ್ಥೆಗಳು

ದ.ಕ. ಮೊಗವೀರ ಮಹಾಜನ ಸಂಘದ ಪದಾಧಿಕಾರಿಗಳು  ಮೊಗವೀರ ಗ್ರಾಮಸಭೆಗಳಿಗೆ ಭೇಟಿ (D.K. Mogaveera Mahajana Sangh office bearers visit Mogaveera Gram Sabhas)

 ದ.ಕ. ಮೊಗವೀರ ಮಹಾಜನ ಸಂಘದ ಪದಾಧಿಕಾರಿಗಳು  ಮೊಗವೀರ ಗ್ರಾಮಸಭೆಗಳಿಗೆ ಭೇಟಿ (Uchila) ಉಚ್ಚಿಲ: ದಕ್ಷಿಣ ಕನ್ನಡ ಮೊಗವೀರ ಮಹಾಸಭಾ ಆಡಳಿತದ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳದ ವತಿಯಿಂದ ಮಹಾಜನ ಸಂಘದ ಆಡಳಿತ ಪದಾಧಿಕಾರಿಗಳು ಭಾನುವಾರ ನಾನಾ ಮೊಗವೀರ ಮಹಾಸಭೆಗಳಿಗೆ ಭೇಟಿ ನೀಡಿದರು. ಹೆಜಮಾಡಿಯ ಗುಂಡಿ ಮೊಗವೀರ ಮಹಾಸಭಾದ ವಾರ್ಷಿಕ ಮಹಾಸಭೆಯಲ್ಲಿ ಭಾಗವಹಿಸಿದ ಮಹಾಸಭಾದ ಅಧ್ಯಕ್ಷ ಜಯ ಸಿ.ಕೋಟ್ಯನ್ ಬೆಳ್ಳಂಪಳ್ಳಿ ಮಾತನಾಡಿ, ಶ್ರೀ ಕ್ಷೇತ್ರ ಉಚ್ಚಿಲಕ್ಕೆ ನಿತ್ಯ ಸಹಸ್ರಾರು ಭಕ್ತಾದಿಗಳು ಭೇಟಿ ನೀಡುತ್ತಾರೆ. ಇದೇ ರೀತಿ […]

ವಿಡಿಯೋ

 ಉಚ್ಚಿಲ ಶ್ರೀಮಹಾಲಕ್ಷ್ಮೀ ದೇಗುಲದ ಶ್ರೀಮನ್ಮಹಾರಥೋತ್ಸವ (Uchila Mahalaxmi Temple Rathothsava)

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲದ  ಶ್ರೀ ಮನ್ಮಹಾರಥೋತ್ಸವ (Uchila) ಉಚ್ಚಿಲ: ದ. ಕ. ಮೊಗವೀರ  ಮಹಾಜನ ಸಂಘದ ಆಡಳಿತಕ್ಕೆ ಒಳಪಟ್ಟ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಶ್ರೀ ಮನ್ಮಹಾರಥೋತ್ಸವವು  ಇಂದು ವಿವಿಧ ಪೂಜಾ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿದ್ಯುಕ್ತವಾಗಿ ಶ್ರೀ ಸನ್ನಿಧಿಯಲ್ಲಿ ಸಂಪನ್ನ ಗೊಂಡಿತು. ದೇವಳದ ರಥೋತ್ಸವ ಕಾರ್ಯಕ್ರಮ ಮುಂದಿನ ಬುಧವಾರದ ವರೆಗೆ ನೆರವೇರಲಿದೆ. ದೇವಸ್ಥಾನದ ತಂತ್ರಿವರ್ಯರಾದ ವೇದಮೂರ್ತಿ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿಯವರ  ಪೌರೋಹಿತ್ಯದಲ್ಲಿ, ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಕೆವಿ ರಾಘವೇಂದ್ರ ಉಪಾಧ್ಯಾಯ […]

ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ರಥೋತ್ಸವದ ಪ್ರಯುಕ್ತ ಧ್ವಜಾರೋಹಣ ಸಂಪನ್ನ(Uchila Sri Mahalakshmi Temple’s Chariot Festival is celebrated with a grand flag hoisting ceremony)

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ರಥೋತ್ಸವದ ಪ್ರಯುಕ್ತ ಧ್ವಜಾರೋಹಣ ಸಂಪನ್ನ (Uchila) ಉಚ್ಚಿಲ: ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ರಥೋತ್ಸವದ ಪ್ರಯುಕ್ತ ಶನಿವಾರ ಬೆಳಿಗ್ಗೆ ಧ್ವಜಾರೋಹಣ ನೆರವೇರಿತು.  ದೇವಳದ ತಂತ್ರಿ ವರ್ಯರಾದ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿಯವರ ನೇತೃತ್ವದಲ್ಲಿ, ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ರಾಘವೇಂದ್ರ ಉಪಾಧ್ಯಾಯ ಹಾಗೂ ವೇದಮೂರ್ತಿ ವಿಷ್ಣುಮೂರ್ತಿ ಉಪಾಧ್ಯಾಯರವರ ಪೌರೋಹಿತ್ಯದಲ್ಲಿ ಧ್ವಜಾರೋಹಣದ ಧಾರ್ಮಿಕ ಪ್ರಕ್ರಿಯೆ ನೆರವೇರಿತು.  ದೇವಳದಲ್ಲಿ ಬಲಿ ಸೇವೆಯ ಬಳಿಕ ಧ್ವಜಾರೋಹಣ ನೆರವೇರಿದ್ದು, ಸೋಮವಾರ ಏಪ್ರಿಲ್ 14ರಂದು […]

ಧಾರ್ಮಿಕ ವಿಡಿಯೋ

ಕಾಪು ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ (Chappara Muhurta on the occasion of the Brahma Kalashotsava of the Sri Hosa Marigudi Temple in Kaup)‌

ಕಾಪು ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ  (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆ.25 ರಿಂದ ಮಾ. 5 ರವರೆಗೆ ಜರಗಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸೋಮವಾರ ಚಪ್ಪರ ಮುಹೂರ್ತ ನೆರವೇರಿತು. ವೇದಮೂರ್ತಿ ಕುಮಾರಗುರು ತಂತ್ರಿ ಹಾಗೂ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯರವರ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನ ನೆರವೇರಿತು.   ವೇದಮೂರ್ತಿ ಕುಮಾರಗುರು ತಂತ್ರಿಯವರು ಶ್ರೀ ಮಾರಿಯಮ್ಮನ ಎದುರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ಚಪ್ಪರ ಮುಹೂರ್ತಕ್ಕೆ ಚಾಲನೆ […]

eMedia Kannada  @2025. All Rights Reserved.