Tag: jayakara shetty indrali

ಸಂಘ, ಸಂಸ್ಥೆಗಳು ಸಾಂಸ್ಕೃತಿಕ

ರಂಗ ಬಾಂಧವ್ಯದಿಂದ ವಿನೂತನ ಅನುಭವದ ಪ್ರಾಪ್ತಿ : ಜಯಕರ್ ಶೆಟ್ಟಿ ಇಂದ್ರಾಳಿ (Gaining a new experience through stage connection: Jayakar Shetty Indrali)

ರಂಗ ಬಾಂಧವ್ಯದಿಂದ ವಿನೂತನ ಅನುಭವದ ಪ್ರಾಪ್ತಿ : ಜಯಕರ್ ಶೆಟ್ಟಿ ಇಂದ್ರಾಳಿ   ಜಗನ್ನಾಥ ಸಭಾಭವನದಲ್ಲಿ ಸುಮನಸಾ ಕೊಡವೂರು ರಜತ ಸಂಭ್ರಮದ ಪ್ರಯುಕ್ತ ನಡೆದ ಕಾರ್ಯಕ್ರಮ (Udupi) ಉಡುಪಿ : ರಂಗಚಟುವಟಿಕೆಗಳ ನಿರಂತರೆಯಿಂದ ರಂಗಭೂಮಿ ಸದೃಢ ಮತ್ತು ವಿಸ್ತಾರಗೊಳ್ಳುತ್ತದೆ. ಇಲ್ಲಿ ಪರಸ್ಪರ ಬಾಂಧವ್ಯವನ್ನಿರಿಸಿಕೊಂಡಾಗ ಅನುಭವ, ಕಲಿಕೆಯ ಹೊಸ ಸಾಧ್ಯತೆಗಳು ಪ್ರಾಪ್ತಿಯಾಗುತ್ತದೆ ಎಂದು ಉಡುಪಿ ತುಳುಕೂಟದ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ ಅಭಿಪ್ರಾಯಪಟ್ಟರು.    ಅವರು ಉಡುಪಿ ಜಗನ್ನಾಥ ಸಭಾಭವನದಲ್ಲಿ ಸುಮನಸಾ ಕೊಡವೂರು ರಜತ ಸಂಭ್ರಮ ಸಲುವಾಗಿ ಹಮ್ಮಿಕೊಂಡ  ರಂಗತಂಡಗಳ […]

ಸನ್ಮಾನ, ಅಭಿನಂದನೆ

ಪಾಡ್ದನ ಕಲಾವಿದೆ ಸಿಂಧು ಗುಜರನ್ ಮೂಲ್ಕಿ ಅವರಿಗೆ ತುಳು ಪಾಡ್ದನ ಪ್ರಶಸ್ತಿ( Paddana artist Sindhu Gujaran Mulki receives Tulu Paddana Award)

ಪಾಡ್ದನ ಕಲಾವಿದೆ ಸಿಂಧು ಗುಜರನ್ ಮೂಲ್ಕಿ ಅವರಿಗೆ ತುಳು ಪಾಡ್ದನ ಪ್ರಶಸ್ತಿ ಪಾಡ್ದನ ಪ್ರಶಸ್ತಿಯೊಂದಿಗೆ 10ಸಾವಿರ ನಗದು, ಅಕ್ಕಿ ಮುಡಿ ನೀಡಿದ ಕೊಲ್ಲುಕೃಷ್ಣ ಶೆಟ್ಟಿ ಫೌಂಡೇಶನ್   (Udupi) ಉಡುಪಿ: ತುಳುನಾಡು ದೈವಾರಾಧನೆ, ನಾಗಾರಾಧನೆಯ ಮೂಲ ನೆಲೆಯಾಗಿದ್ದು, ನಮ್ಮ ಮಣ್ಣಿನ ಮೂಲ ಸಂಸ್ಕೃತಿಯನ್ನು ತಿಳಿದು ಕೊಳ್ಳಬೇಕಾದರೆ ತುಳು ಪಾಡ್ದನಗಳನ್ನು ಅಧ್ಯಯನ ಮಾಡಬೇಕು. ಜನಪದರಿಂದ ಬಾಯ್ದೆರೆಯಾಗಿ ಬಂದಿರುವ ಪಾಡ್ದನಗಳು ತುಳುವರ ಮಹಾಕಾವ್ಯಗಳಾಗಿವೆ ಎಂದು ನ್ಯಾಯವಾದಿ ಎಂ. ಶಾಂತಾರಾಮ್ ಶೆಟ್ಟಿ ಹೇಳಿದ್ದಾರೆ.   ದೆಂದೂರಿನ ಕೊಲ್ಲುಕೃಷ್ಣ ಶೆಟ್ಟಿ ಫೌಂಡೇಶನ್ ವತಿಯಿಂದ ಬ್ರಹ್ಮಗಿರಿಯ […]

ಸ್ಪರ್ಧೆ

ಪಣಿಯಾಡಿ ಪ್ರಶಸ್ತಿಗೆ ಬರಹಗಾರರಿಂದ ತುಳು ಕಾದಂಬರಿ ಹಸ್ತಪ್ರತಿ ಆಹ್ವಾನ (Tulu novel manuscripts invited from writers for Paniyadi Award)

ಪಣಿಯಾಡಿ ಪ್ರಶಸ್ತಿಗೆ ಬರಹಗಾರರಿಂದ ತುಳು ಕಾದಂಬರಿ ಹಸ್ತಪ್ರತಿ ಆಹ್ವಾನ   ತುಳು ಚಳವಳಿಯ ಪ್ರವರ್ತಕರಾಗಿದ್ದ ದಿ. ಎಸ್.ಯು. ಪಣಿಯಾಡಿ ಅವರ ಸ್ಮರಣಾರ್ಥ ನೀಡುವ ಪ್ರಶಸ್ತಿ (Udupi) ಉಡುಪಿ: ಉಡುಪಿ ತುಳುಕೂಟದ ಆಶ್ರಯದಲ್ಲಿ ನಡೆಯುವ ‘ಎಸ್.ಯು. ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿ’ಆಯ್ಕೆಗಾಗಿ ಬರಹಗಾರರಿಂದ ತುಳು ಕಾದಂಬರಿಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ.    ತುಳು ಚಳವಳಿಯ ಪ್ರವರ್ತಕರಾಗಿದ್ದ ದಿ. ಎಸ್.ಯು. ಪಣಿಯಾಡಿ ಅವರ ಸ್ಮರಣಾರ್ಥ ನೀಡಲಾಗುವ ಈ ಪ್ರಶಸ್ತಿಗೆ ಈವರೆಗೆ ಯಾವುದೇ ಬಹುಮಾನಕ್ಕೆ ಆಯ್ಕೆಯಾಗಿರದ ಮತ್ತು ಮುದ್ರಣಗೊಳ್ಳದ ತುಳು ಕಾದಂಬರಿಗಳ ಹಸ್ತಪ್ರತಿಗಳನ್ನು […]

fastival

ಉಡುಪಿ- ದೊಡ್ಡಣಗುಡ್ಡೆಯಲ್ಲಿ  ‘ಬೃಹತ್ ಸ್ವದೇಶಿ ಹಬ್ಬ’ ಉದ್ಘಾಟನೆ (Udupi- ‘Massive Swadeshi Festival’ inaugurated in Doddanagudde)

ಉಡುಪಿ– ದೊಡ್ಡಣಗುಡ್ಡೆಯಲ್ಲಿ  ‘ಬೃಹತ್ ಸ್ವದೇಶಿ ಹಬ್ಬ‘ ಉದ್ಘಾಟನೆ ಹಬ್ಬ ಉದ್ಘಾಟಿಸಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ (Udupi) ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ ಉಡುಪಿ ಭೇಟಿಯ ಸಂಭ್ರಮಾಚರಣೆಗಾಗಿ ಹಮ್ಮಿಕೊಂಡಿರುವ  ‘ಬೃಹತ್ ಸ್ವದೇಶಿ ಹಬ್ಬ’ ವನ್ನು (ಕೃಷಿ – ಕೌಶಲ – ಗುಡಿ ಕೈಗಾರಿಕೆ – ಆಹಾರ – ಸಸ್ಯೋತ್ಸವ)   ಸಂಸದರಾದ ಕೋಟ ಶ್ರೀನಿವಾಸ ಪೂಜಾರಿಯವರು ರೈತ ಸೇವಾ ಕೇಂದ್ರ, ತೋಟಗಾರಿಕಾ ಇಲಾಖೆ, ದೊಡ್ಡಣಗುಡ್ಡೆ, ಉಡುಪಿ ಇಲ್ಲಿ ಉದ್ಘಾಟಿಸಿದರು.     ಉದ್ಘಾಟನಾ ಸಮಾರಂಭದ ಪೂರ್ವಭಾವಿಯಾಗಿ ಆತ್ಮನಿರ್ಭರ ಭಾರತ ಜನ-ಜಾಗೃತಿ […]

ವಿಡಿಯೋ ವ್ಯವಹಾರ ಸಂಘ, ಸಂಸ್ಥೆಗಳು

ಜೂ. 22-29: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಆಯೋಜನೆಯಲ್ಲಿ ಸಹಕಾರ ಸಪ್ತ ಸಂಭ್ರಮ (June 22-28: Cooperative Week celebration organized by Padubidri Cooperative Agricultural Society)

 ಜೂ. 22-29: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಆಯೋಜನೆಯಲ್ಲಿ ಸಹಕಾರ ಸಪ್ತ ಸಂಭ್ರಮ   (Padubidri) ಪಡುಬಿದ್ರಿ: ಅಂತರಾಷ್ಟ್ರೀಯ ಸಹಕಾರಿ ವರ್ಷ-2025 ನ್ನು ಸಹಕಾರ ಸಂಸ್ಥೆಗಳು ಉತ್ತಮ ಜಗತ್ತನ್ನು ನಿರ್ಮಿಸುತ್ತದೆ ಎಂಬ ಧ್ಯೇಯ ವಾಕ್ಯದೊಂದಿಗೆ ಸಹಕಾರ ಸಂಘಗಳ ನಿಬಂಧಕರ ಸೂಚನೆ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಆದೇಶದನ್ವಯ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಆಶ್ರಯದೊಂದಿಗೆ ಜೂನ್ 22-29ರ ವರೆಗೆ ಸ್ಥಳೀಯ ಸಂಘ ಸಂಸ್ಥೆಗಳ ಸಹಭಾಗಿತ್ವ  ಪಡೆದು ಸಹಕಾರ ಸಪ್ರ ಸಂಭ್ರಮ-2025ನ್ನು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವುದರ ಮೂಲಕ […]

social service ಸಂಘ, ಸಂಸ್ಥೆಗಳು

  ಸ್ಕೌಟ್ ಹಾಗೂ ಗೈಡ್ಸ್ ಚಳುವಳಿಯಲ್ಲಿ ಸಾಧ್ಯವಾದಷ್ಟು ತೊಡಗಿಸಿಕೊಳ್ಳಿ – ಪಿ.ಜಿ.ಆರ್ ಸಿಂಧ್ಯಾ (Get involved in the Scout and Guides movement as much as possible – P.G.R. Scindia)

  ಸ್ಕೌಟ್ ಹಾಗೂ ಗೈಡ್ಸ್ ಚಳುವಳಿಯಲ್ಲಿ ಸಾಧ್ಯವಾದಷ್ಟು ತೊಡಗಿಸಿಕೊಳ್ಳಿ – ಪಿ.ಜಿ.ಆರ್ ಸಿಂಧ್ಯಾ (Udupi) ಉಡುಪಿ: ಸ್ಕೌಟ್ ಹಾಗೂ ಗೈಡ್ಸ್ ಸಂಸ್ಥೆಯಲ್ಲಿ ತಿಳಿಯಲು ಬಹಳಷ್ಟಿದೆ. ವ್ಯಕ್ತಿತ್ವ ವಿಕಸನಕ್ಕೆ ಇದೊಂದು ರಹದಾರಿ. ಆದುದರಿಂದ  ಸ್ಕೌಟ್ ಮತ್ತು ಗೈಡ್ಸ್ ಚಳುವಳಿಯಲ್ಲಿ ಆದಷ್ಟು ತಮ್ಮನ್ನು ತೊಡಗಿಸಿಕೊಳ್ಳಿ ಎಂದು ಭಾರತ್ ಸ್ಕೌಟ್, ಗೈಡ್ಸ್ ನ ರಾಜ್ಯ ಮುಖ್ಯ ಆಯುಕ್ತ ಹಾಗೂ ಮಾಜಿ ಸಚಿವರಾದ ಪಿ ಜಿ ಆರ್ ಸಿಂಧ್ಯಾ ವಿದ್ಯಾರ್ಥಿಗಳಿಗೆ ಕರೆ ನೀಡಿದರು.  ಅವರು ಭಾರತ್ ಸ್ಕೌಟ್ ಹಾಗು ಗೈಡ್ಸ್ ಕರ್ನಾಟಕ  ಉಡುಪಿ  ಜಿಲ್ಲಾ […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್ – ಪುತ್ತಿಗೆ ಶ್ರೀ (Bharat Scouts and Guides Childrens Friends of Lord Krishna – Putthige Sri)

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್ – ಪುತ್ತಿಗೆ ಶ್ರೀ (Udupi) ಉಡುಪಿ: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ ಸಂಗಡಿಗರೊಂದಿಗೆ  ಬಾಲ ಲೀಲೆಗಳ ಮುಖಾಂತರ ಎಲ್ಲರ ಮನ ಸೆಳೆದವನು. ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳು ಶ್ರೀಕೃಷ್ಣನ ಫ್ರೆಂಡ್ಸ್ ಇದ್ದಂತೆ.​ ಇಂದು ಶ್ರೀ ಕೃಷ್ಣನ ಅಂಗಳದಲ್ಲಿ ಸ್ಕೌಟ್ ಮತ್ತು ಬುಲ್ ಬುಲ್ ಮಕ್ಕಳು ತಮ್ಮ ಪ್ರತಿಭಾ ಪ್ರದರ್ಶನ ಮಾಡಿ ಅವನ ಕೃಪೆಗೆ ಪಾತ್ರರಾಗಿದ್ದಾರೆ. ಅವರನ್ನು ಕೃಷ್ಣ ಸದಾ ಅನುಗ್ರಹಿಸಲಿ​ ಎಂದು ಪರ್ಯಾಯ […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ಸೋಪಾನ ಪರೀಕ್ಷೆ (Second Level Examination in Kaup    Dandatirtha education institute)

ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ಸೋಪಾನ ಪರೀಕ್ಷೆ (Kaup) ಕಾಪು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಾಪು ಮತ್ತು ಉಡುಪಿ ಸ್ಥಳೀಯ ಸಂಸ್ಥೆಯ ದ್ವಿತೀಯ ಸೋಪಾನ ಪರೀಕ್ಷೆಯು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಗುರುವಾರ ನಡೆಯಿತು.   ಭಾರತ್ ಸ್ಕೌಟ್ಸ್-ಗೈಡ್ಸ್ ಉಡುಪಿ ಜಿಲ್ಲಾ ಆಯುಕ್ತರಾದ ಜಯಕರ ಶೆಟ್ಟಿ ಇಂದ್ರಾಳಿ ಕಾರ್ಯಕ್ರಮ ಉದ್ಘಾಟಿಸಿದರು.  ಅವರು ಮಾತನಾಡಿ, ಸ್ಕೌಟ್ ಚಳವಳಿಯು ಒಂದು ನಿರಂತರ ಪ್ರಕ್ರಿಯೆ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಇವುಗಳಲ್ಲಿ ತೊಡಗಿಕೊಂಡಾಗ, ಸಾಮಾಜಿಕ ಜೀವನದಲ್ಲಿ ಪರಿಪೂರ್ಣರಾಗಿ ಮೂಡಿಬರುತ್ತಾರೆ. ದೇಶಭಕ್ತಿಯ ಜೊತೆಗೆ ಸುಂದರ ಭವಿಷ್ಯದ ನಿರ್ಮಾಣಕ್ಕೆ […]

ಸಂಘ, ಸಂಸ್ಥೆಗಳು

ಜಾಗತಿಕ ಬಂಟರ ಸಂಘಗಳ ಒಕ್ಕೂಟ ಬಡವರ ಧ್ವನಿಯಾಗಿ ಕೆಲಸ ಮಾಡುತ್ತದೆ : ಐಕಳ ಹರೀಶ್ ಶೆಟ್ಟಿ (World Bunts Sangha works as the voice of the poor: Aikala Harish Shetty)

ಜಾಗತಿಕ ಬಂಟರ ಸಂಘಗಳ ಒಕ್ಕೂಟ ಬಡವರ ಧ್ವನಿಯಾಗಿ ಕೆಲಸ ಮಾಡುತ್ತದೆ : ಐಕಳ ಹರೀಶ್ ಶೆಟ್ಟಿ  ಬಂಟ್ಸ್ ಹಾಸ್ಟೇಲ್‌ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಸಹಾಯ ಧನ ವಿತರಣೆ  (Mangaluru) ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇರುವುದೇ ಬಡವರ ಕಣ್ಣೀರು ಒರೆಸುವುದಕ್ಕಾಗಿ. ಜನರ ಸಂಕಷ್ಟಗಳಿಗೆ ಸ್ಪಂದಿಸುವ ಒಕ್ಕೂಟ ನಿರಂತರವಾಗಿ ಬಡವರಿಗೆ, ಕಷ್ಟದಲ್ಲಿ ಇರುವವರಿಗೆ ನೆರವು ನೀಡುತ್ತಾ ಬಂದಿದೆ.  ಮುಂದೆಯೂ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಬಡವರ ಧ್ವನಿಯಾಗಿ ಕೆಲಸ ಮಾಡುತ್ತದೆ ಎಂದು ಒಕ್ಕೂಟದ ಅಧ್ಯಕ್ಷ ಐಕಳ […]

CONGARTULATIONS

ಸಹಕಾರ ರತ್ನ ಕೊಡವೂರು ನಾರಾಯಣ ಬಲ್ಲಾಳ್‌ರವರಿಗೆ ನಾಗರಿಕ ಅಭಿನಂದನೆ (Sahakari Rathna Kodavuru Narayana Ballal got Civil Congaratulations)

ಸಹಕಾರ ರತ್ನ ಕೊಡವೂರು ನಾರಾಯಣ ಬಲ್ಲಾಳ್‌ರವರಿಗೆ ನಾಗರಿಕ ಅಭಿನಂದನೆ (Udup̧I Kodavuru) ಉಡುಪಿ, ಕೊಡವೂರು : ಸಹಕಾರ ರತ್ನ ಪುರಸ್ಕಾರ ದೊರೆತ ಸಂಧರ್ಭದಲ್ಲಿ ಅಭಿನಂದನಾ ಸಮಿತಿಯ ವತಿಯಿಂದ ನಾಗರಿಕ ಅಭಿನಂದನೆಯು ಶನಿವಾರದಂದು ಕೊಡವೂರು ಶಾಲಾ ವಠಾರದಲ್ಲಿ ನಡೆಯಿತು.  ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಿರಿಯ ಸಹಕಾರಿ ಜಯಕರ ಶೆಟ್ಟಿ ಇಂದ್ರಾಳಿಯವರು ಮಾತನಾಡಿ, ವಾಣಿಜ್ಯ ಸಂಸ್ಥೆಗಳಿಗಿಂತ ಸಹಕಾರಿ ಸಂಸ್ಥೆಗಳು ಜನ ಸಾಮಾನ್ಯರ ಅಗತ್ಯತೆಗಳಿಗೆ ಬಹು ವೇಗವಾಗಿ, ಉತ್ತಮವಾಗಿ ಸ್ಪಂದಿಸಿ ಅವರ ಆರ್ಥಿಕ ಅವಶ್ಯಕತೆಗಳಿಗೆ ಪರಿಹಾರ ನೀಡುವ ಕಾರಣ ಇದೀಗ ಸಹಕಾರಿ […]

eMedia Kannada  @2025. All Rights Reserved.