Tag: jayakara shetty indrali

CONGARTULATIONS

ಉಡುಪಿ: ಸಹಕಾರ ರತ್ನ ಕೆ. ನಾರಾಯಣ ಬಲ್ಲಾಳ್ ರವರಿಗೆ ನಾಗರಿಕ ಸನ್ಮಾನ (Udupi : Civilion honor to Sahakara Rathna awardee K Narayana ballal)

ಉಡುಪಿ: ಸಹಕಾರ ರತ್ನ ಕೆ. ನಾರಾಯಣ ಬಲ್ಲಾಳ್ ರವರಿಗೆ ನಾಗರಿಕ ಸನ್ಮಾನ  (Udupi) ಉಡುಪಿ : ಸಹಕಾರ ರತ್ನ ಕೆ. ನಾರಾಯಣ ಬಲ್ಲಾಳ್ ಅಭಿನಂದನಾ ಸಮಿತಿಯ ವತಿಯಿಂದ ಸಹಕಾರ ರತ್ನ ಪುರಸ್ಕ್ರತರಾದ  ಕೆ. ನಾರಾಯಣ ಬಲ್ಲಾಳ್‌ರವರಿಗೆ ಊರ ನಾಗರಿಕರ ಪರವಾಗಿ ಅಭಿನಂದನಾ ಸಮಾರಂಭವು ಡಿ. 21ರ ಶನಿವಾರ ಸಂಜೆ 6.00 ಗಂಟೆಗೆ ಕೊಡವೂರು ಶಾಲಾ ವಠಾರದಲ್ಲಿ ಅದ್ದೂರಿಯಾಗಿ ನಡೆಯಲಿದೆ. ಸಮಾರಂಭದ ಉದ್ಘಾಟನೆಯನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಉದ್ಯಮಿ ಸಾಧು ಸಾಲ್ಯಾನ್  ವಹಿಸಲಿದ್ದಾರೆ.   […]

CONGARTULATIONS ಸಂಘ, ಸಂಸ್ಥೆಗಳು

ಡಿ. 14 ಅಂತರಾಷ್ಟ್ರೀಯ ಜಾದು ಕಲಾವಿದ ಪ್ರೊಫೆಸರ್ ಶಂಕರ್‌ರವರಿಗೆ ಉಡುಪಿಯಲ್ಲಿ ಅಭಿನಂದನಾ ಕಾರ್ಯಕ್ರಮ (A Felicitation program for International magic artist Prof. Shankar at Udupi on 14TH DEC.)

ಡಿ. 14 ಅಂತರಾಷ್ಟ್ರೀಯ ಜಾದು ಕಲಾವಿದ ಪ್ರೊಫೆಸರ್ ಶಂಕರ್‌ರವರಿಗೆ ಉಡುಪಿಯಲ್ಲಿ ಅಭಿನಂದನಾ ಕಾರ್ಯಕ್ರಮ (Udupi) ಉಡುಪಿ: ಅಂತರಾಷ್ಟ್ರೀಯ ಜಾದು ಕಲಾವಿದ ಪ್ರೊಫೆಸರ್ ಶಂಕರ್ ಅವರನ್ನು ಅಭಿನಂದಿಸುವ ಕಾರ್ಯಕ್ರಮವನ್ನು ಪ್ರೊಫೆಸರ್ ಶಂಕರ್ ಅಭಿನಂದನಾ ಸಮಿತಿ ಉಡುಪಿ ಆಯೋಜಿಸಿದ್ದು, ಡಿಸೆಂಬರ್ 14ರಂದು ಶನಿವಾರ ಮಧ್ಯಾಹ್ನ 3:30 ರಿಂದ 8:30ರವರೆಗೆ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಹವಾನಿಯಂತ್ರಿತ ಸಭಾಂಗಣದಲ್ಲಿ ಕಾರ್ಯಕ್ರಮ ಜರಗಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಅವರು ನೆರವೇರಿಸಲಿದ್ದಾರೆ. ಕ್ರಾರ್ಯಕ್ರಮದಲ್ಲಿ ಜಯಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸ್ಥಾಪಕಾಧ್ಯಕ್ಷ […]

ಮನೋರಂಜನೆ ಸಂಘ, ಸಂಸ್ಥೆಗಳು

ಉಡುಪಿ ತುಳುಕೂಟದ ವತಿಯಿಂದ 29ನೇ ವರ್ಷದ “ತುಳು ಭಾವಗೀತೆ ಸ್ಪರ್ಧೆ”

 (Udupi Tulu Koota : 29th Tulu Bhavageetha Cometition) ಉಡುಪಿ ತುಳುಕೂಟದ ವತಿಯಿಂದ 29ನೇ ವರ್ಷದ “ತುಳು ಭಾವಗೀತೆ ಸ್ಪರ್ಧೆ” (Udupi) ತುಳುಕೂಟ ಉಡುಪಿ (ರಿ,) ವತಿಯಿಂದ ದಿ||ನಿಟ್ಟೂರು ಸಂಜೀವ ಭಂಡಾರಿ ಸ್ಮರಣಾರ್ಥ 29ನೇ ವರ್ಷದ “ತುಳು ಭಾವಗೀತೆ ಸ್ಪರ್ಧೆ” ಯ ಉದ್ಘಾಟನೆಯನ್ನು ಉಡುಪಿಯ ಹಿರಿಯ ವಕೀಲರಾದ ಎಂ. ಶಾಂತಾರಾಮ್ ಶೆಟ್ಟಿ ಯವರು ನೆರವೇರಿಸಿದರು.    ವೇದಿಕೆಯಲ್ಲಿ ತುಳುಕೂಟದ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ, ಶ್ರೀಮತಿ ವೀಣಾ ಶೆಟ್ಟಿ, ಡಾ. ಭರತ್ ಕುಮಾರ್ ಪೊಲಿಪು, ಭುವನಪ್ರಸಾದ್ […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಜೀವನದಲ್ಲಿ ಶಿಸ್ತು, ಸಾಧಿಸುವ ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ : ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ (Develop discipline in life, desire to achieve, self confidence : Udupi DC Dr. K Vidyakumari)

ಜೀವನದಲ್ಲಿ ಶಿಸ್ತು, ಸಾಧಿಸುವ ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ : ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ   ಜಿಲ್ಲಾಮಟ್ಟದ ರೇಂಜರ್ ಗಳ ಪ್ರೇರಣ ಶಿಬಿರ ಉದ್ಘಾಟನೆ  (Udupi) ಉಡುಪಿ: ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು, ಸಾಧಿಸುವ ಛಲ, ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಬಹುದು. ಅಲ್ಲದೆ, ನಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಂಡು, ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಇದು ಪ್ರೇರಣೆಯಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.  ಭಾರತೀಯ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಉಡುಪಿ […]

ಸಂಘ, ಸಂಸ್ಥೆಗಳು

ಮುಂಬೈಯಲ್ಲಿ ಡಿ. 7 ರಂದು ವಿಶ್ವಬಂಟರ ಸಮಾಗಮ,  ಕಟೀಲು ಕ್ಷೇತ್ರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ (Dec 7th “Vishwa Banta Samagama” at Mumbai :  Invitation letter released in Kateelu temple)

ಮುಂಬೈಯಲ್ಲಿ ಡಿ. 7 ರಂದು ವಿಶ್ವಬಂಟರ ಸಮಾಗಮ,  ಕಟೀಲು ಕ್ಷೇತ್ರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ  (Kateelu) ಕಟೀಲು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಡಿ. 7 ರಂದು ಮುಂಬೈಯಲ್ಲಿ  ನಡೆಯುವ ವಿಶ್ವಬಂಟರ ಸಮಾಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಲಕ್ಷ್ಮೀ ನಾರಾಯಣ ಅಸ್ರಣ್ಣ ಬಿಡುಗಡೆ ಗೊಳಿಸಿದರು.  ಸಮಾರಂಭದಲ್ಲಿ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಜೊತೆ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ, ಸಂತೋಷ್ ಕುಮಾರ್ […]

ಸಂಘ, ಸಂಸ್ಥೆಗಳು

ಉಡುಪಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ (Founders Day of Bharath Scouts and Guides)

ಉಡುಪಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ (Udupi) ಉಡುಪಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿಯಲ್ಲಿ ರಾಜ್ಯ ಸಂಸ್ಥೆಯ ಸೂಚನೆಯಂತೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವಜ್ರ ಮಹೋತ್ಸವದ ಪ್ರಾರಂಭದ  ಅಂಗವಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆಯನ್ನು ಉಡುಪಿ ಜಿಲ್ಲಾಧಿಕಾರಿಯವರ  ಕಚೇರಿಯಲ್ಲಿ ಆಚರಿಸಲಾಯಿತು  ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಸಮ್ಮುಖದಲ್ಲಿ ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ್ ಶೆಟ್ಟಿ, ಜಿಲ್ಲಾ ಸ್ಕೌಟ್ ಆಯುಕ್ತ ಜನಾರ್ದನ್ ಕೊಡವೂರು, […]

ಸಂಘ, ಸಂಸ್ಥೆಗಳು

 ಭಾರತ್ ಸ್ಕೌಟ್, ಗೈಡ್ಸ್  ಉಡುಪಿ ಜಿಲ್ಲೆಯ ಜಿಲ್ಲಾ ಸ್ಕೌಟ್  ಆಯುಕ್ತರಾಗಿ ಜನಾರ್ದನ್ ಕೊಡವೂರು ಆಯ್ಕೆ (Janardhana Kodavooru selected as Dist. Bharath Scout Guides Cimmissioner)

ಭಾರತ್ ಸ್ಕೌಟ್, ಗೈಡ್ಸ್  ಉಡುಪಿ ಜಿಲ್ಲೆಯ ಜಿಲ್ಲಾ ಸ್ಕೌಟ್  ಆಯುಕ್ತರಾಗಿ ಜನಾರ್ದನ್ ಕೊಡವೂರು ಆಯ್ಕೆ   (Udupi) ಉಡುಪಿ; ಭಾರತ್ ಸ್ಕೌಟ್ ಮತ್ತು ಗೈಡ್ಸ್  ಉಡುಪಿ ಜಿಲ್ಲೆಯ ಜಿಲ್ಲಾ ಸ್ಕೌಟ್  ಆಯುಕ್ತರಾಗಿ ಪತ್ರಕರ್ತ ಜನಾರ್ದನ್ ಕೊಡವೂರು ಆಯ್ಕೆಯಾಗಿದ್ದಾರೆ.    ಭಾರತ್ ಸ್ಕೌಟ್ ಆ್ಯಂಡ್ ಗೈಡ್ಸ್ ಉಡುಪಿ ಜಿಲ್ಲಾ ಮುಖ್ಯ ಆಯುಕ್ತರಾಗಿ ಸಂಘಟಕ, ಸಹಕಾರಿ ಯೂನಿಯನ್ ಜಿಲ್ಲಾಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅವರನ್ನು ನಿಯೋಜಿಸಿ ರಾಜ್ಯ ಆಯುಕ್ತ ಪಿ.ಜಿ.‌ ಆರ್. ಸಿಂಧ್ಯಾ  ಈಗಾಗಲೇ ಆದೇಶ ಹೊರಡಿಸಿದ್ದಾರೆ. ಇದೇ ವೇಳೆ […]

ನಿಧನ

ಇಂದ್ರಾಳಿ ಶ್ರೀಧರ್ ಭಟ್ ನಿಧನ (Indrali Shridhar Bhat passes away)

ಇಂದ್ರಾಳಿ ಶ್ರೀಧರ್ ಭಟ್ ನಿಧನ (Udupi) ಉಡುಪಿ: ಇಂದ್ರಾಳಿ ಶ್ರೀಧರ್ ಭಟ್ (66)ರವರು ಅಲ್ಪ ಕಾಲದ ಅನಾರೋಗ್ಯದಿಂದಾಗಿ  ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.  ಶ್ರೀಧರ್ ಭಟ್‌ರವರು ಹಲವಾರು ದೇವಾಲಯಗಳಲ್ಲಿ ಬ್ರಹ್ಮವಾಹಕರಾಗಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಇಂದ್ರಾಳಿ ದೇವಸ್ಥಾನದ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದರು.   ಇಂದ್ರಾಳಿ ಪರಿಸರದಲ್ಲಿ ಜನಾನುರಾಗಿಯಾಗಿದ್ದು  ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದರು. ಇವರು ಪತ್ನಿ, ಪುತ್ರಿ ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.  ಭಾರತ್ ಸ್ಕೌಟ್ & ಗೈಡ್ಸ್‌ನ ಉಡುಪಿ ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ ಶೆಟ್ಟಿ ಸಹಿತ […]

social service

ಜಯಕರ ಶೆಟ್ಟಿ ಇಂದ್ರಾಳಿಯವರಿಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಪ್ರದಾನ (Jayakara Shetty Indrali got “Sangolli Rayanna award”

ಜಯಕರ ಶೆಟ್ಟಿ ಇಂದ್ರಾಳಿಯವರಿಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಪ್ರದಾನಉಡುಪಿ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರಂತಹ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರ ಹೆಸರು ಶಾಶ್ವತವಾಗಿ ಉಳಿವಂತೆ ಮಾಡಲು ಉಡುಪಿಯ ಯಾವುದಾದರೂ ಪ್ರಮುಖ ವೃತ್ತಕ್ಕೆ ಅವರ ಹೆಸರಿಡುವಂತೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ನಿರ್ದೇಶಕರಾದ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.ಅವರು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು ಘಟಕದ ಸಹಕಾರದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ವತಿಯಿಂದಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುರಸ್ಕಾರ – 2024 ಸ್ವೀಕರಿಸಿ […]

ಮನೋರಂಜನೆ

ಉಡುಪಿ: “ಮಿಡ್ಲ್ ಕ್ಲಾಸ್ ಫ್ಯಾಮಿಲಿ” ತುಳು ಚಿತ್ರದ ಹಾಡು ಬಿಡುಗಡೆ (Udupi : Middle class family Tulu film song release)

ಉಡುಪಿ: “ಮಿಡ್ಲ್ ಕ್ಲಾಸ್ ಫ್ಯಾಮಿಲಿ”ತುಳು ಚಿತ್ರದ ಹಾಡು ಬಿಡುಗಡೆ ತುಳು ಚಿತ್ರರಂಗದ ಇತಿಹಾಸದಲ್ಲೇ ಸಿಂಗಲ್ ಥಿಯೇಟರ್ ನಲ್ಲಿ ಅದ್ಧೂರಿ ಕಾರ್ಯಕ್ರಮ (Udupi) ಉಡುಪಿ: ವೈಭವ್ ಫ್ಲಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನ್ಮೆಂಟ್ ಅರ್ಪಿಸುವ, ಎಚ್.ಪಿ.ಆರ್ ಫಿಲ್ಮ್ಸ್- ಹರಿಪ್ರಸಾದ್ ರೈ ಯವರ ಸಹಯೋಗದಲ್ಲಿ  ಆನಂದ್ ಕುಂಪಲರವರ ನಿರ್ಮಾಣ ಹಾಗೂ ರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ ‘ಮಿಡ್ಲ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾದ ಹಾಡು ಬಿಡುಗಡೆ ಕಾರ್ಯಕ್ರಮ ಉಡುಪಿ ಕಲ್ಪನಾ ಥಿಯೇಟರ್ ನಲ್ಲಿ ಜರುಗಿತು. ತುಳುನಾಡ ಬಾವುಟ ಹಾರಿಸುವ ಮೂಲಕ […]

eMedia Kannada  @2025. All Rights Reserved.