ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ನೂತನ ಅಧ್ಯಕ್ಷರಾಗಿ ನಿತ್ಯಾನಂದ ಡಿ. ಕೋಟ್ಯಾನ್ ಅವಿರೋಧ ಆಯ್ಕೆ (Nithananda D Kotian as the New President of Jayakrishna Parisara Premi Samithi)
ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ನೂತನ ಅಧ್ಯಕ್ಷರಾಗಿ ನಿತ್ಯಾನಂದ ಡಿ. ಕೋಟ್ಯಾನ್ ಅವಿರೋಧ ಆಯ್ಕೆ (Mumbai) ಮುಂಬಯಿ ಅ. 28 : ಸರಕಾರೇತರ ಸಂಘಟನೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ನೂತನ ಅಧ್ಯಕ್ಷರಾಗಿ ಹೆಸರಾಂತ ಸಂಘಟಕ, ಸಮಾಜ ಸೇವಕ, ಕನ್ನಡಾಭಿಮಾನಿ ನಿತ್ಯಾನಂದ ಡಿ ಕೋಟ್ಯಾನ್‌ರವರು 2024- 2027 ರವರೆಗಿನ ಮೂರು ವರ್ಷಗಳ ಅವದಿಗೆ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಅಭಿವೃದ್ಧಿಗಾಗಿ ಉಭಯ ಜಿಲ್ಲೆಗಳ ಸಮಸ್ಯೆಗಳನ್ನು ರಾಜ್ಯ […]