ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಬೆಳ್ಳಿ ಹಬ್ಬದ ಸಮಾರಂಭಕ್ಕೆ ಸಿಎಂ ಡಿಕೆಶಿಗೆ ಆಹ್ವಾನ(Chief Minister D.K.Shivkumar invited to the silver jubilee ceremony of Jayashree Krishna Parisara premi Samithi)
ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಬೆಳ್ಳಿ ಹಬ್ಬದ ಸಮಾರಂಭಕ್ಕೆ ಸಿಎಂ ಡಿಕೆಶಿಗೆ ಆಹ್ವಾನ ಆಗಸ್ಟ್ 2026ರಲ್ಲಿ ಮುಂಬಯಿಯಲ್ಲಿ ನಡೆಯಲಿರುವ ಸಮಿತಿಯ ಬೆಳ್ಳಿ ಹಬ್ಬ (Mumbai) ಮುಂಬಯಿ : ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ಎನ್‌ಜಿಒ)ಯ ಬೆಳ್ಳಿ ಹಬ್ಬ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ನೀಡಿದ ಆಹ್ವಾನವನ್ನು ಕರ್ನಾಟಕದ ಗೌರವಾನ್ವಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂತೋಷದಿಂದ ಸ್ವೀಕರಿಸಿದ್ದಾರೆ. ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕರಾದ ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಹಾಗೂ ಸಮಿತಿಯ ರಾಜ್ಯ ಸಂಯೋಜಕರಾದ […]




