ಡಿ. 29 : ಶಂಕರಪುರದಲ್ಲಿ ರೋಟರಿ ಸಮುದಾಯದಳ ಜಿಲ್ಲಾ ಸಮ್ಮೇಳನ 2024 – 25 (Dec. 29 : Rotary Community Disrict Coference 2024 – 25 at Shankarpura)
ಡಿ. 29 : ಶಂಕರಪುರದಲ್ಲಿ ರೋಟರಿ ಸಮುದಾಯದಳ ಜಿಲ್ಲಾ ಸಮ್ಮೇಳನ 2024 – 25 (Kaup) ಕಾಪು : ರೋಟರಿ ಕ್ಲಬ್ ಶಿರ್ವ ಮತ್ತು ರೋಟರಿ ಸಮುದಾಯದಳ ಪಾದೂರು ಇದರ ಆಶ್ರಯದಲ್ಲಿ ಒಂದು ದಿನದ ರೋಟರಿ ಸಮುದಾಯದಳ ಜಿಲ್ಲಾ ಸಮ್ಮೇಳನ 2024-25 “ಬೆಸುಗೆ” ಡಿ.29, ರವಿವಾರ ಶಂಕರಪುರ ಸೈಂಟ್ ಜೋನ್ಸ್ ಶಾಲಾ ಸಭಾಂಗಣದಲ್ಲಿ ಜರುಗಲಿದೆ ಎಂದು ರೋಟರಿ ಸಮುದಾಯದಳದ ಜಿಲ್ಲಾ ಛೆರ್ಮನ್ ಬಿ. ಪುಂಡಲೀಕ ಮರಾಠೆ ತಿಳಿಸಿದರು. ಅವರು ಗುರುವಾರ ಕಾಪು ಪ್ರೆಸ್ ಕ್ಲಬ್ […]