ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ (International Women’s Day celebrated by Ermal Srinidhi Mahila Mandal)
ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ (Padubidri) ಪಡುಬಿದ್ರಿ: ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳದ ವತಿಯಿಂದ ವಿಶ್ವ ಮಹಿಳಾ ದಿನಾಚರಣಾ ಸಮಾರಂಭ ಶನಿವಾರ ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳದಲ್ಲಿ ನೆರವೇರಿತು. ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳದ ಮಾಜಿ ಅಧ್ಯಕ್ಷೆ, ಪಡುಬಿದ್ರಿ ಬಂಟರ ಮಹಿಳಾ ಘಟಕಾದ್ಯಕ್ಷೆ ಶ್ರೀಮತಿ ಜ್ಯೋತಿ ಎಸ್. ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ಭಾರತೀಯ ಸಂಸ್ಕೃತಿ ಆಚಾರ-ವಿಚಾರಗಳು ನಮ್ಮ ಮುಂದಿನ ಪೀಳಿಗೆಗೆ ಹಾಗೂ ಇಂದಿನ ಯುವಜನಾಂಗಕ್ಕೆ ತಿಳಿಯಪಡಿಸುವ […]