ದೇಶ-ವಿದೇಶ
ಬೆಂಗಳೂರಿನಲ್ಲಿ ಸಿಎಂರಿಂದ ನಾರಾಯಣ ಗುರು ಜಯಂತಿ ಉದ್ಘಾಟನೆ
ದೇವರನ್ನು ಮುಂದಿಟ್ಟು ಜಾತಿ-ಧರ್ಮದ ಸಂಘರ್ಷ ಸೃಷ್ಟಿಸುವುದು ದೇವರಿಗೆ ಮಾಡುವ ಅವಮಾನ: ಸಿಎಂ ಬಟ್ಟೆ ಬಿಚ್ಚಿ ದೇವಸ್ಥಾನ ಪ್ರವೇಶಿಸಿ ಎನ್ನುವುದು ದೇವರಿಗೆ ಮಾಡುವ ಅವಮಾನ. ದೇವರ ದೃಷ್ಟಿಯಲ್ಲಿ ಎಲ್ಲರೂ ಸಮಾನರು ಬೆಂಗಳೂರು ಆ 31: ದೇವರನ್ನು ಮುಂದಿಟ್ಟು ಜಾತಿ-ಧರ್ಮದ ಸಂಘರ್ಷ ಸೃಷ್ಟಿಸುವುದು ದೇವರಿಗೆ ಮಾಡುವ ಅವಮಾನ. ದೇವರ ದೃಷ್ಟಿಯಲ್ಲಿ ಎಲ್ಲರೂ ಸಮಾನರು ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು. ಜಾತಿ, […]

